Breaking News

ದೇಶದಲ್ಲಿ ಬಿಟ್ ಕ್ವಾಯಿನ್ ಬ್ಯಾನ್! ಎಲ್ಲಾ ಮಾದರಿಯ ಕ್ರಿಪ್ಟೋ ಕರೆನ್ಸಿ ಬ್ಯಾನ್ ಮಾಡಲು ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡನೆ

ನವದೆಹಲಿ: ಭಾರತದಲ್ಲಿ ಎಲ್ಲಾ ಮಾದರಿಯ ಕ್ರಿಪ್ತೋಕರೆನ್ಸಿಯನ್ನು ಬ್ಯಾನ್ ಮಾಡಲಾಗುವುದು. ಕೇಂದ್ರ ಸರ್ಕಾರದ ವತಿಯಿಂದ ಎಲ್ಲಾ ಮಾದರಿಯ ಕ್ರಿಪ್ಟೋಕರೆನ್ಸಿಗಳನ್ನು ಬ್ಯಾನ್ ಮಾಡಲು ಚಿಂತನೆ ನಡೆದಿದೆ.

ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡನೆಗೆ ಸಿದ್ಧತೆ ಕೈಗೊಳ್ಳಲಾಗಿದೆ. ಎಂದು ಮೂಲಗಳಿಂದ ತಿಳಿದು ಬಂದಿದೆ,

About vijay_shankar

Check Also

ವಡಗೇರಿ ಗ್ರಾಮದ ನಂದೀಶ ಹನಮಂತಪ್ಪ ನೆರೆಣ್ಣವರ ರಾಜ್ಯಕ್ಕೆ ೮ನೇ ರ‍್ಯಾಂಕ್

ಇಲಕಲ್ಲ ತಾಲೂಕಿನ ವಡಗೇರಿ ಗ್ರಾಮದ ಕುಮಾರ ನಂದೀಶ ಹನಮಂತಪ್ಪ ನರೆಣ್ಣನವರ, ಇವರು BSc ಯಲ್ಲಿ ರಾಜ್ಯಕ್ಕೆ ೮ನೇ ರ‍್ಯಾಂಕ್ ಬಂದಿದ್ದಾರೆ. …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.