
ಅಲ್ಲದೆ, ರಾಜ್ಯ ಸರ್ಕಾರದಿಂದ ಲೀಗಲ್ ನೋಟಿಸ್ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನೋಟಿಸ್ ಗೆ ನಾವು ಉತ್ತರ ಕೊಡುತ್ತೇವೆ. ನಮ್ಮಲ್ಲಿ ಬೇಕಾದ ಎಲ್ಲಾ ದಾಖಲೆ ಇದೆ. ನಮಗೂ ಕಾನೂನು ಹೋರಾಟ ಮಾಡುವುದಕ್ಕೆ ಗೊತ್ತಿದೆ ಎಂದು ತಿಳಿಸಿದ್ದಾರೆ.

ಇಲಕಲ್ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ:- ಕೆಪಿಸಿಸಿ ಸದಸ್ಯರಾದ ಶಾಂತಕುಮಾರ್ ಸುರಪುರ ಅವರ ನೇತೃತ್ವದಲ್ಲಿ ಯುವ ಮುಖಂಡರಾದ ರಂಗಪ್ಪ …