

ಶ್ರೀಮತಿ ಯಲ್ಲವ್ವ ಹನಮಪ್ಪ ವಾಲ್ಮೀಕಿ ಅಧ್ಯಕ್ಷರು ಗ್ರಾಮ ಪಂಚಾಯತಿ ಹೂವಿನಹಳ್ಳಿ ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ನಮ್ಮ ಸಿಬ್ಬಂದಿ ವರ್ಗದವರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು,

ಶ್ರೀಮತಿ ಗೌರಮ್ಮ ಹನಮಂತ ಮುಳ್ಳೂರು ಉಪಾಧ್ಯಕ್ಷರು ಗ್ರಾಮ ಪಂಚಾಯತಿ ಹೂವಿನ ಹಳ್ಳಿ, ಇವರಿಂದ ಹಾಗೂ ಸರ್ವ ಸದಸ್ಯರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು,

ಶ್ರೀ ಮಹಾಂತೇಶ ಗೋಡಿ ಅಭಿವೃದ್ಧಿ ಅಧಿಕಾರಿಗಳು ಗ್ರಾ,ಪ,ಹೂವಿನಹಳ್ಳಿ

ಹೂವಿನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರು/ ಉಪಾಧ್ಯಕ್ಷರು/ ಸರ್ವ ಸದಸ್ಯರಿಂದ ನಾಡಿನ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು,


ಸಾರ್ವಜನಿಕರು ಈ ದೀಪಾವಳಿ ಹಬ್ಬದ ಸಡಗರದಲ್ಲಿ ಸಾರ್ವಜನಿಕರು ಅಂತರ ಮರೆತು ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಮಾಡಬೇಡಿ, ಕಡ್ಡಾಯವಾಗಿ ಮಾಸ್ಕ್ ಧರಿಸಿ ಅಂತರ ಕಾಯ್ದು ಹಬ್ಬ ಮಾಡಿ ಹಾಗೆ ಪಟಾಕಿ ಹಚ್ಚುವಾಗ ಮಕ್ಕಳ ಬಗ್ಗೆ ತುಂಬಾ ಎಚ್ಚರ ಇರಲಿ,
