Breaking News

6.24 ಕೋಟಿ ಕೋವಿಡ್-19 ಲಸಿಕೆ ನೀಡಿಕೆ ಪೂರ್ಣಗೊಳಿಸಿದ ಭಾರತ

ನವದೆಹಲಿ: ದೇಶಾದ್ಯಂತ ಈ ವರೆಗೂ 6.24 ಕೋಟಿ ಕೋವಿಡ್-19 ಲಸಿಕೆಯನ್ನು ನೀಡಲಾಗಿದೆ.

ಮಾ,30 ರಂದು 12.94 ಲಕ್ಷ ಮಂದಿಗೆ ಕೋವಿಡ್-19 ಲಸಿಕೆಯನ್ನು ನೀಡಲಾಗಿದ್ದು ಒಟ್ಟಾರೆ ಸಂಖ್ಯೆ 6.24 ಕೋಟಿಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಮೊದಲ ಡೋಸ್ ನ್ನು ತೆಗೆದುಕೊಂಡಿರುವ 82,00,007 ಆರೋಗ್ಯ ಕಾರ್ಯಕರ್ತರು, ಎರಡೂ ಡೋಸ್ ಗಳನ್ನು ತೆಗೆದುಕೊಂಡಿರುವ 52,07,368 ಹೆಚ್ ಸಿಡಬ್ಬುಗಳೂ ಈ ಪೈಕಿ ಸೇರಿದ್ದಾರೆ ಎಂದು ಅಂಕಿ ಅಂಶಗಳ ಮೂಲಕ ತಿಳಿದುಬಂದಿದೆ.

ಭಾರತದಲ್ಲಿ ಲಸಿಕೆ ಅಭಿಯಾನ ಪ್ರಾರಂಭಿಸಿ 74 ದಿನಗಳು ಕಳೆದಿವೆ.

About vijay_shankar

Check Also

ಯೆಲ್ಲೋ ಫಂಗಸ್’ ಪತ್ತೆ..? ಏನಿದು..? ಇದರ ಲಕ್ಷಣಗಳೇನು..?

ಬ್ಲ್ಯಾಕ್ ಫಂಗಸ್, ವೈಟ್ ಫಂಗಸ್ ಆತಂಕದ ನಡುವೆಯೇ ಇದೀಗ “ಯೆಲ್ಲೋ” ಫಂಗಸ್ ಸೋಂಕು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಯೆಲ್ಲೋ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.