ಕೊರೊನಾ ರೂಪಾಂತರ ವೈರಸ್ ಆತಂಕದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದು ರಾತ್ರಿಯಿಂದಲೇ ನೈಟ್ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಕರ್ಫ್ಯೂ ಇರಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇದೀಗತಾನೆ ಘೋಷಿಸಿದ್ದಾರೆ. ಇಂದಿನಿಂದ 9 ದಿನಗಳ ಕಾಲ ನೈಟ್ ಕರ್ಫ್ಯೂ ಇರಲಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಇರಲಿದೆ. ಜನವರಿ 2ರವರೆಗೂ ರಾತ್ರಿ ಕರ್ಫ್ಯೂ ಇರುವುದರಿಂದ ಹೊಸವರ್ಷದ ಮಧ್ಯರಾತ್ರಿ ಆಚರಣೆಗೆ ಸಹಜವಾಗಿಯೇ ಕಡಿವಾಣ ಇರಲಿದೆ. …
Read More »