Breaking News

Recent Posts

ಮಾದರಿ ಕೊಡದಿದ್ದರೂ ಬಂತು ಪಾಸಿಟಿವ್ ವರದಿ!

ಬೆಂಗಳೂರು: ಕೋವಿಡ್‌ಗೆ ಪರೀಕ್ಷೆಗೆ ನೀವು ಮಾದರಿ ಕೊಡದೇ ಇದ್ದರೂ, ನಿಮಗೆ ಕೋವಿಡ್‌ ಪಾಸಿಟಿವ್‌ ಬಂದಿದೆ ಎಂದು ಬಿಬಿಎಂಪಿಯಿಂದ ಕರೆ ಬಂದರೆ ಹೇಗಿರುತ್ತದೆ! ನಗರದಲ್ಲಿ ಮೂವರು ಯುವತಿಯರು ಇಂತಹ ಸಂದಿಗ್ಧ ಎದುರಿಸುತ್ತಿದ್ದಾರೆ. ‘ಕೋವಿಡ್‌ ಪರೀಕ್ಷೆಗೆ ನಾನು ಗಂಟಲು ದ್ರವ ನೀಡಿರಲಿಲ್ಲ. ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಮಾಡಿಸಿಕೊಂಡಿರಲಿಲ್ಲ. ಆದರೆ, ನಿಮಗೆ ಕೊರೊನಾ ಪಾಸಿಟಿವ್ ಆಗಿದೆ ಬಿಬಿಎಂಪಿಯಿಂದ ಎಂದು ಹಲವರು ಕರೆ ಮಾಡುತ್ತಿದ್ದಾರೆ. ಮಾನಸಿಕವಾಗಿ ಹಿಂಸೆ ಆಗುತ್ತಿದೆ’ ಎಂದು ವಾಣಿ ನಂಜೇಗೌಡ ‘ಪ್ರಜಾವಾಣಿ’ ತಿಳಿಸಿದರು. ‘ಸೆ.24ರಂದು ನಾನು …

Read More »

80 ವರ್ಷ ಮೇಲ್ಪಟ್ಟ ಪಿಂಚಣಿದಾರರು ಆನ್‌ ಲೈನ್‌ ನಲ್ಲಿ ಜೀವನ ಪ್ರಮಾಣ ಪತ್ರ ಪಡೆಯುವುದು ಹೇಗೆ.? ಇಲ್ಲಿದೆ ಸಂಪೂರ್ಣ ಮಾಹಿತಿ

ನಿವೃತ್ತಿ ಬಳಿಕ ಪಿಂಚಣಿ ಪಡೆಯುತ್ತಿರುವವರೆಲ್ಲ ನವೆಂಬರ್ 30ರ ಒಳಗಾಗಿ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸಬೇಕಿತ್ತು. 80 ವರ್ಷ ಮೇಲ್ಪಟ್ಟವರು ಆನ್ ಲೈನ್ ನಲ್ಲೇ ಪ್ರಮಾಣಪತ್ರ ಸಲ್ಲಿಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆದರೆ ಕೊರೊನಾ ಹಿನ್ನಲೆಯಲ್ಲಿ ಇದೀಗ ಜೀವನ ಪ್ರಮಾಣ ಪತ್ರ ಸಲ್ಲಿಕೆ ಅವಧಿಯನ್ನು ಡಿಸೆಂಬರ್‌ 31, 2020 ರ ವರೆಗೆ ವಿಸ್ತರಿಸಲಾಗಿದೆ. ಆಧಾರ್ ಮೂಲಕ ಆನ್ ಲೈನ್ ನಲ್ಲಿ ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಅನ್ನು ಪಿಂಚಣಿದಾರರು ಪಡೆದುಕೊಳ್ಳಬಹುದು. ಅದನ್ನು ಸಲ್ಲಿಕೆ …

Read More »

ಬಾಹ್ಯಾಕಾಶ ಕೇಂದ್ರದಿಂದಲೇ ಗಗನಯಾತ್ರಿ ಮಾಡಲಿದ್ದಾರೆ ಮತದಾನ..!

ಅಮೆರಿಕ ಅಧ್ಯಕ್ಷೀಯ ಚುನಾವಣೆ ಹತ್ತಿರ ಬರುತ್ತಿದ್ದಂತೆ ಎಲ್ಲೆಡೆ ಈ ಸುದ್ದಿಯೇ ಜೋರಾಗಿದೆ. ಅಮೆರಿಕ ಗಗನಯಾತ್ರಿಗಳು ಹೇಗೆ ಮತ ಹಾಕುತ್ತಾರೆ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ. ಗಗನಯಾತ್ರಿಗಳು ಮಿಕ್ಕ ಪ್ರಜೆಗಳಂತೆ ಮತ ಹಾಕಲು ಸರತಿ ಸಾಲಿನಲ್ಲಿ ನಿಲ್ಲಬೇಕಿಲ್ಲ. ಅವರ ತಾತ್ಕಾಲಿಕ ಮನೆಯಾದ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದಲೇ ಮತ ಚಲಾವಣೆ ಮಾಡಬಹುದಾಗಿದೆ. ಈ ಬಾರಿಯ ಅಧ್ಯಕ್ಷೀಯ ಚುನಾವಣೆಯ ಮತದಾನದ ವೇಳೆ, ನಾಸಾ ಗಗನಯಾತ್ರಿ ಕೇಟ್ ರುಬಿನ್ಸ್‌ ತಮ್ಮಿಬ್ಬರು ಸಹೋದ್ಯೋಗಿಗಳೊಂದಿಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ …

Read More »