ದಕ್ಷಿಣ ಕನ್ನಡ: ಕೊರೋನಾ ಎರಡನೇ ಅಲೆಯಿಂದಾಗಿ ಈ ವರ್ಷ ಮತ್ತೆ ಲಾಕ್‌ಡೌನ್ ನಡೆಯುತ್ತಿದೆ. ಲಾಕ್‌ಡೌನ್‌ನಲ್ಲಿ ಕೊರೋನಾ ವಾರಿಯರ್ಸ್‌ಗಳಾಗಿ ಹೆಚ್ಚು ಕೆಲಸ ಮಾಡುತ್ತಿರುವವರಲ್ಲಿ ಪೊಲೀಸ್ ಇಲಾಖೆ ಕೂಡ ಒಂದು. ಪೊಲೀಸರಿಗೆ ಲಾಕ್‌ಡೌನ್‌ನಲ್ಲಿ ಹೆಚ್ಚುವರಿ ಕೆಲಸ ಇದ್ದು, ಊಟ ತಿಂಡಿ ಸರಿಯಾಗಿ ಸಿಗುವುದಿಲ್ಲ. ಆದರೆ ಮಂಗಳೂರು ಪೊಲೀಸರಿಗೆ ಮಾತ್ರ ಈ ಸಮಸ್ಯೆ ಇಲ್ಲ. ಏಕೆಂದರೆ ಇಲ್ಲಿ ಪೊಲೀಸ್ ಕ್ಯಾಂಟೀನ್ ಇದ್ದು, ಪೊಲೀಸರು ನೆಮ್ಮದಿಯಿಂದ ಊಟ ಮಾಡುವಂತಾಗಿದೆ.
ಸದ್ಯ ರಾಜ್ಯದಲ್ಲಿ ಲಾಕ್‌ಡೌನ್ ನಡೆಯುತ್ತಿದೆ. 15 ದಿನಗಳ ಲಾಕ್‌ಡೌನ್ ನಲ್ಲಿ ಜನರನ್ನು ಮನೆಯಲ್ಲಿರಿಸುವ ಜವಾಬ್ದಾರಿ ಮತ್ತು ಅವಶ್ಯಕ ವಸ್ತುಗಳ ಖರೀದಿ ಸಮಯದಲ್ಲಿ ಸಾಮಾಜಿಕ ಅಂತರ ಕಾಪಾಡುವಂತೆ ನೋಡಿಕೊಳ್ಳುವುದು ಪೊಲೀಸರ ಕರ್ತವ್ಯವಾಗಿದೆ. ಪ್ರತಿನಿತ್ಯ ರಾತ್ರಿ ಹಗಲು ಪೊಲೀಸರು ಹೊರಗೆ ಕೆಲಸ ಮಾಡಲೇಬೇಕು. ಹೀಗಾಗಿ ಮಂಗಳೂರು ಪೊಲೀಸರು ಕರ್ತವ್ಯದ ವೇಳೆ ತಮ್ಮ ಆಹಾರಕ್ಕೆ ಪರದಾಡಬಾರದು ಎಂದು ಮಂಗಳೂರಿನಲ್ಲಿ ವೀಕೆಂಡ್ ಕರ್ಪ್ಯೂ ಜಾರಿಯಾದಗ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪೊಲೀಸರಿಗೆ ಉಚಿತ ಪೊಲೀಸ್ ಕ್ಯಾಂಟಿನ್ ತೆರೆದಿದ್ದರು.