Breaking News
ಗುಡೂರ ಗ್ರಾಮದಲ್ಲಿ ಗಾಂಜಾ ವ್ಯಸನಿಗಳ ಹಾವಳಿಗೆ ಕೊನೆ ಎಂದು? ವಯಸ್ಕರ ಮಕ್ಕಳೆ ಟಾರ್ಗೆಟ್ !

ಗುಡೂರ ಗ್ರಾಮದಲ್ಲಿ ಗಾಂಜಾ ವ್ಯಸನಿಗಳ ಹಾವಳಿಗೆ ಕೊನೆ ಎಂದು? ವಯಸ್ಕರ ಮಕ್ಕಳೆ ಟಾರ್ಗೆಟ್ !

ಅಮೀನಗಡ : ಸಮೀಪದ ಗುಡೂರು ಎಸ್,ಸಿ ಗ್ರಾಮದಲ್ಲಿ ಗಾಂಜಾ ವ್ಯಸನಿಗಳ ಹಾವಳಿ ಹೆಚ್ಚಾಗಿದೆ. ವಿಚಿತ್ರ ಎಂದರೆ ಈ ದುಶ್ಚಟಕ್ಕೆ ವಯಸ್ಕರ ಮಕ್ಕಳೆ ಅತೀ ಹೆಚ್ಚು ಗ್ರಾಮದ ಹೋರ ವಲಯದ ನಿರ್ಜನ ಬಯಲು ಪ್ರದೇಶದಲ್ಲಿ ಇವರು ಗಾಂಜಾ ಸೇಯುತ್ತಿದ್ದು ಪೊಲೀಸ್ ಇಲಾಖೆ ಇತ್ತ ಕಡೆ ಗಮನ ಹರಿಸಬೇಕಾಗಿದೆ.

KONICA MINOLTA DIGITAL CAMERA

ಹೌದು ಇತ್ತಿಚ್ವಿಗೆ ಗುಡೂರು ಗ್ರಾಮದಲ್ಲಿ ಅಪ್ರಾಪ್ತ ವಯಸ್ಕರ ಹುಡುಗರು ಗಾಂಜಾ ಹಾವಳಿಗೆ ತುತ್ತಾಗುತ್ತಿದ್ದಾರೆ. ಗುಂಪು ಗುಂಪಾಗಿ ರಾತ್ರಿ ಗ್ರಾಮದ ಸರಕಾರಿ ಕಾಲೇಜು ಆವರಣ ,ಸರಕಾರಿ ಕನ್ನಡ ಗಂಡು ಮಕ್ಕಳ ಶಾಲೆ ಬಸ್ ನಿಲ್ದಾಣ, ಗಂಗನ ಮರಡಿ ಸೇರಿದಂತೆ ರಾತ್ರಿ ಗಾಂಜಾ ಸೇದು ಮಧ್ಯರಾತ್ರಿ ಬೈಕ್ ರೆಡಿಂಗ್ ಜೊರಾಗಿದೆ. ಈ ಬಗ್ಗೆ ಸಾರ್ವಜನಿಕರು ಬೇಸರ ವ್ಯಕ್ತ ಪಡಿಸಿದ್ದು ಈ ಸಣ್ಣ ವಸ್ಕರ ಮಕ್ಕಳು ಈ ರೀತಿ ವ್ಯಸನ ಮತ್ತರಾಗಿ ಹಾಳಾಗುತ್ತಿರುವುದು ದುರಂತ


ಪಕ್ಕದ ಹುನಗುಂದ ಕಾಲೇಜಿನ ನಾಗೂರು,ಬದಾಮಿ ತಾಲ್ಲೂಕಿನ ಮಂಗಳಗುಡ್ಡ ಹಾಗೂ ಇಲಕಲ್ಲ ನಲ್ಲಿ ಗಾಂಜಾ ಸುಲಭವಾಗಿ ಸಿಗುತ್ತಿದ್ದು ಈ ಬಗ್ಗೆ ತಕ್ಷಣ ಪೊಲೀಸ್ ಇಲಾಖೆ ಗಮನ ಹರಿಸಬೇಕಾಗಿದೆ. ಗಾಂಜಾ ಎಲ್ಲಿ ಯಾರು ಮಾರಾಟ ಮಾಡುತ್ತಿದ್ದಾರೆ. ಇದನ್ನು ಯಾರು ಸಪ್ಲೈ ಮಾಡುತ್ತಿದ್ದಾರೆ. ಈ ಬಗ್ಗೆ ಗಂಭೀರವಾಗಿ ತಕ್ಷಣ ಕ್ರಮ ಕೈಗೊಳ್ಳಲು ಜನತೆ ಆಗ್ರಹಿಸಿದ್ದಾರೆ.

(ಸಾಂದರ್ಭಿಕ ಪೊಟಗಳು)

About vijay_shankar

Check Also

ಹಿರೇಮಾಗಿಯ “ಮೊಗ್ಗಿ ಮಾಯಿದೇವ ರತ್ನ , ಪ್ರಶಸ್ತಿ ಸ್ವೀಕರಿಸಿದ ಮುತ್ತು ವಡ್ಡರ

ಹಿರೇಮಾಗಿಯ “ಮೊಗ್ಗಿ ಮಾಯಿದೇವ ರತ್ನ , ಪ್ರಶಸ್ತಿ ಸ್ವೀಕರಿಸಿದ ಮುತ್ತು ವಡ್ಡರ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದ ಶ್ರೀ ರಾಮಲಿಂಗೇಶ್ವರ ಸಾಂಸ್ಕೃತಿಕ ಕಲಾವಿದರ ಸಂಘ (ರಿ ) ಇವರು ಶ್ರೀರಾಮಲಿಂಗೇಶ್ವರ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.