
ಕಮತಗಿ : ಹುನಗುಂದ ತಾಲೂಕಿನ ಕಮತಗಿ ನಗರದ ಪಟ್ಟಣ ಪಂಚಾಯತ ಚುನಾವಣೆ ಯಲ್ಲಿ ವಾರ್ಡ ನಂಬರ ೦೯ ರಿಂದ ನಾನು ಸ್ಪರ್ಧೆ ಮಾಡಿದ್ದೆ ಇಂದು ಚುನಾವಣೆ ಫಲಿತಾಂಶದಲ್ಲಿ ನನ್ನನ್ನು ಅತ್ಯಂತ ಪ್ರಚಂಡ ಮತದಿಂದ ಆರಿಸಿ ತಂದು ಈ ವರ್ಷಕ್ಕೆ ಹೊಸ ಕೊಡುಗೆಯನ್ನು ನೀಡಿದ ತಮ್ಮೆಲ್ಲರಿಗೂ ನಮ್ಮ ಕುಟುಂಬದ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನನ್ನ ಗೆಲುವಿಗೆ ಹಗಲು ರಾತ್ರಿ ಮತಯಾಚನೆ ಮಾಡಿ ಪ್ರಚಾರ ಮಾಡಿ ಶ್ರಮಿಸಿದ ಎಲ್ಲಾ ಕಾಂಗ್ರೆಸ್ ಪಕ್ಷದ ಮುಖಂ ಡರಿಗೆ ಹಾಗೂ ಕಾರ್ಯಕರ್ತರಿಗೆ ಮತ್ತು ಮತ ದಾರ ಪ್ರಭುಗಳಿಗೆ ಧನ್ಯವಾದಗಳು ಮತ್ತು ಹೊಸ ವರ್ಷ ಹಾಗೂ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು

ಶ್ರೀ ರಮೇಶ ಲಮಾಣಿ ಮಾಜಿ ಪಟ್ಟಣ ಪಂಚಾಯತ ಹಾಗೂ ಗ್ರಾಮ ಪಂಚಾಯತಿ ಸದಸ್ಯರು & ಕಾಂಗ್ರೆಸ್ ಪಕ್ಷದ ಯುವ ನಾಯಕರು,ಸಕ್ರಿಯ ಕಾರ್ಯಕರ್ತರು ಆದ ರಮೇಶ ಅವರಿಂದ ನಾಡಿನ ಸಮಸ್ತ ಜನತೆಗೆ ಹೊಸ ವರ್ಷ ಹಾಗೂ ಮಕರ ಸಂ ಕ್ರಾಂತಿಯ ಹಾರ್ದಿಕ ಶುಭಾಶಯಗಳು ಹಾಗೂ ನನ್ನ ಧರ್ಮಪತ್ನಿಯಾದ ಶ್ರೀಮತಿ ಸುಮಿತ್ರಾ ಲಮಾಣಿ ಅವರ ಗೆಲುವಿಗೆ ಶಮಿ ಸಿದ ಎಲ್ಲಾ ಕಾರ್ಯಕರ್ತರಿಗೆ ಮತ್ತು ಮತದಾ ರರಿಗೆ ನಮ್ಮ ಕುಟುಂಬದಿಂದ ಹೃದಯ ಪೂರ್ವಕ ಧನ್ಯವಾದಗಳು,ನಮ್ಮ ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಅಧಿಕಾರ ನಿಮ್ಮ ಸಹಕಾರವೇ ನಮ್ಮ ಅಭಿವೃದ್ಧಿ ಗುರಿ,