ಬೆಂಗಳೂರು : ಇಂದು ರಾಜ್ಯದಲ್ಲಿ 5532 ,ಬೆಂಗಳೂರು 2105, ಬಳ್ಳಾರಿ 377, ಬೆಳಗಾವಿ 172, ಗದಗ 88, ಕೊಪ್ಪಳ 87,ಕಲಬುರ್ಗಿ 238, ಮೈಸೂರು 238, ರಾಯಚೂರು 212, ಉಡುಪಿ 182, ಧಾರವಾಡ 181,ದಾವಣಗೆರೆ 178, ದಕ್ಷಿಣ ಕನ್ನಡ 163, ಹಾವೇರಿ 146, ಹಾಸನ 142, ಬೀದರ್ 135, ಬಾಗಲಕೋಟೆ 131, ವಿಜಯಪುರ 113, ಶಿವಮೊಗ್ಗ 99, ಮಂಡ್ಯ 97, ಗದಗ 88, ರಾಮನಗರ 71, ಚಿಕ್ಕಬಳ್ಳಾಪುರ 55, ಕೋಲಾರ 51, ಚಿತ್ರದುರ್ಗ 46, ಚಿಕ್ಕಮಗಳೂರು 40, ಯಾದಗಿರಿ 39, ಬೆಂಗಳೂರು ಗ್ರಾಮಾಂತರ 38, ತುಮಕೂರು 35, ಚಾಮರಾಜನಗರ 31, ಉತ್ತರ ಕನ್ನಡ 26, ಕೊಡಗು 16 ಜನರಿಗೆ ಇಂದು ಸೋಂಕು ತಗುಲಿರುವುದು ದೃಢಪಟ್ಟಿದೆ .ಕೊರೊನಾ ಪಾಸಿಟಿವ್ ಪ್ರಕರಣಗಳು ದೃಡಪಟ್ಟಿದ್ದು 84 ಜನ ಸಾವನ್ನಪ್ಪಿದ್ದಾರೆ, ಇಂದು 4077 ಜನರು ಬಿಡುಗಡೆಯಾಗಿದ್ದು ರಾಜ್ಯದಲ್ಲಿ ಈವರೆಗೆ 57725 ಜನ ಕೋವಿಡ್ ನಿಂದ ಗುಣಮುಖರಾಗಿದ್ದು , 74590 ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ 2496 ಜನ ಸಾವನ್ನಪ್ಪಿದ್ದಾರೆ.