Breaking News

ಕ್ಯಾನ್ಸರ್ ನಿಂದ ಬಳಲುತ್ತಿರುವ ನಟ ಸಂಜಯ್ ದತ್ ಮತ್ತೆ ಆಸ್ಪತ್ರೆಗೆ ದಾಖಲು

ಮುಂಬೈ: ಶ್ವಾಸಕೋಶದ ಕ್ಯಾನ್ಸರ್​​ನಿಂದ ಬಳಲುತ್ತಿರುವ ಬಾಲಿವುಡ್​​ ನಟ ಸಂಜಯ್ ದತ್​​​ ಸದ್ಯ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಂಜಯ್ ದತ್ ಪತ್ನಿ ಮಾನ್ಯತಾ ದತ್, ಸಹೋದರಿ ಪ್ರಿಯಾ ದತ್ ಮತ್ತು ಇತರ ಕುಟುಂಬ ಸದಸ್ಯರು ಅವರ​​ ಜೊತೆ ಆಸ್ಪತ್ರೆಗೆ ತೆರಳುತ್ತಿರುವ ಫೋಟೋಗಳು ಕಾಣಿಸಿಕೊಂಡಿವೆ. ಈ ಕುರಿತು ಟ್ವೀಟ್​​ ಮಾಡಿರುವ ದತ್​, ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳುತ್ತಿದ್ದೇನೆ. ನನಗಾಗಿ ಪ್ರಾರ್ಥಿಸಿ ಎಂದು ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ.

ಕೆಲವು ದಿನಗಳ ಹಿಂದೆ, ಸಂಜಯ್ ದತ್ ಉಸಿರಾಟ ತೊಂದರೆಯಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಸದ್ಯ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವುದಾಗಿ ತಿಳಿಸಿದ್ದಾರೆ.

About vijay_shankar

Check Also

ಎ, ನಾಗರಾಜ ರೆಡ್ಡಿ ನಿರ್ಮಿಸುತ್ತಿರುವ ‘ಮುಗಿಲ ಮಲ್ಲಿಗೆ’ ಕನ್ನಡ ಚಲನಚಿತ್ರ ಚಿತ್ರೀಕರಣ ಮುಕ್ತಾಯ

Veryಬೆಂಗಳೂರ : ಸ್ನೇಹಾಲಯಂ ಕ್ರಿಯೇಷನ್ಸ್ ಸಮರ್ಪಿಸಿ ಎ.ಎ.ನ್.ಆರ್ ಪಿಕ್ಚರ್ಸ್ ಬ್ಯಾನರ್ಅಡಿಯಲ್ಲಿ ಎ. ನಾಗರಾಜ ರೆಡ್ಡಿ ನಿರ್ಮಿಸುತ್ತಿರುವ ‘ಮುಗಿಲ ಮಲ್ಲಿಗೆ’ ಕನ್ನಡಚಲನಚಿತ್ರದ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.