Breaking News

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ನಿಂಗನಗೌಡ ಬ ಸನಗೌಡ ಗೌಡರ ,

ಶ್ರೀ ನಿಂಗನಗೌಡ ಬಸನಗೌಡ ಗೌಡರ. ಗ್ರಾಮ ಪಂಚಾಯತಿ ಸದಸ್ಯರು ರಕ್ಕಸಗಿ ಇವರಿಂದ. ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು,

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ಸಮಸ್ತ ಕನ್ನಡ ಜನತೆಯಲ್ಲಿ ನಾವು ವಿನಂತಿಸುವುದೇನಂದರೆ ಪಾಲಕರು ನಮ್ಮ ಕನ್ನಡ ಉಳಿಸಿ ಕನ್ನಡ ಬೆಳೆಸಿ BB News ತಂಡದವರು ಈ ಅಭಿಯಾನ ಕೈಗೊಂಡಿದ್ದು ಬಹಳ ಖುಷಿಯಾಗಿದೆ ಎಲ್ಲಾ ಮಕ್ಕಳಿಗೆ ಕನ್ನಡ ಮಾಧ್ಯಮದಲ್ಲಿ ಶಿಕ್ಷಣವನ್ನು ನೀಡಿ ತಪ್ಪದೆ ಕನ್ನಡ ಶಾಲೆಗೆ ಮಕ್ಕಳನ್ನು ಕಳುಹಿಸಿ ಕನ್ನಡ ನಾಡು ನುಡಿ ನಮ್ಮ ಭಾಪೆ ,ಸಂಸ್ಕ್ರತಿಯನ್ನು ಉಳಿಸಲು ಎಲ್ಲರೂ ಸಹಕಾರ ನೀಡಲು ಬಾಗಲಕೋಟೆ ತಾಲೂಕಿನ ಸರಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ ಶಾಲೆ ಸುಧಾರಣಾ ಸಮಿತಿಯಿಂದ ಹಾಗೂ ಗ್ರಾಮದ ಪ್ರತಿನಿಧಿಯಾದ ನಾನು ನಮ್ಮ ವಿನಂತಿ ಹಾಗೂ ಎಲ್ಲಾ ಪಾಲಕರಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು,

About vijay_shankar

Check Also

ಚಂದ್ರಶೇಖರ್ ರಾಠೋಡ ಇವರಿಂದ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

ಚಂದ್ರಶೇಖರ್ ರಾಠೋಡ ಇವರಿಂದ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

ಅಮೀನಗಡ : ನಗರದ ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಚಂದ್ರಶೇಖರ ರಾಠೋಡ ಇವರಿಂದ ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮೀ ಹಬ್ಬದ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.