Breaking News

vijay_shankar

ಶಾಸಕರು ಹಾಗೂ ಮಾಜಿ ಸಚಿವ ಎಚ್,ವೈ ಮೇಟಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಸಂಗಣ್ಣ ಎಚ್ ಗೌಡರ

ಶಾಸಕರು ಹಾಗೂ ಮಾಜಿ ಸಚಿವ ಎಚ್,ವೈ ಮೇಟಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಸಂಗಣ್ಣ ಎಚ್ ಗೌಡರ

ಬಾಗಲಕೋಟೆಯ ಜನಪ್ರಿಯ ಶಾಸಕರು ಹಾಗೂ ಮಾಜಿ ಸಚಿವರು ಸನ್ಮಾನ್ಯ ಶ್ರೀ ಎಚ್.ವಾಯ್. ಮೇಟಿ ಅವರು ವಯೋ ಸಹಜದಿಂದ ನಿಧನರಾಗಿರುತ್ತಾರೆ,ಎಂದು ಹೇಳಲು ವಿಶಾದ ವ್ಯಕ್ತಪಡಿಸುತ್ತೇನೆ. ಅವರು. ಅಪಾರ ಅಭಿಮಾನಿ ಬಳಗ , ಬಂಧು-ಬಳಗವನ್ನು ಅಗಲಿದ್ದಾರೆ. ಅವರು ಅತ್ಯಂತ ಹಿರಿಯ ರಾಜಕಾರಣಿಗಳಾಗಿದ್ದು ಸರಳ ಮತ್ತು ಸಜ್ಜನ ಸ್ವಭಾವದ ವ್ಯಕ್ತಿತ್ವ ಅವರದು‌ ಅನಾರೋಗ್ಯದ ನಿಮಿತ್ಯ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದು ಅವರಿಗೆ ತೀವ್ರ ಸಂತಾಪವನ್ನು ವ್ಯಕ್ತಪಡಿಸಿ ಆ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ …

Read More »

ಮಲ್ಲಗಂಭ ಸ್ಪರ್ಧೆಯಲ್ಲಿ ಶ್ರೀ ಗುರು ಮಂಟೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ಆಕಾಶ ಕಬ್ಬರಗಿ ರಾಜ್ಯ ಮಟ್ಟಕ್ಕೆ ಆಯ್ಕೆ

ಮಲ್ಲಗಂಭ ಸ್ಪರ್ಧೆಯಲ್ಲಿ ಶ್ರೀ ಗುರು ಮಂಟೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ಆಕಾಶ ಕಬ್ಬರಗಿ ರಾಜ್ಯ ಮಟ್ಟಕ್ಕೆ  ಆಯ್ಕೆ

ಅಮೀನಗಡ ಸಮೀಪದ ಕೆಲೂರು ಗ್ರಾಮದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಬಿ ವಿ ವಿ ಸಂಘದ, ಶ್ರೀ ಗುರು ಮಂಟೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿ ಆಕಾಶ ಕಬ್ಬರಗಿ, ನಿನ್ನೆ ತುಳಸಿಗೇರೆಯಲ್ಲಿ ನಡೆದ ಜಿಲ್ಲಾ ಮಟ್ಟದ ಮಲ್ಲಕಂಬದ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಳ್ಳುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಆಗಿದ್ದಾನೆ. ಅಲ್ಲದೆ ಕರ್ನಾಟಕದ ರಾಜ್ಯೋತ್ಸವದ ಅಂಗವಾಗಿ ನಡೆದ ಇಲಕಲ್ಲ ತಾಲೂಕಾ ಮಟ್ಟದ ಕನ್ನಡ ನಾಡು ನುಡಿ ಜಲಗಳ ಕುರಿತು ರಸಪ್ರಶ್ನೆ ಕಾರ್ಯಕ್ರಮದಲ್ಲಿ ಬಸಮ್ಮ …

Read More »

ಅಮೀನಗಡ ಪೋಲಿಸ್ ಠಾಣೆಯಿಂದ ರನ್ ಆಫ್ ಯುನೀಟಿ ಕಾರ್ಯಕ್ರಮ

ಅಮೀನಗಡ ಪೋಲಿಸ್ ಠಾಣೆಯಿಂದ ರನ್ ಆಫ್ ಯುನೀಟಿ ಕಾರ್ಯಕ್ರಮ

ಇಂದು ಹುನಗುಂದ ತಾಲೂಕಿನ ಅಮೀನಗಡ ನಗರದ ಪೋಲಿಸ್ ಠಾಣೆಯಿಂದ ರನ್ ಫಾರ್ ಯುನಿಟ್‌ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಜನಮನ ಗೆದ್ದರು. ಬಾಗಲಕೋಟೆ ಜಿಲ್ಲಾ ಪೊಲೀಸ್ ಇಲಾಖೆ ಮಾರ್ಗದರ್ಶನದಲ್ಲಿ ಈ ವಿನೂತನ ಕಾರ್ಯಕ್ರಮ ಅಮೀನಗಡದಿಂದ ಸೂಳೇಭಾವಿಯ ವರೆಗೆ ರನ್ ಮಾಡುವ ಮೂಲಕ ಸಾರ್ವಜನಿಕರ ಗಮನ ಸೇಳೆದರು , ನಂತರ ಮಾತನಾಡಿದ ಠಾಣಾ ಅಧಿಕಾರಿ ಪಿಎಸ್ ಐ ಜ್ಯೋತಿ ವಾಲಿಕಾರ ಅವರು ಇದರ ಉದ್ದೇಶ ನಶ ಮುಕ್ತ ಭಾರತ ಹಾಗೂ …

Read More »

ಮಾಣಿಕ್ ಮೇಘರಾಜ್ ಇವರಿಂದ ಎಲ್ಲ ಗ್ರಾಹಕರಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕಿರಿ ದ ತು

ಮಾಣಿಕ್ ಮೇಘರಾಜ್ ಇವರಿಂದ ಎಲ್ಲ ಗ್ರಾಹಕರಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕಿರಿ ದ ತು

ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲ್ಲೂಕಿನ ಗುಡೂರುsc ಗ್ರಾಮದಲ್ಲಿ ಗ್ರಾಹಕರ ಅಚ್ವು ಮೆಚ್ಚಿನ ಶ್ರೀ ಗಣೇಶ ಹೋಟೆಲ್ ಮಾಲಿಕರಾದ ಶ್ರೀ ಮಾಣಿಕ್ ಮೀಘರಾಜ್ ಇವರಿಂದ ಎಲ್ಲಾ ಗ್ರಾಹಕ ಬಂದುಗಳಿಗೆ ಮತ್ತು ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಮತ್ತು ಕನ್ನಡ ರಾಜೋತ್ಸವದ ಹಾರ್ದಿಕ ಶುಭಾಶಯ ಕೋರಿದರು. ಮಾಣಿಕ್ ಮೇಘರಾಜ್ ಇವರಿಂದ ಎಲ್ಲ ಗ್ರಾಹಕರಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದರು

Read More »

ನ್ಯೂ ಪ್ರಗತಿ ಹೋಟೆಲ್ ಮಾಲಿಕರಾದ ವಿರೇಶ ಹುಲಗೇರ ಇವರಿಂದ ಎಲ್ಲ ಗ್ರಾಹಕರಿಗೆ ದೀಪಾವಳಿ ಹಬ್ಬದ ಶುಭಾಶಯಗಳು

ನ್ಯೂ ಪ್ರಗತಿ ಹೋಟೆಲ್ ಮಾಲಿಕರಾದ ವಿರೇಶ ಹುಲಗೇರ ಇವರಿಂದ ಎಲ್ಲ ಗ್ರಾಹಕರಿಗೆ ದೀಪಾವಳಿ ಹಬ್ಬದ ಶುಭಾಶಯಗಳು

https://youtu.be/Wj_mmU6vUEM ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲೂಕಿನ ಕೆಲೂರ ಕ್ರಾಸ್ ನಲ್ಲಿ ಇರುವ ” ನ್ಯೂ ಪ್ರಗತಿ ,,, ಹೋಟೆಲ್ ಮಾಲಿಕರಾದ ವಿರೇಶ ಹುಲಗೇರ ಇವರಿಂದ ಎಲ್ಲ ಗ್ರಾಹಕರಿಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದರು https://youtu.be/Wj_mmU6vUEM

Read More »

ಶಶಿಧರ ಮ್ಯಾಗೇರಿ ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು

ಶಶಿಧರ ಮ್ಯಾಗೇರಿ ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು

https://youtu.be/wiixDc3glDk https://youtu.be/wiixDc3glDk ಸನ್ಮಾನ್ಯ ಶ್ರೀ ಶಶಿಧರ ಮ್ಯಾಗೇರಿ ಅಧ್ಯಕ್ಷರು ಗ್ರಾಮ ಪಂಚಾಯತಿ ಗುಡೂರು ಇವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು https://youtu.be/wiixDc3glDk

Read More »

ಎಸ್ ಡಿ ಆರ್ ಪ್ರೊಡಕ್ಷನ್ ಅವರ ದ್ವಿತೀಯ ಚಿತ್ರ ‘ಮಾವುತ’ ಚಲನಚಿತ್ರ ಬೆಳ್ಳೆತೆರೆಗೆ ಬರಲು ಸಜ್ಜು

ಎಸ್ ಡಿ ಆರ್ ಪ್ರೊಡಕ್ಷನ್ ಅವರ ದ್ವಿತೀಯ ಚಿತ್ರ ‘ಮಾವುತ’ ಚಲನಚಿತ್ರ ಬೆಳ್ಳೆತೆರೆಗೆ ಬರಲು ಸಜ್ಜು

ಬೆಂಗಳೂರು : ಎಸ್ ಡಿ ಆರ್ ಪ್ರೊಡಕ್ಷನ್ ಅವರ ದ್ವಿತೀಯ ಚಿತ್ರ ‘ಮಾವುತ’ ಚಲನಚಿತ್ರ ಸಂಪೂರ್ಣ ಸಿದ್ದವಾಗಿದ್ದು ಶೀಘ್ರವೇ ತೆರೆಗೆ ಬರಲಿದೆ .ಹೆಸರೇ ಸೂಚಿಸುವಂತೆ ಮಾವುತ ಹಾಗೂ ಆನೆಯ ಭಾಂದವ್ಯದ ಕಾಡಿನ ಕಥಾ ಹಂದರವುಳ್ಳ ಚಿತ್ರ. ಈ ಚಿತ್ರವು ಈಗಾಗಲೇ ಶಿವಮೊಗ್ಗದ ಸಕ್ರೆಬೈಲು ಅರಣ್ಯ , ಹೊಸ ನಗರದ ಶ್ರೀ ರಾಮಚಂದ್ರಪುರ ಮಠ, ನಿಟ್ಟೂರು ಹಾಗೂ ಸುತ್ತ ಮುತ್ತ ೪೫ ದಿನಗಳ ಕಾಲ ಚಿತ್ರೀಕರಿಸಲಾಗಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿಸಿ …

Read More »

ರಾಜ್ಯ ಮಟ್ಟದ ಜಾನಪದ ಸಂಭ್ರಮ ಜನಪದ ಸಂಸ್ಕೃತಿ ಜಗತ್ತಿನ ಶ್ರೇಷ್ಠ ಸಂಸ್ಕೃತಿ- ರಾಜ್ಯಾದ್ಯಕ್ಷ ಡಾ: ಎಸ್ ನಯನ ಬಾಲಾಜಿ

ರಾಜ್ಯ ಮಟ್ಟದ ಜಾನಪದ ಸಂಭ್ರಮ ಜನಪದ ಸಂಸ್ಕೃತಿ ಜಗತ್ತಿನ ಶ್ರೇಷ್ಠ ಸಂಸ್ಕೃತಿ-  ರಾಜ್ಯಾದ್ಯಕ್ಷ ಡಾ: ಎಸ್ ನಯನ  ಬಾಲಾಜಿ

ಇಂಡಿ: ‘ಜನಪದ ಸಂಸ್ಕೃತಿ ಜೇನುಗೂಡಿನ ಸಂಸ್ಕೃತಿ. ಜನ ಸಾಮಾನ್ಯರನ್ನು ಆಕರ್ಷಿಸುವ ಅದಮ್ಯ ಶಕ್ತಿ ಅದರಲ್ಲಿದೆ. ಇಂತಹ ಜನಪದವನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ’ ಎಂದು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಎಸ್ ಬಾಲಾಜಿ ಹೇಳಿದರು.ಶುಕ್ರವಾರದಂದು ತಾಲೂಕಿನ ಶಿರಶ್ಯಾಡ ಗ್ರಾಮದ ಹಿರೇಮಠದಲ್ಲಿ ಕನ್ನಡ ಜಾನಪದ ಪರಿಷತ್ತು ಬೆಂಗಳೂರು, ಕನ್ನಡ ಜಾನಪದ ಪರಿಷತ್ತು ಇಂಡಿ, ಮಾತೋಶ್ರೀ ಶೈಲಜಾ ವಿ ಹಿರೇಮಠ ಅವರ 3ನೇ ಪುಣ್ಯ ಸ್ಮರಣೋತ್ಸವ ಅಂಗವಾಗಿ ಹಮ್ಮಿಕೊಂಡ ರಾಜ್ಯ …

Read More »

ಐಹೊಳ್ಳೆಯ ಮಯೂರ ಹೋಟೆಲ್ ನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ-೨೦೨೫

ಐಹೊಳ್ಳೆಯ ಮಯೂರ ಹೋಟೆಲ್ ನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ-೨೦೨೫

ಅಮೀನಗಡ : ಸಮೀಪದ ಐಹೊಳೆ ಗ್ರಾಮದಲ್ಲಿ ಇಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಹಾಗೂ ಪ್ರವಾಸೋದ್ಯಮ ಇಲಾಖೆ ಬಾಗಲಕೋಟೆ ೨೦೨೫ ಇವರ ಸಹಯೋಗದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಜಿಲ್ಲಾಧಿಕಾರಿ ಸಂಗಣ್ಣ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಅವರು ಇಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ ಶುಭಾಶಯ ಕೋರುತ್ತಾ ಐಹೊಳೆ ಗ್ರಾಮದಲ್ಲಿ ಇರುವಂತಹ ಈ ಸುಂದರ ವಾಸ್ತುಶಿಲ್ಪದ ಕೆತ್ತನೆಯು ಪ್ರವಾಸಿಗರನ್ನು ದೇಶ ವಿದೇಶದಿಂದ ಬರುವಂತೆ ಮಾಡಿದೆ, ಮುಂದಿನ …

Read More »

ಅಮೀನಗಡ ಪೊಲೀಸ್ ಇಲಾಖೆಯಿಂದ ಸೂಳೇಭಾವಿ ಗ್ರಾಮದಲ್ಲಿ ಮನೆ ಮನೆಗೆ ಪೋಲಿಸ್ ಕಾರ್ಯಕ್ರಮ

ಅಮೀನಗಡ ಪೊಲೀಸ್ ಇಲಾಖೆಯಿಂದ ಸೂಳೇಭಾವಿ ಗ್ರಾಮದಲ್ಲಿ ಮನೆ ಮನೆಗೆ ಪೋಲಿಸ್ ಕಾರ್ಯಕ್ರಮ

ಅಮೀನಗಡ: ಇಂದು ಸೂಳೇಭಾವಿ ಗ್ರಾಮದಲ್ಲಿ ಅಮೀನಗಡ ಪೊಲೀಸ್ ಇಲಾಖೆಯಿಂದ ಸಾರ್ವಜನಿಕವಾಗಿ ಮನೆ ಮನೆ ಪೊಲೀಸ್ ಕಾರ್ಯಕ್ರಮ ಹಮ್ಮಿಕೊಂಡಿತ್ತು, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪಿಡ್ಡಪ್ಪ ಕುರಿ ಕ್ರೈಂ ಪಿ,ಎಸ್,ಐ ಶ್ರೀ ವಾಯ್,ಎಚ್ ಪಠಾಣ್ ಅವರು ರಿಬ್ಬನ್ ಕಟ್ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಠಾಣೆಯ ಹವಾಲ್ದಾರ್ ಶಿವಾನಂದ ಕಟ್ಟಿಮನಿ ಮಾತನಾಡಿ ಸಾರ್ವಜನಿಕರು ಈ ಮನೆ ಮನೆ ಪೊಲೀಸ್ ಕಾರ್ಯಕ್ರಮದ ಉದ್ದೇಶ ಜನತೆ ಇವತ್ತಿನ ವಾಸ್ತವಿಕ ದಿನಮಾನದಲ್ಲಿ ತುಂಬಾ …

Read More »