Breaking News

ವಡಗೇರಿ ಗ್ರಾಮದ ನಂದೀಶ ಹನಮಂತಪ್ಪ ನೆರೆಣ್ಣವರ ರಾಜ್ಯಕ್ಕೆ ೮ನೇ ರ‍್ಯಾಂಕ್

ಇಲಕಲ್ಲ ತಾಲೂಕಿನ ವಡಗೇರಿ ಗ್ರಾಮದ ಕುಮಾರ ನಂದೀಶ ಹನಮಂತಪ್ಪ ನರೆಣ್ಣನವರ, ಇವರು BSc ಯಲ್ಲಿ ರಾಜ್ಯಕ್ಕೆ ೮ನೇ ರ‍್ಯಾಂಕ್ ಬಂದಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ನರ್ಸಿಂಗ್ ಕಾಲೇಜುನಲ್ಲಿ ವ್ಯಾಸಂಗ ಮಾಡಿ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಇವರ ಸಾಧನೆಗೆ ಮೆಚ್ಚಿ ಕಾಲೇಜು ಆಡಳಿತ ಮಂಡಳಿ ಸೇರಿದಂತೆ ಇವರ ಪಾಲಕರಾದ ಶ್ರೀ ಹನಮಂತಪ್ಪ ಎಸ್ ನೆರೆಣ್ಣನವರ ಹಾಗೂ ಶ್ರೀಮತಿ ಕವಿತಾ ಹ ನೆರೆಣ್ಣನವರ,ದಂಪತಿಗಳ ಮಗ ಮತ್ತು ಗ್ರಾಮದ ಪ್ರಮುಖರಾದ ಶ್ರೀ ಶರಣಪ್ಪ ಎಮ್ ಗೋಡಿ, ಶ್ರೀ ಮಲ್ಲಣ್ಣ ಕೆ ಹೂಲಗೇರಿ,, ಶ್ರೀ ಬಸವರಾಜ ಅಂಟರತಾನಿ, ಶ್ರೀ ಯಮನಪ್ಪ ಸ ನರೆಣ್ಣವರ, ಶ್ರೀ ಬಸವಂತಪ್ಪ ಎಸ್ ನರೆಣ್ಣವರ ಅಭಿನಂದನೆ ಸಲ್ಲಿಸಿದ್ದಾರೆ.

About vijay_shankar

Check Also

ಕರ್ನಾಟಕ ಪತ್ರಕರ್ತಕ ಸಂಘ ದಿಂದ ರಾಷ್ಟೀಯ ಪತ್ರಿಕಾ ದಿನಾಚರಣೆ ನಿಮಿತ್ತವಾಗಿ  ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯ ಪ್ರಶಸ್ತಿ  ಪ್ರದಾನ

ಕರ್ನಾಟಕ ಪತ್ರಕರ್ತಕ ಸಂಘ ದಿಂದ ರಾಷ್ಟೀಯ ಪತ್ರಿಕಾ ದಿನಾಚರಣೆ ನಿಮಿತ್ತವಾಗಿ ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯ ಪ್ರಶಸ್ತಿ ಪ್ರದಾನ

ಅಮೀನಗಡ : ನಗರದ ಪ್ರವಾಸಿ ಮಂದಿರಲ್ಲಿ ಇಂದು ಕರ್ನಾಟಕ ಪತ್ರಕರ್ತರ ಸಂಘವು ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ಆಚರಿಸಿತು. ಕಾರ್ಯಕ್ರಮ ಉದ್ಘಾಟನೆ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.