
ನವದೆಹಲಿ: ಅನಿವಾಸಿ ಭಾರತೀಯ ನಿಕಟಪೂರ್ವ ಕರ್ನಾಟಕ ಸರ್ಕಾರದ (ಎನ್ಆರ್ಐ ಫೋರಂ) ಉಪಾಧ್ಯಕ್ಷೆಯದ ಡಾಕ್ಟರ್ ಆರತಿಕೃಷ್ಣ ರವರನ್ನು ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿಯಾಗಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಇಂದು ಆದೇಶ ಹೊರಡಿಸಿದ್ದಾರೆ.
ಅನಿವಾಸಿ ಭಾರತೀಯ ಕಾಂಗ್ರೆಸ್ ಪಕ್ಷದ ಉಸ್ತುವಾರಿಯನ್ನು ಈಗಿಂದಲೇ ಜಾರಿಯಾಗುವಂತೆ ಪತ್ರ ಹೊರಡಿಸಿದ್ದಾರೆ . ಬೆಂಗಳೂರಿನ United News Channel CEO ಶೇಖಬ್ ಅವರು ಸೇರಿದಂತೆ ಅನೇಕ KPCC ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ,