Breaking News

Recent Posts

ಮದುವೆಯ ರಾತ್ರಿ ವಧು-ವರರ ಜೊತೆಗೆ ಮಲಗುವ ತಾಯಿ! ಇಂತಹ ಸಂಪ್ರದಾಯ ಇರುವುದೆಲ್ಲಿ ಗೊತ್ತಾ.?

ಮದುವೆ ಸಂಪ್ರದಾಯಗಳು ವಿಚಿತ್ರ ಹಾಗು ವಿಭಿನ್ನ ರೀತಿಯಾಗಿರುತ್ತದೆ. ಜಗತ್ತಿನ ಬಹುತೇಕ ಕಡೆಗಳಲ್ಲಿ ಇದನ್ನೆಲ್ಲಾ ಚಾಚೂ ತಪ್ಪದೇ ಪಾಲಿಸುತ್ತಾರೆ. ಇದಕ್ಕೆಲ್ಲಾ ಅದರದ್ದೇ ಆದಂತಹ ತರ್ಕವಿದೆ. ವಿವಾಹದ ನಂತರ ಎಲ್ಲಾ ಕಡೆ ನವ ವಧು-ವರರಿಗೆ ಮೊದಲ ರಾತ್ರಿ(ಫಸ್ಟ್ ನೈಟ್) ಆಯೋಜನೆ ಮಾಡುವುದು ಸಾಮಾನ್ಯ. ಆದರೆ ಇಂಟ್ರಸ್ಟಿಂಗ್ ವಿಷಯ ಏನಂದ್ರೆ, ಮೊದಲ ರಾತ್ರಿ ವಧು-ವರರೊಂದಿಗೆ ವಧುವಿನ ತಾಯಿ ಕೂಡ ಅವರೊಂದಿಗೆ ಮಲಗುವಂತಹ ವಿಚಿತ್ರ ಸಂಪ್ರದಾಯವೊಂದಿದೆ. ಆಫ್ರಿಕನ್ ಖಂಡದ ಅನೇಕ ದೇಶಗಳಲ್ಲಿ ಇಂತಹ ವಿಚಿತ್ರ ಆಚರಣೆ …

Read More »

ಎಸ್ ಡಿ ಫಿಲ್ಮ್ಸ್ ಮತ್ತು ಮೂರು ಬಿಟ್ಟವರು ಎಂಟರ್ಟೈನ್ಮೆಂಟ್ ಬ್ಯಾನರನ ಅಡಿಯಲ್ಲಿ ನಿರ್ಮಾಣವಾಗಿರುವ “ವ್ಯೂಹ , ಚಿತ್ರದ ಪದೆ ಪದೆ ಹಾಡು ಬಿಡುಗಡೆ

ಬೆಳಗಾವಿ : ಎಸ್ ಡಿ ಫಿಲ್ಮ್ಸ್ ಮತ್ತು ಮೂರು ಬಿಟ್ಟವರು ಎಂಟರ್ಟೈನ್ಮೆಂಟ್ ಬ್ಯಾನರನ ಅಡಿಯಲ್ಲಿ ನಿರ್ಮಾಣವಾಗಿರುವ ಅಪ್ಪಟ ಉತ್ತರ ಕರ್ನಾಟಕದ ಪ್ರತಿಭೆಗಳೇ ಸೇರಿ ಮಾಡಿರುವಂತಹ ” ವ್ಯೂಹ ” ಕನ್ನಡ ಚಲನಚಿತ್ರದ ‘’ಪದೆ ಪದೆ ನೆನಪಾಗಿದೆ ಅದೇ ಕಥೆ ನೆನೆದು” ಮೊದಲ ಲಿರಿಕಲ್ ಹಾಡು ಮಾಸ್ ಮ್ಯೂಸಿಕ್ ಅಡ್ಡಾ ಯ್ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆ ಮಾಡಲಾಯಿತು.ಕೋವಿಡ್ ಸಮಯದಲ್ಲಿ ನಡೆಯುವಂತಹ ಒಂದು ಸಸ್ಪೆನ್ಸ್ ಥ್ರಿಲ್ಲರ್ ಡ್ರಾಮಾ ಕಥೆ ಇದಾಗಿದ್ದು , ಯಾರು ಒಳ್ಳೆಯವರು …

Read More »

ಹುನಗುಂದ; ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಲಯ ಒಕ್ಕೂಟಗಳ ಪದಗ್ರಹಣ

ಹುನಗುಂದ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಇಂದು ದೇಶದಲ್ಲೇ ಅತ್ಯಂತ ದೊಡ್ಡ ಸಂಸ್ಥೆಯಾಗಿ ಗುರುತಿಸಿಕೊಂಡಿದೆ ಎಂದು ಬಾಗಲಕೋಟ ಜಿಲ್ಲಾ ನಿರ್ದೇಶಕ ಕೃಷ್ಣಾ ಟಿ ಹೇಳಿದರು.ಮಹಿಳೆಯರ ಸಬಲೀಕರಣಕ್ಕಾಗಿ ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಪ್ರದೇಶಗಳ ಮನೆ ಮನೆ ಸಂದರ್ಶಿಸಿ ಮಹಿಳಾ ಸ್ವ-ಸಹಾಯ ಗುಂಪುಗಳನ್ನು ರಚಿಸಿ ಸ್ವಯಂ ಉದ್ಯೋಗ, ಸ್ವಾವಲಂಬನೆಗೆ ಪೂರಕವಾದ ನಾನಾ ಯೋಜನೆ ರೂಪಿಸಿ ಮತ್ತು ತರಬೇತಿ ನೀಡುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಇಂದು ದೇಶದಲ್ಲೇ ಅತ್ಯಂತ …

Read More »