ಕೊಲ್ಕತ್ತಾ: ಯಾವುದೇ ಅಕ್ರಮ ಚಟುವಟಿಕೆಗಳ ಬಗ್ಗೆ, ಪ್ರಾಮಾಣಿಕವಾಗಿ ಸುದ್ದಿಗಳನ್ನ ಪ್ರಕಟಿಸುವುದು ವರದಿಗಾರನ ಮೂಲಭೂತ ಹಕ್ಕು. ಸರಿಯಾದ ರೀತಿಯ ವರದಿಗಾರಿಕೆಯಿಂದ ಸರ್ಕಾರ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಹಾಯ ಮಾಡುತ್ತದೆ ಎಂದು ಕೊಲ್ಕತ್ತಾ ಹೈಕೋರ್ಟ್ ಹೇಳಿದೆ. ಖಾಸಗಿ ಪತ್ರಕರ್ತರೊಬ್ಬರು ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ವೇಳೆ ಕೋರ್ಟ್ ಈ ರೀತಿ ಅಭಿಪ್ರಾಯಪಟ್ಟಿದೆ. ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಖಾಸಗಿ ವಾಹಿನಿಯ ಪತ್ರಕರ್ತರೊಬ್ಬರು ಸುದ್ದಿ …
Read More »ಜಮ್ಮು-ಕಾಶ್ಮೀರದ ಬಗ್ಗೆ ಚೀನಾ ಹೇಳಿಕೆ: ಆಂತರಿಕ ವಿಷಯದಲ್ಲಿ ಮಾತನಾಡದಂತೆ ಭಾರತದ ಎಚ್ಚರಿಕೆ
ನವದೆಹಲಿ: ಭಾರತದ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು-ಕಾಶ್ಮೀರದ ಬಗ್ಗೆ ಚೀನಾ ವಿದೇಶಾಂಗ ಇಲಾಖೆ ಕಾಮೆಂಟ್ ಮಾಡಿದ್ದು ಭಾರತ ಎಚ್ಚರಿಕೆ ನೀಡಿದೆ. ಚೀನಾದ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರರಾದ ಅನುರಾಗ್ ಶ್ರೀವಾಸ್ತವ ಭಾರತದ ಆಂತರಿಕ ವಿಚಾರಗಳ ಬಗ್ಗೆ ಮಾತನಾಡದೇ ಇರುವಂತೆ ಚೀನಾಗೆ ಸಲಹೆ ನೀಡಿರುವುದಾಗಿ ಹೇಳಿದ್ದಾರೆ. ಜಮ್ಮು-ಕಾಶ್ಮೀರದ ಬಗ್ಗೆ ಚೀನಾದ ಹೇಳಿಕೆಗಳನ್ನು ಗಮನಿಸಿದ್ದೇವೆ, ಈ ವಿಚಾರವಾಗಿ ಮಾತನಾಡುವುದಕ್ಕೆ ಚೀನಾಗೆ ಮಾನ್ಯತೆ ಇಲ್ಲ. ಬೇರೆ ರಾಷ್ಟ್ರಗಳ ಆಂತರಿಕ ವಿಚಾರಗಳಲ್ಲಿ ಮಾತನಾಡದಂತೆ ಚೀನಾಗೆ …
Read More »ಎಲ್ಲ ಪ್ರಕಾರಗಳ ವೀಸಾದಾರರಿಗೆ ಭಾರತದಿಂದ ಯುಎಇಗೆ ಪ್ರಯಾಣಿಸಲು ಶೀಘ್ರ ಅವಕಾಶ
ದುಬೈ (ಯುಎಇ), ಆ. 5: ಎಲ್ಲ ಪ್ರಕಾರಗಳ ವೀಸಾ ಹೊಂದಿರುವವರು ಭಾರತದಿಂದ ಯುಎಇಗೆ ಪ್ರಯಾಣಿಸಲು ಅವಕಾಶ ನೀಡುವುದಕ್ಕೆ ಸಂಬಂಧಿಸಿದ ನಿರ್ಧಾರವೊಂದನ್ನು ಶೀಘ್ರವೇ ನಿರೀಕ್ಷಿಸಲಾಗಿದೆ ಎಂದು ಯುಎಇಗೆ ಭಾರತದ ರಾಯಭಾರಿ ಪವನ್ ಕಪೂರ್ ಹೇಳಿದ್ದಾರೆ. ”ಹೊಸ ವೀಸಾಗಳ ವಿತರಣೆಯನ್ನು ಯುಎಇ ಇತ್ತೀಚೆಗೆ ಆರಂಭಿಸಿರುವುದರಿಂದ, ಸೂಕ್ತ ವೀಸಾಗಳನ್ನು ಹೊಂದಿರುವ ಭಾರತೀಯರಿಗೆ ಯುಎಇಗೆ ಪ್ರಯಾಣಿಸಲು ಅವಕಾಶ ನೀಡುವ ಬಗ್ಗೆ ಪರಿಶೀಲಿಸುವಂತೆ ನಾವು ಭಾರತದ ಅಧಿಕಾರಿಗಳಿಗೆ ಶಿಫಾರಸು ಮಾಡಿದ್ದೇವೆ. ಈ ಬಗ್ಗೆ ಶೀಘ್ರ ನಿರ್ಧಾರ ಹೊರಬೀಳುವ …
Read More »ದಾವಣಗೆರೆ ಕೋವಿಡ್ ಸೋಂಕಿಗೆ ಗರ್ಭಿಣಿ ಮಹಿಳೆ ಸೇರಿ ಆರು ಮಂದಿ ಸಾವು
ದಾವಣಗೆರೆ :ಜಿಲ್ಲೆಯಲ್ಲಿ ಬುಧವಾರ ಕೋವಿಡ್ ಸೋಂಕಿಗೆ ಗರ್ಭಿಣಿ ಮಹಿಳೆ ಒಳಗೊಂಡಂತೆ ಒಟ್ಟು ಆರು ಜನರು ಮೃತಪಟ್ಟಿದ್ದಾರೆ. ಆರು ಜನರ ಸಾವಿನಿಂದ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 68 ಆಗಿದೆ. ಕೋವಿಡ್ ನಿಂದ 30 ವರ್ಷದ ಗರ್ಭಿಣಿ (ರೋಗಿ ನಂಬರ್ 109884), ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ 75 ವರ್ಷದ ವೃದ್ಧ (ರೋಗಿ ನಂಬರ್ 142190), 62 ವರ್ಷದ ವೃದ್ಧ (ರೋಗಿ ನಂಬರ್ 138187), 46 ವರ್ಷದ ವ್ಯಕ್ತಿ (ರೋಗಿ ನಂಬರ್ 113193), 49 …
Read More »ಎಗ್ಗಿಲ್ಲದೆ ಸಾಗಿದ ಖಾಸಗಿ ಶಾಲೆಗಳ ಆನ್‍ಲೈನ್ ಟಾರ್ಚರ್ | ಸರ್ಕಾರದ ಆದೇಶಕ್ಕಿಲ್ಲ ಕಿಮ್ಮತ್ತು
ಬೆಂಗಳೂರು | ಸರ್ಕಾರದ ಆದೇಶಕ್ಕೂ ಕವಡೆ ಕಾಸಿನ ಕಿಮ್ಮತಿನ ಬೆಲೆ ಕೊಡದ ಖಾಸಗಿ ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಆನ್‍ಲೈನ್ ಮೂಲಕ ಶಿಕ್ಷಣ ನೀಡುತ್ತಿರುವುದು ಬೆಳಕಿಗೆ ಬಂದಿದೆ. ರಾಜಧಾನಿ ಬೆಂಗಳೂರು ಮಾತ್ರವಲ್ಲದೆ ಇತರೆ ಭಾಗಗಳಲ್ಲೂ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಸರ್ಕಾರದ ಆದೇಶವನ್ನು ಗಾಳಿಗೆತೂರಿ ಆನ್‍ಲೈನ್ ಮೂಲಕ ತರಗತಿಗಳನ್ನು ಪ್ರಾರಂಭಿಸಿದ್ದಾರೆ. 1ರಿಂದ 5ನೇತರಗತಿವರೆಗಿನಮಕ್ಕಳಿಗೆಆನ್‍ಲೈನ್ಶಿಕ್ಷಣನೀಡಬಾರದು. ಇದರಿಂದಮಕ್ಕಳಮಾನಸಿಕಬೆಳವಣಿಗೆಮೇಲೆದುಷ್ಪರಿಣಾಮಬೀರುತ್ತದೆಎಂಬತಜ್ಞರಹಿನ್ನೆಲೆಯಲ್ಲಿಸರ್ಕಾರಆನ್‍ಲೈನ್ಶಿಕ್ಷಣವನ್ನುರದ್ದುಮಾಡುವತೀರ್ಮಾನವನ್ನುತೆಗೆದುಕೊಳ್ಳಲಾಗಿದೆ. ಸರ್ಕಾರದಆದೇಶಕ್ಕೆಸೆಡ್ಡುಹೊಡೆದಿರುವಖಾಸಗಿಶಿಕ್ಷಣಸಂಸ್ಥೆಗಳು 1ನೇತರಗತಿಯಿಂದಲೇಬಹಿರಂಗವಾಗಿಯೇಆನ್‍ಲೈನ್ಶಿಕ್ಷಣನೀಡುತ್ತಿವೆ. ಸರ್ಕಾರದಆದೇಶವನ್ನುಸಂಪೂರ್ಣವಾಗಿಗಾಳಿಗೆತೂರಿರುವಈಶಿಕ್ಷಣಸಂಸ್ಥೆಗಳುಆಗಲೇಆನ್‍ಲೈನ್ಮೂಲಕತರಗತಿಗಳನ್ನುಪ್ರಾರಂಭಿಸಿದ್ದಾರೆ. ಬ್ಲಾಕ್‍ಮೇಲ್ತಂತ್ರ: ರಾಜ್ಯಸರ್ಕಾರಅಧಿಕೃತವಾಗಿಆನ್‍ಲೈನ್ಶಿಕ್ಷಣಕ್ಕೆನಿಷೇಧಹೇರಿದ್ದರೂಖಾಸಗಿಮಂಡಳಿಯವರುಪೊಷಕರಿಗೆಬ್ಲಾಕ್‍ಮೇಲ್ಮಾಡುತ್ತಿದ್ದಾರೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ಸೇರಿದಂತೆ ಎಲ್ಲ ಪ್ರಮುಖ ಪಕ್ಷಗಳಲ್ಲಿ ಶಿಕ್ಷಣ ಸಂಸ್ಥೆ ನಡೆಸುತ್ತಿರುವವರೇ ರಾಜಕಾರಣಿಗಳು. ಸರ್ಕಾರವನ್ನೇನಿಯಂತ್ರಣ ಮಾಡುವಷ್ಟು ಪ್ರಬಲವಾಗಿರುವ ಮಾಲೀಕರನ್ನು ಎದುರುಹಾಕಿಕೊಳ್ಳಲು ಬಹುತೇಕರು ಹಿಂದೇಟುಹಾಕುತ್ತಿದ್ದಾರೆ. ಹಾಗಾಗಿ …
Read More »ನಾಳೆ ಚಂದ್ರಗ್ರಹಣ | ಭಾರತದಲ್ಲಿ ಹೆಚ್ಚು ಪರಿಣಾಮ ಇಲ್ಲ
ಬೆಂಗಳೂರು | ನಾಳೆ ಚಂದ್ರಗ್ರಹಣ ಸಂಭವಿಸಲಿದೆ. ಈ ಬಾರಿಯ ಚಂದ್ರಗ್ರಹಣವೂ ಸಂಪೂರ್ಣವಾಗಿ ಭಿನ್ನವಾಗಿರಲಿದ್ದು, ಚಂದ್ರನ ಆಕಾರದಲ್ಲಿ ಯಾವುದೇ ಬದಲಾವಣೆ ಇರಲ್ಲ. ಗ್ರಹಣದ ಸಮಯದಲ್ಲಿ ಚಂದ್ರನು ಅರ್ಧಾಕಾರದಲ್ಲಿ ಕಾಣದೇ ತನ್ನ ಪೂರ್ಣ ಗಾತ್ರದಲ್ಲೇ ಚಲಿಸಲಿದ್ದಾನೆ. ಈ ಗ್ರಹಣವೂ ಕೂಡ ಪೂರ್ಣ ಅಥವಾ ಭಾಗಶಃ ಚಂದ್ರಗ್ರಹಣವಲ್ಲ. ಇದು ಆರಂಭದ ಎರಡು ಗ್ರಹಣಗಳಂತೆ ನೆರಳು ಚಂದ್ರಗ್ರಹಣವಾಗಿರುತ್ತದೆ. ಆದ್ದರಿಂದಈಗ್ರಹಣವುಭಾರತದಲ್ಲಿಹೆಚ್ಚುಪರಿಣಾಮಬೀರುವುದಿಲ್ಲ. ದೇಗುಲಬಂದ್ಮಾಡುವುದು,ಆಹಾರಸೇವನೆಮುಂತಾದಚಟುವಟಿಕೆಗಳಿಗೆಯಾವುದೇನಿರ್ಬಂಧವಿಲ್ಲ. ಅರೆನೆರಳಿನಚಂದ್ರಗ್ರಹಣವನ್ನುಸೂತಕಎಂದುತಿಳಿಯಲ್ಲಎಂದುಜ್ಯೋತಿಷಿಗಳುಹೇಳುತ್ತಾರೆ. ಗ್ರಹಣ ಕಾಲ: ನಾಳಿನ ಚಂದ್ರಗ್ರಹಣ ರಾತ್ರಿ 11.16ಕ್ಕೆ ಆರಂಭಗೊಂಡು 02.32ಕ್ಕೆಅಂತ್ಯವಾಗಲಿದೆ. ರಾತ್ರಿ 12.54ಕ್ಕೆ ಪೂರ್ಣ ಗ್ರಹಣ ಘೋಚರವಾಗಲಿದೆ. ಎಲ್ಲೆಲ್ಲಿ ಗೋಚರ: ಭಾರತ, ಏಷ್ಯಾದ ಕೆಲವು ಭಾಗ, ಆಸ್ಟ್ರೇಲಿಯಾ, ದಕ್ಷಿಣ ಅಮೆರಿಕಾ, ಯುರೋಪ್,ಆಫ್ರಿಕಾದಲ್ಲೂ ಚಂದ್ರಗ್ರಹಣ ಗೋಚರವಾಗಲಿದೆ. ಚಂದ್ರನ ಚಿತ್ರಣವು ಅಥವಾಪ್ರಭಾವಳಿ ನಮಗೆ ಮುಸುಕಾಗಿ ಕಾಣುತ್ತದೆ. ಗ್ರಹಣಕ್ಕೂಮುನ್ನಚಂದ್ರಭೂಮಿಯನೆರಳನ್ನುಪ್ರವೇಶಮಾಡುತ್ತಾನೆ. ಈಪ್ರವೇಶಕ್ಕೆಚಂದ್ರಮಾಲಿನ್ಯ (ಪೆನುಂಬ್ರಾ)ಎನ್ನಲಾಗುತ್ತೆ. ಚಂದ್ರ ಭೂಮಿಯ ನೆರಳನ್ನು ಪ್ರವೇಶಿಸಿದಾಗ ಸಹಜವಾಗಿ …
Read More »ಮಾಸ್ಕ್ ಧರಿಸದ್ದನ್ನು ಪ್ರಶ್ನಿಸಿದ ಪೇದೆ ಮೇಲೆ ಮಹಿಳೆಯಿಂದ ಹಲ್ಲೆ
Assault by a woman over a poor man questioning the mask
Read More »ಪೆಂಡಾಲ್ ಹಾಕುವವನ ಮಗ ಯುಪಿಎಸ್‌ಸಿಯಲ್ಲಿ ದೇಶಕ್ಕೆ 446ನೇ ಅಂಕ್
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿ ನಗರದ ಆನಂದ ಕಲಾದಗಿ ಕೇಂದ್ರ ಲೋಕಸೇವಾ ಆಯೋಗ ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ ದೇಶಕ್ಕೆ 446 ಱಂಕ್ ಪಡೆಯುವ ಮೂಲಕ ಬಾಗಲಕೋಟೆ ಜಿಲ್ಲೆಯ ಕೀರ್ತಿ ಪತಾಕೆ ಹಾರಿಸಿದ್ದಾನೆ. ಆನಂದ ತಂದೆ ಬಾಗಲಕೋಟೆ, ವಿಜಯಪುರ, ಬೆಳಗಾವಿ ಸೇರಿದಂತೆ ವಿವಿಧ ಕಡೆ ರಾಜಕೀಯ, ಧಾರ್ಮಿಕ ಕಾರ್ಯಕ್ರಮಗಳಿಗೆ ಶಾಮಿಯಾನಾ ಹಾಕುವ ಕಾರ್ಯ ಮಾಡುತ್ತಾರೆ. ಮಗ ಆನಂದ ಕಲಾದಗಿ ಬಿಇ ಮುಗಿಸಿದ್ದು, ಸದ್ಯ ಯುಪಿಎಸ್‌ಸಿ ಪಾಸ್ ಆಗಿದ್ದಾರೆ. ತಂದೆ ರಾಜ್ ಪೆಂಡಾಲ್ ಹೆಸರಲ್ಲಿ …
Read More »ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರಿಗೆ COVID-19 ಸೋಂಕು ದೃಢ
ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ. ಈ ಬಗ್ಗೆ ಅವರೇ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೊ ಹಂಚಿಕೊಳ್ಳುವ ಮೂಲಕ ಖಚಿತಪಡಿಸಿದ್ದಾರೆ. ‘ನನಗೆ ಶೀತ ಮತ್ತು ಜ್ವರ ಕಾಣಿಸಿಕೊಂಡಿತ್ತು. ಉಸಿರಾಟಕ್ಕೆ ಕಷ್ಟವಾಗುತ್ತಿತ್ತು. ಹಾಗಾಗಿ, ಕೋವಿಡ್-19 ಪರೀಕ್ಷೆಗೆ ಒಳಗಾದೆ. ವೈದ್ಯಕೀಯ ಪರೀಕ್ಷೆಯ ವರದಿ ಬಂದಿದ್ದು, ಕೋವಿಡ್ ಇರುವುದು ದೃಢಪಟ್ಟಿದೆ’ ಎಂದು ತಿಳಿಸಿದ್ದಾರೆ. ಪ್ರಸ್ತುತ ಅವರಿಗೆ ಜ್ವರ ಕಡಿಮೆಯಾಗಿದೆ. ಶೀತ ಮಾತ್ರ ಇದೆಯಂತೆ. ನುರಿತ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಎಸ್‌ಪಿಬಿ …
Read More »ಶಹಾಪೂರ | ಮಳೆರಾಯನ ಅರ್ಭಟಕ್ಕೆ ಮನೆ, ರಸ್ತೆಗಳು ಜಲಾವೃತ | ಬೀದರ್ ಶ್ರೀರಂಗಪಟ್ಟಣ ಹೆದ್ದಾರಿ ಮೇಲೆ ಭಾರಿ ನೀರು
ಯಾದಗಿರಿ (ಶಹಾಪೂರ) | ಯಾದಗಿರಿ ಜಿಲ್ಲೆಯ ಶಹಾಪೂರ ನಗರದ ಬಹುತೇಕ ಪ್ರದೇಶಗಳು ಜಲಾವೃತಗೊಂಡಿವೆ. ನಿನ್ನೆ ಶನಿವಾರ ರಾತ್ರಿ ಧಾರಾಕಾರವಾಗಿ ಮಳೆ ಸುರಿದ ಪರಿಣಾಮವಾಗಿ ಬೀದರ್ ಶ್ರೀರಂಗಪಟ್ಟಣ ರಸ್ತೆಯುದ್ದಕ್ಕೂ ನೀರುಹರಿದಿದೆ. ಹಳ್ಳ, ಕೊಳ್ಳ ಕೆರೆಗಳು ತುಂಬಿ ಹರಿಯುತ್ತಿದ್ದು, ಹಳ್ಳ ಸಮೀಪ ನಿವೇಶನವೊಂದರಲ್ಲಿ ಶೆಡ್ ಹಾಕೊಂಡು ವಾಸವಿದ್ದ ಕುಟುಂಬವೊಂದು ಹಳ್ಳದ ನೀರಿನ ಪ್ರವಾಹಕ್ಕೆ ಸಿಲುಕಿದ್ದು, ಜೆಸ್ಕಾಂ ನೌಕರರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ನಗರದ ಬಾಪುಗೌಡ ನಗರದಲ್ಲಿ ಬೆಳಗಿನ ಜಾವ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News