Breaking News

Recent Posts

ವಾಹನಗಳಲ್ಲಿ ಏಕಾಂಗಿ ಇದ್ದು ಓಡಾಡುವವರೂ ಮಾಸ್ಕ್‌ ಕಡ್ಡಾಯ – ದೆಹಲಿ ಹೈಕೋರ್ಟ್ ಸ್ಪಷ್ಟನೆ

ಸಾರ್ವಜನಿಕ ಸ್ಥಳಗಳಲ್ಲಿ ಏಕಾಂಗಿಯಾಗಿ ವಾಹನಗಳಲ್ಲಿ ಓಡಾಡುವವರು ಕೂಡಾ ಕೊರೊನಾ ನಿಯಮಗಳನ್ನು ಪಾಲಿಸಿ ಮಾಸ್ಕ್ ಧರಿಸಬೇಕು ಎಂದು ದೆಹಲಿ ಹೈಕೋಟ್ ಬುಧವಾರ ಹೇಳಿದೆ. ಏಕಾಂಗಿಯಾಗಿ ವಾಹನ ಚಲಾಯಿಸುತ್ತಿರುವಾಗ ಮಾಸ್ಕ್‌ ಧರಿಸದಿದ್ದಕ್ಕಾಗಿ ದಂಡ ಹಾಕಿದ್ದನ್ನು ಪ್ರಶ್ನಿಸಿದ್ದ ಅರ್ಜಿದಾರರೊಬ್ಬರ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಪ್ರತಿಭಾ ಎಂ. ಸಿಂಗ್ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. “ನೀವು ಕಾರಿನಲ್ಲಿ ಏಕಾಂಗಿಯಾಗಿದ್ದರೂ, ಮಾಸ್ಕ್‌ ಧರಿಸಲು ಏಕೆ ಆಕ್ಷೇಪಿಸುತ್ತೀರಿ? ಇದು ನಿಮ್ಮ ಸ್ವಂತ ಸುರಕ್ಷತೆಗಾಗಿ. ಸಾಂಕ್ರಾಮಿಕ ಬಿಕ್ಕಟ್ಟು ಹೆಚ್ಚಾಗಿದೆ. ಒಬ್ಬ ವ್ಯಕ್ತಿಗೆ …

Read More »

ಅಪ್ಪ-ಮಗನ ನಿಜ ಬಣ್ಣ ಬಯಲಾಗಲಿದೆ: ಸಿಎಂ ಮತ್ತು ವಿಜಯೇಂದ್ರ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್

ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, “ಯತ್ನಾಳ್ ಅವರಷ್ಟು  ಹಗಲು ಕನಸು ಕಾಣುವ ವ್ಯಕ್ತಿ ಈ ಭೂಮಿ ಮೇಲೆ ಇಲ್ಲ” ಎಂದು ತಿರುಗೇಟು ನೀಡಿದ್ದಾರೆ. ಅಪ್ಪ- ಮಗನ ನಿಜ ಬಣ್ಣ ಬಯಲಾಗಲಿದೆ, ಮೇ 2 ರ ನಂತರ ಮುಖ್ಯಮಂತ್ರಿ ಯಡಿಯೂರಪ್ಪರ ಬದಲಾವಣೆ ಆಗುವುದು ಗ್ಯಾರಂಟಿ. ಮೇ 2ರ ನಂತರ ಯಾವ ಸಮಯದಲ್ಲಾದರೂ ಬದಲಾವಣೆ ಆಗುತ್ತಾರೆ ಎಂದು ಬಿಜಿಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ. …

Read More »

ಸಾರಿಗೆ ನೌಕರರ ಮುಷ್ಕರ: ಖಾಸಗಿ ಬಸ್ಸುಗಳ ಓಡಾಟ ಜೊರ್

ಬೆಂಗಳೂರು: ವೇತನ ಪರಿಷ್ಕರಣೆಯ ತಮ್ಮ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮಗಳ ನೌಕರರು ಬುಧವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದಾಗಿ ಇಂದು ರಾಜ್ಯ ರಸ್ತೆ ಸಾರಿಗೆಗಳು ಬಹುತೇಕ ಕಡೆಗಳಲ್ಲಿ ರಸ್ತೆಗಿಳಿದಿಲ್ಲ. ಇದರ ಪರಿಣಾಮ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಬಸ್ ಸಂಚಾರ ಸ್ತಬ್ಧವಾಗಿದೆ. ಜನರು ದಿನನಿತ್ಯದ ವಹಿವಾಟುಗಳಿಗೆ, ಕಾರ್ಯಗಳಿಗೆ ಬಸ್ ಗಳನ್ನೇ …

Read More »