Breaking News

ಮ್ಯಾದರಡೊಕ್ಕಿ ಗ್ರಾಮದಲ್ಲಿ ಅಕ್ರಮ ಗಾಂಜಾ ವಶ

ಕುಷ್ಟಗಿ : ಕೊಪ್ಪಳ ಜಿಲ್ಲಾ ಕುಷ್ಟಗಿ ತಾಲೂಕಿನ ತಾವರಗೇರಾ ಪೋಲಿಸ್ ಠಾಣೆ ವ್ಯಾಪ್ತಿಯ ಮ್ಯಾದರಡೊಕ್ಕಿ ಗ್ರಾಮದಲ್ಲಿ ಅಕ್ರಮ ಗಾಂಜಾ ವಶ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಮ್ಯಾದರಡೊಕ್ಕಿ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ತಾವರಗೇರಾ ಪಿಎಸ್ ಐ ಗೀತಾಂಜಲಿ ಶಿಂಧೆ ಹಾಗೂ ಪೊಲೀಸರು

ತಂಡ ಸೇರಿ ಬಂಧಿಸಿದ್ದಾರೆ.ಮ್ಯಾದರಡೊಕ್ಕಿ ಗ್ರಾಮದ ಹನಮಂತ ದೇವಪ್ಪ ಯರದೊಡ್ಡಿ ಬಂಧಿತ ವ್ಯಕ್ತಿ. ಈತ ತನ್ನ ಸ್ವಂತ ಜಮೀನಿನ ಹಳೇ ಮನೆಯ ಹಿತ್ತಲಿನಲ್ಲಿ 6 ಕೆಜಿ, 250 ಗ್ರಾಂ ತೂಕದ 7 ಗಿಡಗಳನ್ನು ಬೆಳೆಸಿದ ಆರೋಪಿಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ತಾವರಗೇರಾ ಪೊಲೀಸ್ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

About vijay_shankar

Check Also

test

test

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.