Breaking News

Recent Posts

ರಾಜ್ಯ ಮಟ್ಟದ ಜಾನಪದ ಸಂಭ್ರಮ ಜನಪದ ಸಂಸ್ಕೃತಿ ಜಗತ್ತಿನ ಶ್ರೇಷ್ಠ ಸಂಸ್ಕೃತಿ- ರಾಜ್ಯಾದ್ಯಕ್ಷ ಡಾ: ಎಸ್ ನಯನ ಬಾಲಾಜಿ

ರಾಜ್ಯ ಮಟ್ಟದ ಜಾನಪದ ಸಂಭ್ರಮ ಜನಪದ ಸಂಸ್ಕೃತಿ ಜಗತ್ತಿನ ಶ್ರೇಷ್ಠ ಸಂಸ್ಕೃತಿ-  ರಾಜ್ಯಾದ್ಯಕ್ಷ ಡಾ: ಎಸ್ ನಯನ  ಬಾಲಾಜಿ

ಇಂಡಿ: ‘ಜನಪದ ಸಂಸ್ಕೃತಿ ಜೇನುಗೂಡಿನ ಸಂಸ್ಕೃತಿ. ಜನ ಸಾಮಾನ್ಯರನ್ನು ಆಕರ್ಷಿಸುವ ಅದಮ್ಯ ಶಕ್ತಿ ಅದರಲ್ಲಿದೆ. ಇಂತಹ ಜನಪದವನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ’ ಎಂದು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಎಸ್ ಬಾಲಾಜಿ ಹೇಳಿದರು.ಶುಕ್ರವಾರದಂದು ತಾಲೂಕಿನ ಶಿರಶ್ಯಾಡ ಗ್ರಾಮದ ಹಿರೇಮಠದಲ್ಲಿ ಕನ್ನಡ ಜಾನಪದ ಪರಿಷತ್ತು ಬೆಂಗಳೂರು, ಕನ್ನಡ ಜಾನಪದ ಪರಿಷತ್ತು ಇಂಡಿ, ಮಾತೋಶ್ರೀ ಶೈಲಜಾ ವಿ ಹಿರೇಮಠ ಅವರ 3ನೇ ಪುಣ್ಯ ಸ್ಮರಣೋತ್ಸವ ಅಂಗವಾಗಿ ಹಮ್ಮಿಕೊಂಡ ರಾಜ್ಯ …

Read More »

ಐಹೊಳ್ಳೆಯ ಮಯೂರ ಹೋಟೆಲ್ ನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ-೨೦೨೫

ಐಹೊಳ್ಳೆಯ ಮಯೂರ ಹೋಟೆಲ್ ನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ-೨೦೨೫

ಅಮೀನಗಡ : ಸಮೀಪದ ಐಹೊಳೆ ಗ್ರಾಮದಲ್ಲಿ ಇಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಹಾಗೂ ಪ್ರವಾಸೋದ್ಯಮ ಇಲಾಖೆ ಬಾಗಲಕೋಟೆ ೨೦೨೫ ಇವರ ಸಹಯೋಗದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಜಿಲ್ಲಾಧಿಕಾರಿ ಸಂಗಣ್ಣ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಅವರು ಇಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ ಶುಭಾಶಯ ಕೋರುತ್ತಾ ಐಹೊಳೆ ಗ್ರಾಮದಲ್ಲಿ ಇರುವಂತಹ ಈ ಸುಂದರ ವಾಸ್ತುಶಿಲ್ಪದ ಕೆತ್ತನೆಯು ಪ್ರವಾಸಿಗರನ್ನು ದೇಶ ವಿದೇಶದಿಂದ ಬರುವಂತೆ ಮಾಡಿದೆ, ಮುಂದಿನ …

Read More »

ಅಮೀನಗಡ ಪೊಲೀಸ್ ಇಲಾಖೆಯಿಂದ ಸೂಳೇಭಾವಿ ಗ್ರಾಮದಲ್ಲಿ ಮನೆ ಮನೆಗೆ ಪೋಲಿಸ್ ಕಾರ್ಯಕ್ರಮ

ಅಮೀನಗಡ ಪೊಲೀಸ್ ಇಲಾಖೆಯಿಂದ ಸೂಳೇಭಾವಿ ಗ್ರಾಮದಲ್ಲಿ ಮನೆ ಮನೆಗೆ ಪೋಲಿಸ್ ಕಾರ್ಯಕ್ರಮ

ಅಮೀನಗಡ: ಇಂದು ಸೂಳೇಭಾವಿ ಗ್ರಾಮದಲ್ಲಿ ಅಮೀನಗಡ ಪೊಲೀಸ್ ಇಲಾಖೆಯಿಂದ ಸಾರ್ವಜನಿಕವಾಗಿ ಮನೆ ಮನೆ ಪೊಲೀಸ್ ಕಾರ್ಯಕ್ರಮ ಹಮ್ಮಿಕೊಂಡಿತ್ತು, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪಿಡ್ಡಪ್ಪ ಕುರಿ ಕ್ರೈಂ ಪಿ,ಎಸ್,ಐ ಶ್ರೀ ವಾಯ್,ಎಚ್ ಪಠಾಣ್ ಅವರು ರಿಬ್ಬನ್ ಕಟ್ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಠಾಣೆಯ ಹವಾಲ್ದಾರ್ ಶಿವಾನಂದ ಕಟ್ಟಿಮನಿ ಮಾತನಾಡಿ ಸಾರ್ವಜನಿಕರು ಈ ಮನೆ ಮನೆ ಪೊಲೀಸ್ ಕಾರ್ಯಕ್ರಮದ ಉದ್ದೇಶ ಜನತೆ ಇವತ್ತಿನ ವಾಸ್ತವಿಕ ದಿನಮಾನದಲ್ಲಿ ತುಂಬಾ …

Read More »