Breaking News

ಕಮತಗಿ ಬಂಜಾರ ವಿಧ್ಯಾವರ್ಧಕ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಡಾ.ಬಿ,ಜೆ ರಾಠೋಡ ಅವರಿಂದ ಧ್ವಜಾರೋಹಣ

ಕಮತಗಿ : ಹುನಗುಂದ ತಾಲೂಕ ಬಂಜಾರ ವಿದ್ಯಾವರ್ಧಕ ಸಂಘ ಕಮತಗಿ.ತಾಲೂಕ ಹುನಗುಂದ ಇದರ ಆಶ್ರಯದಲ್ಲಿ ನಡೆಯುತ್ತಿರುವ ಅನುದಾನಿತ ಶ್ರೀ ಸೇವಾಲಾಲ ಕನ್ನಡ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಕಮತಗಿ ಇದರ 75ನೆಯ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಿಸಲಾಯಿತು.

ಧ್ವಜಾರೋಹಣವನ್ನು ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಡಾ. B J ರಾಠೋಡ ನೆರವೇರಿಸಿದರು. ಅವರೊಂದಿಗೆ ಗಣ್ಯರು ಉಪಸ್ಥಿತರಿದ್ದರು. ಕುಮಾರ ಗೌಡರ ಅವರಿಂದ ಬೈಕ್ ಶೋ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಮನರಂಜನಾ ಕಾರ್ಯಕ್ರಮ ಜರಗಿತು. ಹಾಗೂ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

About vijay_shankar

Check Also

ಆಸಂಗಿ ಗ್ರಾಮದಲ್ಲಿ ರಾಜಶೇಖರ್ ಶೀಲವಂತ ಇವರಿಂದ ಧಾರ್ಮಿಕ ಸೇವಾ ರತ್ನ ಪ್ರಶಸ್ತಿ ವಿತರಣೆ

ಗುಳೇದಗುಡ್ಡ : ತಾಲೂಕಿನ ಸಮಿಪದ ಆಸಂಗಿ ಗ್ರಾಮದಲ್ಲಿ ಇಂದು ಶ್ರೀ ಮಾರುತೇಶ್ವರ ಜೀರ್ಣೋದ್ದಾರ ಸೇವಾ ಸಮಿತಿ ಸದಸ್ಯರಿಗೆ ಬಾಗಲಕೋಟೆ ಜಿಲ್ಲಾ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.