ಅಮೀನಗಡದ ವ್ಯಾಪಾರಸ್ಥರ ಸಂಘದ ವತಿಯಿಂದ ಇಂದು ರಾಷ್ಟ್ರೀಯ ಬೀದಿ ಬದಿ ವ್ಯಾಪಾರಸ್ಥರ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಾವಲಾಸಾಬ ಬಾಗೇವಾಡಿ ವಹಿಸಿಕೊಂಡಿದ್ದರು .ಮುಖ್ಯ ಅತಿಥಿಗಳಾಗಿ ಉಪ ತಹಶಿಲ್ದಾರ ಎಸ್,ವಿ ಕುಂದರಗಿ, ಪಟ್ಟಣ ಪಂಚಾಯತ ಅಧ್ಯಕ್ಷ ಸಂಗಪ್ಪ ತಳವಾರ, ಪಟ್ಟಣ ಪಂಚಾಯತ ಸದಸ್ಯ ಮನೋಹರ ರಕ್ಕಸಗಿ, ಅಂಜುಮನ್ ಇಸ್ಮಾಂ ಕಮೀಟಿ ಅಧ್ಯಕ್ಷ ಅಜಮೀರ ಮುಲ್ಲಾ, ಶಿವಪುತ್ರಪ್ಪ ಹುಲ್ಲಿಕೇರಿ, ಜಗದೀಶ್ ಬಿಸಲ್ಲದಿನ್ನಿ, ಬಸವರಾಜ ನಿಂಬಿಹೋಳೆ, ಅಂಬರೀಶ್ ಮಡ್ಡಿಕಟ್ಟಿ, ಜಿಲ್ಲಾ ಘಟಕದ ಸದಸ್ಯ …
Read More »ರಾಜ್ಯದಲ್ಲೂ ಟಿಆರ್‌ಪಿ ಹಗರಣದ ಜಾಲ ಪತ್ತೆ: ಯಾರಾಗಲಿದ್ದಾರೆ ಕರ್ನಾಟಕದ ಅರ್ನಾಬ್?
“ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಚಿತ್ರ ನಿರ್ಮಾಣ ಮಾಡಿದ್ದ ಕಿರುತೆರೆ ನಿರ್ಮಾಪಕಿ ಶೈಲಾಜಾ ನಾಗ್, ಶಿವಕುಮಾರ್ ಹಾಗೂ ಒಗ್ಗರಣೆ ಡಬ್ಬಿ ಮುರುಳಿ ಅವರನ್ನು ಇದೇ ಹಗರಣಕ್ಕೆ ಸಂಬಂಧಿಸಿದಂತೆ ಕಪ್ಪು ಪಟ್ಟಿಗೆ ಸೇರಿಸಲಾಗಿದೆ” ಟಿವಿ ಚಾನೆಲ್‌ಗಳು ತಮ್ಮ ಟಿಆರ್‌ಪಿಯನ್ನು ಹೆಚ್ಚಿಸಿಕೊಳ್ಳುವ ಸಲುವಾಗಿ ಅಕ್ರಮ ಎಸಗಿರುವ ಪ್ರಕರಣಗಳು ವರದಿಯಾಗುತ್ತಿದ್ದು, ರಾಜ್ಯದಲ್ಲಿಯೂ ಈ ಜಾಲ ಪತ್ತೆಯಾಗಿದೆ ಎನ್ನಲಾಗುತ್ತಿದೆ. ಕನ್ನಡದ ಮನರಂಜನಾ ವಾಹಿನಿಗಳಲ್ಲಿ ಪ್ರಸಾರವಾಗುತ್ತಿರುವ ಧಾರಾವಾಹಿಗಳು ಟಿಆರ್‌ಪಿಯನ್ನು ತಿರುಚುತ್ತಿದ್ದ ನಾಲ್ಕು ಜನಾರೋಪಿಗಳನ್ನು ಸಿಸಿಬಿ ಪೊಲೀಸರು …
Read More »’ಅಮಿತ್ ಶಾ ಮನೆ ಮುಂದೆ ಈ ಇಬ್ಬರು ಪ್ರತಿಭಟಿಸುವಂತಿಲ್ಲ’: ದೆಹಲಿ ಪೊಲೀಸರ ’ವಿಚಿತ್ರ’ ನಿರ್ಧಾರ!
ಅನುಮತಿಯಿಲ್ಲದೆ ಪ್ರತಿಭಟಿಸಲು ಯತ್ನಿಸಿದ್ದಾರೆಂದು ಇಬ್ಬರನ್ನು ಡಿಸೆಂಬರ್ 13, 2020 ರಂದು ಪೊಲೀಸರು ವಶಕ್ಕೆ ಪಡೆದಿದ್ದರು. ರಾಜಧಾನಿಯಲ್ಲಿ ಜನವರಿ 31 ರವರೆಗೆ ರಾಜಕೀಯ ಕೂಟಗಳನ್ನು ನಿಷೇಧಿಸಲಾಗಿದೆ ಮತ್ತು ಸೆಕ್ಷನ್ 144 ಅಡಿಯಲ್ಲಿ ನಿಷೇಧಿತ ಆದೇಶಗಳು ಸೆಂಟ್ರಲ್ ದೆಹಲಿಯಲ್ಲಿ ಜಾರಿಯಲ್ಲಿರುವುದರಿಂದ ಪ್ರತಿಭಟನೆಗಳಿಗೆ ಅನುಮತಿ ನಿರಾಕರಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಎಎಪಿ ಶಾಸಕರಾದ ರಾಘವ್ ಛಡ್ಡಾ ಮತ್ತು ಅತೀಶಿ ಮರ್ಲೆನಾ ಅವರಿಗೆ ಗೃಹ ಸಚಿವ ಅಮಿತ್ ಶಾ ಮತ್ತು ಲೆಫ್ಟಿನೆಂಟ್ ಗವರ್ನರ್ ಅನಿಲ್ …
Read More »ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಓವೈಸಿ ಬಿಜೆಪಿಗೆ ನೆರವಾಗಲಿದ್ದಾರೆ: ಸ್ಪೋಟಕ ಹೇಳಿಕೆ ನೀಡಿದ ಸಾಕ್ಷಿ ಮಹರಾಜ್
“ಪಶ್ಚಿಮಬಂಗಾಳ ಚುನಾವಣೆಯಲ್ಲಿ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷ ಸ್ಪರ್ಧಿಸಿದರೆ ಅದು ಬಿಜೆಪಿಗೆ ನೆರವಾಗಲಿದೆ. ಈ ಮೂಲಕ ನಾವು ಚುನಾವಣೆಯನ್ನು ಗೆಲ್ಲುತ್ತೇವೆ” ಎಂದು ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಓವೈಸಿ ಉತ್ತರಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸುವ ಕುರಿತು ಪ್ರಶ್ನಿಸಿದಾಗ, “ಇದು ದೇವರ ಅನುಗ್ರಹ. ದೇವರು ಅವರಿಗೆ ಶಕ್ತಿ ನೀಡಲಿ. ಅವರು ನಮಗೆ ಬಿಹಾರದಲ್ಲಿ ಸಹಾಯ ಮಾಡಿದ್ದರು. ಉತ್ತರಪ್ರದೇಶ ಹಾಗೂ ಪಶ್ಚಿಮಬಂಗಾಳದಲ್ಲೂ ಗೆಲ್ಲಲು ಅವರು ನಮಗೆ ಸಹಾಯ …
Read More »ಬಿಜೆಪಿ ಭ್ರಷ್ಟಾಚಾರಿಗಳ ಪಕ್ಷ ಎಂದು ಸ್ವಪಕ್ಷದವರೇ ಹೇಳಿದ್ದಾರೆ – ಇಡಿ, ಸಿಬಿಐ ಈಗೇನು ಮಾಡುತ್ತಿದೆ..? ಡಿ.ಕೆ.ಶಿವಕುಮಾರ್. ವಾಗ್ದಾಳಿ
ಬೆಂಗಳೂರು: ಬಿಜೆಪಿ ಬ್ಲಾಕ್ ಮೇಲರ್ಸ್, ಭ್ರಷ್ಟಾಚಾರಿಗಳ ಪಕ್ಷ. ಹಾಗಂತ ನಾನು ಹೇಳುತ್ತಿಲ್ಲ, ಸ್ವತ: ಭಾರತೀಯ ಜನತಾ ಪಕ್ಷದ ಶಾಸಕರು, ಸಚಿವರೇ ಹೇಳಿಕೆ ನೀಡುತ್ತಿದ್ದಾರೆ. ಇಡಿ, ಸಿಬಿಐ, ಎಸಿಬಿ ಅಧಿಕಾರಿಗಳು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ತನಿಖೆ ನಡೆಸಲಿ ಎಂದು ತನಿಖಾ ಸಂಸ್ಥೆಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ನಾನು ಹಿಂದೆ ಕಾರವಾರದಲ್ಲಿ ಹೆಳಿದಾಗ ಸಿಡಿ ಏನೂ ಇಲ್ಲ ಅಂದಿದ್ದರು. ಈಗ ಅವರದೇ ಪಕ್ಷದ ನಾಯಕರು ಸಿಡಿ ವಿಚಾರ …
Read More »ಉಜಿರೆಯಲ್ಲಿ ಪಾಕ್ ಪರ ಘೋಷಣೆ: ನೈಜ ಆರೋಪಿ ಬಂಧನಕ್ಕೆ ಒತ್ತಾಯಿಸಿ ಎಸ್‌ಡಿಪಿಐನಿಂದ ನಾಳೆ ಎಸ್.ಪಿ ಕಛೇರಿ ಚಲೋ
2020ರ ಡಿಸಂಬರ್ 30 ರಂದು ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯ ವೇಳೆ ಉಜಿರೆಯ ಮತ ಎಣಿಕಾ ಕೇಂದ್ರದ ಹೊರಗೆ ಎಸ್‌ಡಿಪಿಐ ಕಾರ್ಯಕರ್ತರು ಜಯಶಾಲಿಯಾದ ತಮ್ಮ ಅಭ್ಯರ್ಥಿಗಳ ಪರ ಸಂಭ್ರಮಾಚರಣೆಯಲ್ಲಿ ತೊಡಗಿರುವಾಗ ಸಂಘಪರಿವಾರದ ಬೆಂಬಲಿಗನೊಬ್ಬ ಪಾಕ್ ಪರ ಘೋಷಣೆ ಕೂಗಿದ್ದು ವರದಿಯಾಗಿತ್ತು. ಆತನ ಬಂಧನಕ್ಕೆ ಒತ್ತಾಯಿಸಿ ಮಂಗಳೂರಿನಲ್ಲಿ ನಾಳೆ ಶುಕ್ರವಾರ ಎಸ್‌ಡಿಪಿಐ ವತಿಯಿಂದ ಎಸ್.ಪಿ ಕಛೇರಿ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಆದರೆ ಆ ಸಂದರ್ಭದಲ್ಲಿ ನಮ್ಮ ಕಾಯಕರ್ತರು ಪಾಕ್ ಪರ …
Read More »ನೀವು ಯಾರ ಪರ?: ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ರೈತರು!
ನಿನ್ನೆಯ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ರೈತರ ಹೋರಾಟ ಹೊಸ ಆಯಾಮ ಪಡೆದುಕೊಳ್ಳುತ್ತಿದೆ. ರೈತ ವಿರೋಧಿಯಾಗಿರುವ ಮೂರು ಕಾಯ್ದೆಗಳನ್ನು ಸರ್ಕಾರ ಹಿಂಪಡೆಯುವುದಕ್ಕೆ ಪಟ್ಟು ಹಿಡಿದಿರುವ ರೈತರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬುಧವಾರ ಬೆಳಗ್ಗೆಯಿಂದಲೇ ರೈತರ ರಕ್ತವನ್ನು ಸಂಗ್ರಹಿಸಿ ಆ ರಕ್ತ ಬಳಸಿ ಸಹಿ ಸಂಗ್ರಹಿಸಲಾಗುತ್ತಿದೆ. ಜೊತೆಗೆ ಕೇಂದ್ರ ಸಚಿವರಿಗೆ ಹಾಗೂ ಸುಪ್ರಿಂ ಕೋರ್ಟ್ ತೀರ್ಪನ್ನು ಪ್ರಶ್ನಿಸಿ 21 ಪ್ರಶ್ನೆಗಳಿರುವ ಪತ್ರಗಳನ್ನು ಬರೆಯುತ್ತಿದ್ದಾರೆ. “ನಿಮ್ಮ ನಿರ್ಧಾರ …
Read More »‘2 ಬಾರಿ ಮಹಾಭಿಯೋಗ’ – ಅಮೆರಿಕ ಇತಿಹಾಸದಲ್ಲಿ ಕಪ್ಪುಚುಕ್ಕೆಯಾದ ಟ್ರಂಪ್!
ಅಧ್ಯಕ್ಷೀಯ ಅವಧಿ ಮುಗಿಯುತ್ತಿದ್ದರೂ, ನಿಯಮದಂತೆ ಹುದ್ದೆ ತೊರೆಯಲು ಮುಂದಾಗದಿರುವ ಟ್ರಂಪ್ ವಿರುದ್ದ 25 ನೇ ತಿದ್ದುಪಡಿಯ ವಿಶೇಷ ಅಧಿಕಾರವನ್ನು ಬಳಸಲು ಅಲ್ಲಿನ ಪ್ರತಿನಿಧಿಗಳು ಒಪ್ಪಿಗೆ ನೀಡಿದ್ದಾರೆ. ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋತ ನಂತರ ಡೊನಾಲ್ಡ್ ಟ್ರಂಪ್ ವಿರುದ್ಧ ಅಲ್ಲಿನ ಸಂಸತ್ ಎರಡನೇ ಬಾರಿಗೆ ದೋಷಾರೋಪಣೆಯನ್ನು (ಮಹಾಭಿಯೋಗ) ಹೊರಿಸಿದೆ. ಹಾಗಾಗಿ ಎರಡು ಬಾರಿ ಮಹಾಭಿಯೋಗಕ್ಕೆ ಗುರಿಯಾಗಿ ಟ್ರಂಪ್ ಅಮೆರಿಕದ ಇತಿಹಾಸದಲ್ಲೇ ಕಪ್ಪುಚುಕ್ಕೆಯಾಗಿ ಉಳಿಯಲಿದ್ದಾರೆ. ಅಧಿಕೃತವಾಗಿ ಹುದ್ದೆ ತೊರೆದು ಹೋಗಲು ಡೊನಾಲ್ಡ್ ಟ್ರಂಪ್‌ಗೆ …
Read More »ರೈತರಿಗೆ ಮಣಿಯುತ್ತಿರುವ ಕೇಂದ್ರ: ಕೃಷಿ ಕಾಯ್ದೆಗಳ ಪರ ಕಾರ್ಯಕ್ರಮ ಮಾಡದಂತೆ ಆದೇಶ ಹೊರಡಿಸಿದ ಅಮಿತ್ ಶಾ!
“ಹರಿಯಾಣ ರಾಜ್ಯದಲ್ಲಿ ಮುಖ್ಯಮಂತ್ರಿ, ಸಚಿವರು ಹೋದಲ್ಲೆಲ್ಲಾ ಪ್ರತಿಭಟನಾ ನಿರತ ರೈತರು ಕಪ್ಪು ಬಾವುಟ ಹಾರಿಸುವುದು ಮತ್ತು ಯಾವುದೇ ಸಚಿವರು ಕಾರ್ಯಕ್ರಮಕ್ಕೆ ಬರದಂತೆ ತಡೆಯಲಾಗುತ್ತಿದೆ” ತೀವ್ರಗೊಳ್ಳುತ್ತಿರುವ ರೈತರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಹರಿಯಾಣದಲ್ಲಿ ಕೃಷಿ ಕಾಯ್ದೆಗಳ ಪರ ಯಾವುದೇ ಕಾರ್ಯಕ್ರಮಗಳನ್ನು ಮಾಡಬೇಡಿ ಎಂದು ಗೃಹ ಸಚಿವ ಅಮಿತ್ ಶಾ ಆದೇಶ ಹೊರಡಿಸಿದ್ದಾರೆ. ಹರಿಯಾಣದಲ್ಲಿ, ಮುಖ್ಯಮಂತ್ರಿ ಮತ್ತು ಸಚಿವರು ಹೋದಲ್ಲೆಲ್ಲಾ ಪ್ರತಿಭಟನಾ ನಿರತ ರೈತರು ಕಪ್ಪು ಬಾವುಟ ಹಾರಿಸಿ, ಯಾವುದೇ ಸಚಿವರು ಕಾರ್ಯಕ್ರಮಕ್ಕೆ ಬರದಂತೆ …
Read More »ಸಮಸ್ತ ಮತದಾರರಿಗೆ & ಗುರು ಹಿರಿಯರಿಗೆ ಹೊಸ ವರ್ಷ & ಮಕರ ಸಂಕ್ರಾಂತಿಯ ಶುಭಾಶಯ ಹೇಳಿದ ಬಸಮ್ಮ / ಸ್ಪೂರ್ತಿ/ಮಲ್ಲಪ್ಪ ಗೋಣ್ಣಾಗರ,ಬಣ್ಣಿಹಟ್ಟಿ.
ಶ್ರೀ ಮಲ್ಲಪ್ಪ ಸಂಗಪ್ಪ ಗೋಣ್ಣಾಗರ, ಗ್ರಾಮ ಪಂಚಾಯಿತಿ ಸದಸ್ಯರು,ಹಿರೇಬಾದವಾಡಗಿ, ಹುನಗುಂದ ತಾಲೂಕಿನ ಬಣ್ಣಿಹಟ್ಟಿ ಗ್ರಾಮ ದಿಂದ ಆಯ್ಕೆಯಾದ ಮಲ್ಲಪ್ಪ ಅವರು ಸಮಸ್ತ ಗ್ರಾಮದ ಗುರು ಹಿರಿಯರಿಗೆ ಹಾಗೂ ಮತದಾರ ಬಾಂಧವರಿಗೆ ನಮ್ಮ ಹೃದಯ ಪೂರ್ವಕ ಧನ್ಯವಾದಗಳು. ಹಾಗೂ ಹೊಸ ವರ್ಷ ಮತ್ತು ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ಕಾರ್ಯಕರ್ತರ ಜೊತೆಗೆ ಗೆಲುವಿನ ನಗೆ ಬೀರಿದ ಮಲ್ಲಪ್ಪ ಸಂಗಪ್ಪ ಗೋಣ್ಣಾಗರ. ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆದ್ದ ನಂತರ ಸುಕ್ಷೇತ್ರ ಶ್ರೀ ಸಿದ್ದನಕೊಳ್ಳದ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News