
ಇಲಕಲ್ಲ : ನಾಡಿನ ಸಮಸ್ತ ಜನತೆಗೆ ಹಾಗೂ ಹುನಗುಂದ ವಿಧಾನಸಭಾ ಮತಕ್ಷೇತ್ರದ ಎಲ್ಲಾ ನಮ್ಮ ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಕಿರಿಯ ಕಾರ್ಯಕರ್ತರಿಗೆ ಈ ವಿಜಯದಶಮಿ ಹಬ್ಬದ ಹಾರ್ದಿಕ ಶುಭಾಶಯಗಳು, ಮುಂಬರುವ ಈ ಸಲ ಚುನಾವಣೆಯಲ್ಲಿ ಗೆಲುವು ಖಚಿತ ಆ ತಾಯಿ ಚಾಮುಂಡೇಶ್ವರಿ ಎಲ್ಲ ನಮ್ಮ ಕಾರ್ಯಕರ್ತರಿಗೆ ಶಕ್ತಿ ನೀಡಲಿ ನಾಡಿನಲ್ಲಿ ಸದಾ ಸುಖ ಶಾಂತಿ ಸ್ಥಾಪಿತವಾಗಲಿ ಎಂದು ಹುನಗುಂದ ಮತಕ್ಷೇತ್ರದ ಮಾಜಿ ಶಾಸಕರಾದ ಡಾ: ವಿಜಯಾನಂದ ಎಸ್ ಕಾಶಪ್ಪನವರು ತಿಳಿಸಿದರು.

ಸನ್ಮಾನ್ಯ ಶ್ರೀ ಡಾ: ವಿಜಯಾನಂದ ಎಸ್ ಕಾಶಪ್ಪನವರ ,ಮಾಜಿ ಶಾಸಕರು ಹುನಗುಂದ ಮತಕ್ಷೇತ್ರ ಸಾ: ಇಲಕಲ್ಲ ಇವರಿಂದ ನಾಡಿನ ಸಮಸ್ತ ಜನತೆಗೆ ವಿಜಯದಶಮಿ ಹಬ್ಬದ ಹಾರ್ದಿಕ ಶುಭಾಶಯಗಳು,