Breaking News

Recent Posts

ಆಯುಷ್ ಸಿನಿ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ಶರಾವತಿ ಶಶಿಕುಮಾರ್ ನಿರ್ಮಿಸಿರುವ ಚಿತ್ರ “ರಿಕ್ಷಾ ಚಾಲಕ” ಇದೇ ವಾರ 18ರಂದು ತೆರೆ ಕಾಣಲಿದೆ

ಬೆಂಗಳೂರ :ಆಯುಷ್ ಸಿನಿ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ಶರಾವತಿ ಶಶಿಕುಮಾರ್ ರವರು ನಿರ್ಮಿಸಿರುವ ಚಿತ್ರ “ರಿಕ್ಷಾ ಚಾಲಕ” ಈ ವಾರ ತೆರೆ ಕಾಣುತ್ತಿದೆ. ಆಯುಷ್ ಶಶಿಕುಮಾರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರವು ಕೊರೋನ ಸಂದರ್ಭದಲ್ಲಿ ದೇಶಾದ್ಯಂತ ಲಾಕ್ ಡೌನ್ ಆದಾಗ ಆಟೋ ಡ್ರೈವರ್ ಗಳು ಎದುರಿಸಿದ ಸಂಕಷ್ಟಗಳನ್ನ, ಅನುಭವಿಸಿದ ನೋವುಗಳನ್ನ ಕಣ್ಣಾರೆ ಕಂಡಿದ್ದು ಅದೇ ಕಥೆಯನ್ನು ಈಗ ಸಿನಿಮಾ ರೂಪದಲ್ಲಿ ತೆರೆಗೆ ತಂದಿದ್ದಾರೆ. ಒಳ್ಳೆ ಆಟೋ ಡ್ರೈವರ್ ಸಮಾಜದಲ್ಲಿ ಸಾಕಷ್ಟು …

Read More »

ಬಾಗಲಕೋಟೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಕುರಿಗಾಯಿಗಳಿಗೆ ಬಂದೂಕು ತರಬೇತಿ ಶಿಬಿರ ಪ್ರಾರಂಭ

ಬಾಗಲಕೋಟೆ:ಇಂದು ನವನಗರದ ಪೊಲೀಸ್ ಕವಾಯತು ಮೈದಾನದ ಕಛೇರಿಯಲ್ಲಿ ಕುರಿಗಾಯಿಗಳಿಗೆ ವಿಶೇಷ ಬಂದೂಕು ತರಬೇತಿ ಶಿಬಿರದ ಉದ್ಘಾಟನೆಯನ್ನು ಜಿಲ್ಲಾ ಅಧಿಕಾರಿ ಶ್ರೀಮತಿ ಕೆ,ಎಂ ಜಾನಕಿ ಅವರು ಉದ್ಘಾಟನೆ ಮಾಡಿ ಮಾತನಾಡಿದ ಅವರು ಇಂದು ಗ್ರಾಮೀಣ ಪ್ರದೇಶಗಳಲ್ಲಿ ಅಲ್ಲಲ್ಲಿ ಕುರಿ,ಮೆಕೆ,ಕಳ್ಳತನ ಪ್ರಕರಣಗಳು ಕಂಡುಬರುತ್ತಿವೆ ನಿಮ್ಮ ಆತ್ಮ ರಕ್ಷಣೆಗಾಗಿ ಸರಕಾರ ತಮಗೂ ಕೂಡ ಈ ವಿಷೇಶವಾಗಿ ಬಂದೂಕು ತರಬೇತಿ ನೀಡಲಾಗುತ್ತಿದೆ,ತಾವು ಕೂಡ ಈ ಶಿಬಿರದ ತರಬೇತಿ ಪಡೆದು ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು .ಜಿಲ್ಲಾ …

Read More »

ಅಮೀನಗಡ ನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಘದಿಂದ ಯೋಜನೆಗಳ ಸೌಲಭ್ಯ ವಿತರಣೆ ಕಾರ್ಯಕ್ರಮ

ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ವಲಯದಲ್ಲಿ ಶ್ರೀ ಕ್ಷೇತ್ರ ಗ್ರಾಮಭಿರುದ್ಧಿ ಯೋಜನೆಯ ವಿವಿಧ ಸೌಲಭ್ಯಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕಮವನ್ನು ದೀಪ ಬೆಳಗಿಸುವುದರ ಮೂಲಕ KMF ಒಕ್ಕೂಟದ ಜಿಲ್ಲಾ ನಿರ್ದೇಶಕ ಶ್ಸೀ ಸಂಗಣ್ಣ ಹಂಡಿ ಅವರು ಚಾಲನೆ ನೀಡಿದರು . ಕಾರ. ಕಾರ್ಯಕ್ರಮ ಉದ್ಘಾಟಸಿ ಮಾತನಾಡಿದ ಅವರು ರಾಜ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘ ನಂಬರ್ ಸ್ಥಾನದಲ್ಲಿ ಇದೆ ಇದೆ,ರಾಜ್ಯದ ಉದ್ದಗಲಕ್ಕೂ ಪ್ರತಿ ಗ್ರಾಮೀಣ ಭಾಗದ ಮಜನರ ಪಾಲಿನ …

Read More »