Breaking News

ಆನಂದ ಎಸ್ ದಾನಿ ಇವರಿಂದ ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು!

ಗುಡೂರು: ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲ್ಲೂಕಿನ ಗುಡೂರ sc ಗ್ರಾಮದ ಅಮೃತವೈನ್ ಶಾಫ್ ಮಾಲೀಕರಾದ ಆನಂದ ಎಸ್ ದಾನಿ ಇವರಿಂದ ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು,
ಡಿಸೆಂಬರ್ ೩೧ ರ ಮಧ್ಯರಾತ್ರಿ ಯುವಕರು,ಯುವತಿಯರು ಮಧ್ಯಪಾನ ಮಾಡಿ ಪಾರ್ಟಿ,ಮೊಜು,ಮಸ್ತಿ ಎಂದು ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು, ಕುಡಿದು ವಾಹನ ಚಲಾಯಿಸಬಾರದು, ತಮ್ಮ ಸುರಕ್ಷತೆಯ ಬಗ್ಗೆ ಗಮನ ಇಟ್ಟುಕೊಂಡು ಹೊಸ ವರ್ಷ ಸರಳವಾಗಿ ಆಚರಣೆ ಮಾಡಲು ಕರೆ ನೀಡಿದರು.

About vijay_shankar

Check Also

ವಡಗೇರಿ ಗ್ರಾಮದ ನಂದೀಶ ಹನಮಂತಪ್ಪ ನೆರೆಣ್ಣವರ ರಾಜ್ಯಕ್ಕೆ ೮ನೇ ರ‍್ಯಾಂಕ್

ಇಲಕಲ್ಲ ತಾಲೂಕಿನ ವಡಗೇರಿ ಗ್ರಾಮದ ಕುಮಾರ ನಂದೀಶ ಹನಮಂತಪ್ಪ ನರೆಣ್ಣನವರ, ಇವರು BSc ಯಲ್ಲಿ ರಾಜ್ಯಕ್ಕೆ ೮ನೇ ರ‍್ಯಾಂಕ್ ಬಂದಿದ್ದಾರೆ. …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.