ಬೆಂಗಳೂರು : ಎಸ್ ಡಿ ಆರ್ ಪ್ರೊಡಕ್ಷನ್ ಅವರ ದ್ವಿತೀಯ ಚಿತ್ರ ‘ಮಾವುತ’ ಚಲನಚಿತ್ರ ಸಂಪೂರ್ಣ ಸಿದ್ದವಾಗಿದ್ದು ಶೀಘ್ರವೇ ತೆರೆಗೆ ಬರಲಿದೆ .ಹೆಸರೇ ಸೂಚಿಸುವಂತೆ ಮಾವುತ ಹಾಗೂ ಆನೆಯ ಭಾಂದವ್ಯದ ಕಾಡಿನ ಕಥಾ ಹಂದರವುಳ್ಳ ಚಿತ್ರ. ಈ ಚಿತ್ರವು ಈಗಾಗಲೇ ಶಿವಮೊಗ್ಗದ ಸಕ್ರೆಬೈಲು ಅರಣ್ಯ , ಹೊಸ ನಗರದ ಶ್ರೀ ರಾಮಚಂದ್ರಪುರ ಮಠ, ನಿಟ್ಟೂರು ಹಾಗೂ ಸುತ್ತ ಮುತ್ತ ೪೫ ದಿನಗಳ ಕಾಲ ಚಿತ್ರೀಕರಿಸಲಾಗಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸ ಮುಗಿಸಿ …
Read More »ಡೆಡ್ಲಿ ಆರ್ಟ್ಸ್ ಬ್ಯಾನರಡಿಯಲ್ಲಿ ಡೆಡ್ಲಿ ರವಿ ಶೀವತ್ಸ ನಿರ್ಮಾಣ ಮತ್ತು ನಿರ್ದೇಶನದ ‘ಗ್ಯಾಂಗ್ಸ್ ಆಫ್ ಯುಕೆ ‘ ಚಿತ್ರದ ಆಡಿಯೋ ಮತ್ತು ಟೀಸರ್ ಬಿಡುಗಡೆ ಮಾಡಿದ ಸುಫರ್ ಸ್ಟಾರ್ ನಟ ಉಪೇಂದ್ರ
ಬೆಂಗಳೂರು : ಡೆಡ್ಲಿ ಆರ್ಟ್ಸ್ ಬ್ಯಾನರಡಿಯಲ್ಲಿ ಡೆಡ್ಲಿ ಸೋಮ, ಮಾದೇಶ ಖ್ಯಾತಿಯ ರವಿ ಶೀವತ್ಸ ನಿರ್ಮಾಣ ಮತ್ತು ನಿರ್ದೇಶನದ ‘ಗ್ಯಾಂಗ್ಸ್ ಆಫ್ ಯುಕೆ ‘ ಚಿತ್ರದ ಆಡಿಯೋ ಮತ್ತು ಟೀಸರ್ ಬಿಡುಗಡೆ ಸಮಾರಂಭ ಕಲಾವಿದರ ಸಂಘದ ಆವರಣದಲ್ಲಿ ಜರುಗಿತು. ಅತಿಥಿಗಳಾಗಿ ನಿರ್ಮಾಪಕ ಕೆ.ಮಂಜು, ಉಮೇಶ ಬಣಕಾರ, ರಾಧಾಕೃಷ್ಣ ಅಡಿಗ, ಪ್ರವೀಣ ಉದಯ್, ಸೇತು ಮುಕುಂದನ್, ಥ್ರಿಲ್ಲರ್ ಮಂಜು ಮೊದಲಾದ ಸಿನಿ ಗಣ್ಯರು ಹಾಜರಿದ್ದರು. ರಿಯಲ್ ಸ್ಟಾರ್ ಉಪೇಂದ್ರ ಅವರು ಟೀಸರ್ …
Read More »ಗುರುರೇಣುಕಾ ಪ್ರೊಡಕ್ಷನ್ ತುಮಕೂರ ಅವರ ಅಂತರ್ಯಾಮಿ” ಚಿತ್ರದ “ ಹಕ್ಕಿ ನಾನು ಹಗಲಿನಲ್ಲಿ” ಹಾಡು ಬಿಡುಗಡೆ
ಬೆಂಗಳೂರು : ಗುರುರೇಣುಕಾ ಪ್ರೊಡಕ್ಷನ್ ತುಮಕೂರ ಅವರ “ಅಂತರ್ಯಾಮಿ” ಕನ್ನಡ ಚಲನಚಿತ್ರದ “ ಹಕ್ಕಿ ನಾನು ಹಗಲಿನಲ್ಲಿ” ಎರಡನೇ ಹಾಡನ್ನು ಜನಪ್ರಿಯ ಚಲನಚಿತ್ರ ನಿರ್ದೇಶಕ, ನಿರ್ಮಾಪಕ , ಚಿತ್ರಕಥೆಗಾರ, ಗೀತರಚನೆಕಾರರಾದ ಸಿಂಪಲ್‌ಸುನಿ ಬಿಡುಗಡೆ ಮಾಡಿ ಚಿತ್ರ ತಂಡಕ್ಕೆ ಶುಭಕೋರಿದರು.ಸಿಂಪಲ್ ಸುನಿ ಅವರ ಆಫೀಸಿನಲ್ಲಿ ಲ್ಯಾಪಿಯಲ್ಲಿ ಬಟನ್ ಒತ್ತುವ ಮೂಲಕ ಬಿಡುಗಡೆ ಮಾಡಿ , ಹಾಡು ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಒಳ್ಳೆಯ ಚಿತ್ರಗಳು ನಿಮ್ಮಿಂದ ನಿರ್ಮಾಣ ಆಗಲಿ ಎಂದರು. ಈ …
Read More »ಕಿರಣ್ ಬೇಡಿ ಎಂದೆ ಕ್ಯಾತಿ ಪಡೆದ ಹಿರಿಯ ನಟಿ ಮಾಲಾಶ್ರೀ ಅವರಿಂದ “ಸ್ಲಂ ಶ್ರಾವಣಿ” ಪೊಸ್ಟರ್ ಬಿಡುಗಡೆ
ಬೆಂಗಳೂರ: ಪೂರ್ವಿಕಾಮೃತ ಕ್ರಿಯೇಷನ್ ಬೆಂಗಳೂರ ಅವರ ದ್ವಿತೀಯ ಕಾಣಿಕೆ, ಬಿ.ಪಿ.ಹರಿಹರನ್ ನಿರ್ಮಾಣದ ಯುವ ನಿರ್ದೇಶಕಿ ರಶ್ಮಿ .ಎಸ್ ನಿರ್ದೇಶನದ “ಸ್ಲಂ ಶ್ರಾವಣಿ” ದಿ ಗ್ರೇಟ್ ಚಲನಚಿತ್ರದ ಶೀರ್ಷಿಕೆ ಮತ್ತು ಪೋಸ್ಟರ್ ಅನ್ನು ಕನಸಿನ ರಾಣಿ, ಆ್ಯಕ್ಷನ್ ಕ್ವೀನ್ ಮಾಲಾಶ್ರೀ ಬಿಡುಗಡೆ ಮಾಡಿದರು.ನಂತರ ಮಾತನಾಡಿದ ಅವರು ಈ ಸಿನಿಮಾದ ಟೈಟಲ್ ಮತ್ತು ಪೋಸ್ಟರ್ ತುಂಬಾ ಆಕರ್ಷಕವಾಗಿವೆ. ಈ ಸಿನಿಮಾವನ್ನು ಆದಷ್ಟು ಬೇಗ ನಾನು ನೋಡಬೇಕೆಂದು ಕಾತುರದಿಂದ ಇದ್ದೇನೆ. ಸಿನಿಮಾ ಯಶಸ್ಸು ಗಳಿಸಿ …
Read More »ಶ್ರೀ ದುರ್ಗಾ ಸೆಕ್ಯುರಿಟಿ ಸರ್ವಿಸ್ ಅರ್ಪಿಸುವ ಪ್ರಥಮ ಚಿತ್ರ, ದುರ್ಗದ ಹುಡುಗ ರಘುರಾಮ್ ಅವರ “ಮಾಯಾವಿ, ಚಲನಚಿತ್ರ ಶಿಘ್ರದಲ್ಲೇ ತೆರೆಗೆ,
ದುರ್ಗದ ಹುಡುಗನ “ಮಾಯಾವಿ” ಶೀಘ್ರದಲ್ಲೇ ತೆರೆಗೆಬೆಂಗಳೂರ: ಚಿತ್ರದುರ್ಗದ ಯುವಪ್ರತಿಭೆ ರಘುರಾಮ್ ನಾಯಕನಾಗಿ ನಟಿಸುತ್ತಿರುವ ಶ್ರೀ ದುರ್ಗಾ ಸೆಕ್ಯೂರಿಟಿ ಸರ್ವಿಸ್ ಅರ್ಪಿಸುವ ಚೊಚ್ಚಲ ಚಲನಚಿತ್ರ “ಮಾಯಾವಿ” ಶೀಘ್ರದಲ್ಲೇ ತೆರೆಗೆ ಬರಲಿದೆ.ಸಸ್ಪೆನ್ಸ್ ,ಥ್ರಿಲ್ಲರ್ ಅಂಶಗಳ ಜೊತೆಗೆ ನವಿರಾದ ಪ್ರೇಮ ಕಥಾ ಹಂದರದ ಈ ಚಿತ್ರ ಪೋಸ್ಟಪ್ರೊಡಕ್ಷನ್ ಎಲ್ಲ ಕಾರ್ಯ ಮುಗಿಸಿದ್ದು ಸೆನ್ಸಾರ್‌ಗೆ ಹೊರಡಲು ಸಿದ್ದವಾಗಿದೆ. ಚಿತ್ರದುರ್ಗ, ಹೊಸಪೇಟೆ ಹಾಗೂ ಬೆಂಗಳೂರ ಮೊದಲಾದ ಕಡೆ ಸುಮಾರು ಇಪ್ಪತೈದು ದಿನಗಳ ಕಾಲ ಸತತ ಚಿತ್ರೀಕರಣ ನಡೆಸಲಾಗಿದೆ. …
Read More »ಆಯುಷ್ ಸಿನಿ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ಶರಾವತಿ ಶಶಿಕುಮಾರ್ ನಿರ್ಮಿಸಿರುವ ಚಿತ್ರ “ರಿಕ್ಷಾ ಚಾಲಕ” ಇದೇ ವಾರ 18ರಂದು ತೆರೆ ಕಾಣಲಿದೆ
ಬೆಂಗಳೂರ :ಆಯುಷ್ ಸಿನಿ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ಶರಾವತಿ ಶಶಿಕುಮಾರ್ ರವರು ನಿರ್ಮಿಸಿರುವ ಚಿತ್ರ “ರಿಕ್ಷಾ ಚಾಲಕ” ಈ ವಾರ ತೆರೆ ಕಾಣುತ್ತಿದೆ. ಆಯುಷ್ ಶಶಿಕುಮಾರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರವು ಕೊರೋನ ಸಂದರ್ಭದಲ್ಲಿ ದೇಶಾದ್ಯಂತ ಲಾಕ್ ಡೌನ್ ಆದಾಗ ಆಟೋ ಡ್ರೈವರ್ ಗಳು ಎದುರಿಸಿದ ಸಂಕಷ್ಟಗಳನ್ನ, ಅನುಭವಿಸಿದ ನೋವುಗಳನ್ನ ಕಣ್ಣಾರೆ ಕಂಡಿದ್ದು ಅದೇ ಕಥೆಯನ್ನು ಈಗ ಸಿನಿಮಾ ರೂಪದಲ್ಲಿ ತೆರೆಗೆ ತಂದಿದ್ದಾರೆ. ಒಳ್ಳೆ ಆಟೋ ಡ್ರೈವರ್ ಸಮಾಜದಲ್ಲಿ ಸಾಕಷ್ಟು …
Read More »ಶಿವಶಕ್ತಿ ಸಿನಿ ಕಂಬೈನ್ಸ್ ಮೂಲಕ ಪ್ರಥಮ ಕಾಣಿಕೆಯಾಗಿ ‘ಕರಾಸ್ತ್ರ ’ ಕನ್ನಡ ಚಲನಚಿತ್ರ ಅತೀ ಶೀಘ್ರದಲ್ಲಿ ಬಿಡುಗಡೆ
ಗದಗ : ಶ್ರೀ ಶಿವಶಕ್ತಿ ಸಿನಿ ಕಂಬೈನ್ಸ್ ಮೂಲಕ ಪ್ರಥಮ ಕಾಣಿಕೆಯಾಗಿ ‘ಕರಾಸ್ತ್ರ ’ ಕನ್ನಡ ಚಲನಚಿತ್ರ ಉತ್ತರ ಕರ್ನಾಟಕದ ಕಲಾವಿದರನ್ನು ಸೇರಿಸಿಕೊಂಡು ನಿರ್ಮಿಸಲಾಗಿದೆ .ಇದೀಗ ಈ ಚಿತ್ರದ ಟ್ರೈಲರ್ ಮತ್ತು ಲಿರಿಕಲ್ ವಿಡಿಯೋ ಸಾಂಗ್ ನಗರದ ವಿದ್ಯಾದಾನ ಶಿಕ್ಷಣ ಸಮಿತಿ ಮೈದಾನದಲ್ಲಿ ನಡೆಯುತ್ತಿರುವ ಕರಾಟೆ ಬೆಲ್ಟ್ ವಿತರಣಾ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡುತ್ತಿದ್ದೇವೆ ಎಂದು ನಿರ್ದೇಶಕ ನಾರಾಯಣ ಪೂಜಾರ ಹೇಳಿದರು. ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದ್ವಾಪರ ಯುಗದಲ್ಲಿ …
Read More »ಅಮೀನಗಡ ನಗರದಲ್ಲಿ ಪುನೀತ್ ರಾಜಕುಮಾರ ಹುಟ್ಟು ಹಬ್ಬದ ಸಂಭ್ರಮ ಕೇಕ್ ಕತ್ತರಿಸಿ ಅಪ್ಪು ನೆನೆದ ಅಭಿಮಾನಿ ಬಳಗ
ಅಮೀನಗಡ : ಡಾ; ಪುನೀತ್ ರಾಜ್‍ಕುಮಾರ್ ಅವರು ತಮ್ಮ ಬದುಕಿನ ಉದ್ದಕ್ಕೂ ಎಲೆ ಮರೆಯ ಕಾಯಿಯಂತೆ ಜನ ಸೇವೆ ಮಾಡಿ ಇಂದು ತಮ್ಮ ನಟನೆ ಹಾಗೂ ನಡೆತೆ ಸದ್ಗುಣಗಳಿಂದ ಭಾರತದಲ್ಲಿ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿರುವ ಪವರ್ ಸ್ಟಾರ್ ಪುನೀತ್ ಅವರ 50 ನೇ ವರ್ಷದ ಈ ಹುಟ್ಟು ಹಬ್ಬ ಸಂಭ್ರಮದಲ್ಲಿ ಒಬ್ಬ ನಿಜವಾದ ಕರ್ನಾಟಕ ರತ್ನ ಅಷ್ಟೇ ಅಲ್ಲ ಭಾರತದ ರತ್ನವನ್ನು ನಾವು ಇಂದು ಕಳೆದುಕೊಂಡಿದ್ದೇವೆ. ಅವರ ಅಪಾರಾವಾದ ಸಾಧನೆಯಲ್ಲಿ …
Read More »ಎ, ನಾಗರಾಜ ರೆಡ್ಡಿ ನಿರ್ಮಿಸುತ್ತಿರುವ ‘ಮುಗಿಲ ಮಲ್ಲಿಗೆ’ ಕನ್ನಡ ಚಲನಚಿತ್ರ ಚಿತ್ರೀಕರಣ ಮುಕ್ತಾಯ
Veryಬೆಂಗಳೂರ : ಸ್ನೇಹಾಲಯಂ ಕ್ರಿಯೇಷನ್ಸ್ ಸಮರ್ಪಿಸಿ ಎ.ಎ.ನ್.ಆರ್ ಪಿಕ್ಚರ್ಸ್ ಬ್ಯಾನರ್ಅಡಿಯಲ್ಲಿ ಎ. ನಾಗರಾಜ ರೆಡ್ಡಿ ನಿರ್ಮಿಸುತ್ತಿರುವ ‘ಮುಗಿಲ ಮಲ್ಲಿಗೆ’ ಕನ್ನಡಚಲನಚಿತ್ರದ ಚಿತ್ರೀಕರಣ ಸಂಪೂರ್ಣ ಮುಕ್ತಾಯವಾಗಿದೆ.ಕಪಿಲ್ ಎಂ ಶ್ರೀನಿವಾಸ್ ರವರ ನೃತ್ಯ ಸಂಯೋಜನೆಯಲ್ಲಿ ‘ಲವ್ಹ್ ಅನ್ನೋದ್ ಇಲ್ದಿದ್ರೆಲೈಫ್ ತುಂಬಾ ಸಿಂಪಲ್ಲು’ಎಂಬ ಹಾಡಿನ ಚಿತ್ರೀಕರಣದ ಮುಕ್ತಾಯದೊಂದಿಗೆಕುಂಬಳಕಾಯಿ ಒಡೆಯಲಾಯಿತು. ಕಮರೊಟ್ಟು ಚೆಕ್ ಪೋಸ್ಟ್ ಖ್ಯಾತಿಯಸನತ್, ಮತ್ತು ಸಹನ ಚಂದ್ರಶೇಖರ್ ನಾಯಕ-ನಾಯಕಿಯಾಗಿ ನಟಿಸಿರುವ‘ಮುಗಿಲ ಮಲ್ಲಿಗೆ’ಸಿನಿಮಾದಲ್ಲಿ, ಥ್ರಿಲ್ಲರ್ ಮಂಜು, ಹಿರಿಯ ನಟಿ ಭವ್ಯ, ಬಾಹುಬಲಿಖ್ಯಾತಿಯ ಕಾಲಕೇಯ ಪ್ರಭಾಕರ್. …
Read More »ಎಸ್ ಡಿ ಫಿಲ್ಮ್ಸ್ ಮತ್ತು ಮೂರು ಬಿಟ್ಟವರು ಎಂಟರ್ಟೈನ್ಮೆಂಟ್ ಬ್ಯಾನರನ ಅಡಿಯಲ್ಲಿ ನಿರ್ಮಾಣವಾಗಿರುವ “ವ್ಯೂಹ , ಚಿತ್ರದ ಪದೆ ಪದೆ ಹಾಡು ಬಿಡುಗಡೆ
ಬೆಳಗಾವಿ : ಎಸ್ ಡಿ ಫಿಲ್ಮ್ಸ್ ಮತ್ತು ಮೂರು ಬಿಟ್ಟವರು ಎಂಟರ್ಟೈನ್ಮೆಂಟ್ ಬ್ಯಾನರನ ಅಡಿಯಲ್ಲಿ ನಿರ್ಮಾಣವಾಗಿರುವ ಅಪ್ಪಟ ಉತ್ತರ ಕರ್ನಾಟಕದ ಪ್ರತಿಭೆಗಳೇ ಸೇರಿ ಮಾಡಿರುವಂತಹ ” ವ್ಯೂಹ ” ಕನ್ನಡ ಚಲನಚಿತ್ರದ ‘’ಪದೆ ಪದೆ ನೆನಪಾಗಿದೆ ಅದೇ ಕಥೆ ನೆನೆದು” ಮೊದಲ ಲಿರಿಕಲ್ ಹಾಡು ಮಾಸ್ ಮ್ಯೂಸಿಕ್ ಅಡ್ಡಾ ಯ್ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಮಾಡಲಾಯಿತು.ಕೋವಿಡ್ ಸಮಯದಲ್ಲಿ ನಡೆಯುವಂತಹ ಒಂದು ಸಸ್ಪೆನ್ಸ್ ಥ್ರಿಲ್ಲರ್ ಡ್ರಾಮಾ ಕಥೆ ಇದಾಗಿದ್ದು , ಯಾರು ಒಳ್ಳೆಯವರು …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News