Breaking News

ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ನಿಲುಗಲ್ಲ PKPS ಸದಸ್ಯರಿಂದ

ಶ್ರೀ ಬಸವರಾಜ್ ಶರಣಪ್ಪ ಹನಮನಾಳ. ಮುಖ್ಯಕಾರ್ಯನಿರ್ವಹಣಾ ಅಧಿಕಾರಿ
ಶ್ರೀ ಕನಕಪ್ಪ ಮಲ್ಲಪ್ಪ ಮಡಿವಾಳರ. ಅಧ್ಯಕ್ಷರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇವರಿಂದ ನಾಡಿನ ಸಮಸ್ತ ಜನತೆಗೆ ಗೌರಿ-ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು
ಶ್ರೀ ಬಸವರಾಜ್ ಎಸ್ ಹನಮನಾಳ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ

ಸಮಸ್ತ ಕನ್ನಡ ನಾಡಿನ ಎಲ್ಲ ಶಾಲಾ ಕಾಲೇಜು ಮುದ್ದು ಮಕ್ಕಳಿಗೆ ಹಾಗೂ ವಿಧ್ಯಾ ರ್ಥಿಗಳಿಗೆ, ಹಾಗೂ ಪಾಲಕರಿಗೆ ತಿಳಿಸುವುದೆ ನೆಂದರೆ,ಪ್ರತಿ ವರ್ಷ ಈ ಗಣೇಶ ಹಬ್ಬದಂದು ಪಟಾಕೆ ಸಿಡಿಸಿ ಎಷ್ಟೊ ಮಕ್ಕಳು ತಮ್ಮ ಕಣ್ಣು ಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಈ ವರ್ಷ ಪಾಲಕರು ಮೊದಲು ಕಡ್ಡಾಯವಾಗಿ ಪರಿಸರ ಸ್ನೇಹಿ ನಮ್ಮ ದೇಶಿಯ ಮಣ್ಣಿನ ಗಣಪತಿ ಸ್ಥಾಪಿಸಿಸಬೇಕು. ಪಾಲಕರು ಮಕ್ಕಳ ಕೈಯಲ್ಲಿ ಪಟಾಕೆ,ಸಿಡಿಮದ್ದುಗಳನ್ನು ಹಚ್ಚಲು ಕೊಡಲೇ ಬಾರದು ಈ ಬಗ್ಗೆ ತಾವೇ ಜಾಗೃತ ವಾಗಿ ಪಟಾಕೆ ಹಚ್ಚಿ ಮಕ್ಕಳಿಗೆ ಖುಷಿ ಕೋಡುವ ಕೆಲಸ ಮಾಡಿ .

About vijay_shankar

Check Also

ಪ್ರವೀಣ ರಾಮದುರ್ಗ ಇವರಿಂದ ಹೋಳಿ ಹಬ್ಬದ ಹಾರ್ದಿಕ ಶುಭಾಶಗಳು

ಅಮೀನಗಡ : ಹುನಗುಂದ ತಾಲೂಕಿನ ಶೂಲೀಭಾವಿ ಗ್ರಾಮದ ಪ್ರತಿಷ್ಠಿತ ಶ್ರೀ ಶಾಖಾಂಬರಿ ನೇಕಾರ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.