

ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲೂಕಿನ ಮುರಡಿ ಗ್ರಾಮದ ಶ್ರೀ ಮಂಜುನಾಥ ಹನಮಗೌಡ ಗೌಡರ ,ಮಾಜಿ ತಾಲೂಕ ಪಂಚಾಯತ ಸದಸ್ಯರು, ಹಾಗೂ ಜಿಲ್ಲಾ ಅಧ್ಯಕ್ಷರು ಕರ್ನಾಟಕ ಮಾನವ ಹಕ್ಕುಗಳ ಆಯೋಗ ಇವರಿಂದ ನಾಡಿನ ಸಮಸ್ತ ಜನತೆಗೆ ಹಾಗೂ ಎಲ್ಲಾ ಗ್ರಾಮ ಪಂಚಾಯತಿ ಸದಸ್ಯರಿಗೆ ಮತ್ತು ಗ್ರಾಮದ ಹಿರಿಯರಿಗೆ SDMC ಸರ್ವ ಸರ್ವ ಸದಸ್ಯರಗೆ ಹೊಸ ವರ್ಷದ ಹಾರ್ದಿಕ ಶುಭಾಶಯ ಕೋರಿದರು.
