Breaking News

ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾದ ಡಾ.ಯೂಸುಫ್ ಸಾಬ್ ನಿಧನ.

ಅಲೂರು:- ರಾಜ್ಯದ ಎಲ್ಲಾ ಮಸೀದಿಗಳು, ಮುಸ್ಲಿಮ್ ವಿದ್ಯಾ ಸಂಸ್ಥೆಗಳ ಬೆಳವಣಿಗೆಗಾಗಿ ಅಹೋರಾತ್ರಿ ಶ್ರಮಿಸುತ್ತಿದ್ದ ಕರ್ನಾಟಕ ರಾಜ್ಯ ವಕ್ಫ್ ಬೊರ್ಡ್ ಅಧ್ಯಕ್ಷರಾದ ಜನಾಬ್ ಡಾ.ಮುಹಮ್ಮದ್ ಯೂಸುಫ್ ಸಾಬ್ ಇಂದು ಬೆಳಗಿನ ಜಾವ 03.00ರ ಸಮಯದಲ್ಲಿ ಬೆಂಗಳೂರಿನಲ್ಲಿ ನಮ್ಮನ್ನಗಲಿದ್ದಾರೆ.
ಅಲ್ಲಾಹು ಅವರಿಗೆ ಜನ್ನಾತುಲ್ ಫಿರ್ದೌಸ್ ಕರುಣಿಸಲಿ, ಸ್ವರ್ಗೋದ್ಯಾನದಲ್ಲಿ ಉನ್ನತ ಸ್ಥಾನ
ಕರುಣಿಸಲಿ, ಅವರ ಮಗ್ಪಿರತ್ಗಾಗಿ ಎಲ್ಲಾ ಮಸೀದಿಗಳಲ್ಲಿ ಪ್ರಾರ್ಥನೆ ಮತ್ತು ಮಯ್ಯತ್ ನಮಾಝ್ ನಿರ್ವಹಿಸುವಂತೆ ಅಸ್ಸಯ್ಯದ್ ಜಾಬೀರ್ ತಂಙಳ್ ಅಲೂರು, ಟಿ.ಎಂ.ನಾಸೀರ್ ಇಂಪಾಲ್ ಚಿಕ್ಕಮಗಳೂರು, ರಾಜ್ಯ ವಕ್ಫ್ ಬೋರ್ಡ್ ಸದಸ್ಯರಾದ ಶಾಫಿ ಸಅದಿ ಇವರು ಈ ಮೂಲಕ ವಿನಂತಿಸಿದ್ದಾರೆ.

About vijay_shankar

Check Also

ಕರ್ನಾಟಕ ಪತ್ರಕರ್ತರ ಸಂಘದಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ೨೦  ಸಾಧಕರಿಗೆ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದ ಕಾರ್ಯ  ಶ್ಲಾಘನೀಯ, ರಾಜೇಂದ್ರ ದೇಶಪಾಂಡೆ ಅಭಿಮತ

ಕರ್ನಾಟಕ ಪತ್ರಕರ್ತರ ಸಂಘದಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ೨೦ ಸಾಧಕರಿಗೆ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದ ಕಾರ್ಯ ಶ್ಲಾಘನೀಯ, ರಾಜೇಂದ್ರ ದೇಶಪಾಂಡೆ ಅಭಿಮತ

ಬದಾಮಿ : ಇಂದು ಈ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು . ಅರ್ಥಪೂರ್ಣವಾಗಿ ಜಯಂತಿಯನ್ನು ಆಚರಿಸಿ ಮಾದರಿಯಾದ ವಿಜಯಶಂಕರ್ ಅವರ ಕಾರ್ಯ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.