Breaking News

Recent Posts

ಕೊರೊನಾ ಪುರುಷರನ್ನೇ ಹೆಚ್ಚು ಕಾಡುವುದಕ್ಕೆ ಈ ಕಾರಣ

ಕೊರೊನಾ ಮಹಿಳೆಯರಿಗಿಂತ ಪುರುಷರನ್ನು ಹೆಚ್ಚು ಬಾಧಿಸುತ್ತಿದೆಯೇ..? ಹೌದು ಎನ್ನುತ್ತವೆ ಇತ್ತೀಚಿನ ಸಂಶೋಧನೆಗಳು. ಕೋವಿಡ್ ನಲ್ಲಿ ಪುರುಷರ ಸಾವಿನ ಪ್ರಮಾಣವೂ ಹೆಚ್ಚಿದೆ ಎಂಬ ಮಾಹಿತಿಯನ್ನು ಸಂಶೋಧಕರು ನೀಡಿದ್ದಾರೆ. ಇ.ಎಸ್.ಸಿ.ಎಂ.ಐ.ಡಿ. ಸೆಪ್ಟೆಂಬರ್ ಕಾನ್ಫರೆನ್ಸ್ ನಲ್ಲಿ ಬಿಡುಗಡೆ ಮಾಡಿದ ದಾಖಲೆಗಳ ಪ್ರಕಾರ ಕೋವಿಡ್ ಗೆ ತುತ್ತಾಗುವ ಪ್ರಮಾಣ ಮಹಿಳೆಯರಿಗಿಂತ ಪುರುಷರಲ್ಲಿ ಶೇ.62 ರಷ್ಟು ಹೆಚ್ಚಿದೆ. ಅಲ್ಲದೇ ಸಾವಿನ ಪ್ರಮಾಣವೂ ಹೆಚ್ಚಿದೆ ಎಂದು ವರದಿ ಹೇಳಿದೆ. ಈ ಹಿಂದೆ ಬಿಡುಗಡೆಯಾದ ಅಧ್ಯಯನ ವರದಿಯಲ್ಲಿ‌ ಪುರುಷರು ಹಾಗೂ …

Read More »

ಪವರ್ ಟಿವಿ ಸ್ಥಗಿತಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ.

ಬೆಂಗಳೂರು:- ಕರ್ನಾಟಕ ಬಂದ್ ನಡೆದ ದಿನವೇ ಪೊಲೀಸರ ದಾಳಿಯಿಂದ ಸ್ಥಗಿತಗೊಂಡಿದ್ದ ಪ್ರಾದೇಶಿಕ ಸುದ್ದಿ ವಾಹಿನಿ-ಪವರ್ ಟಿವಿ ಕಾರ್ಯಾರಂಭ ಮಾಡಲಿಲ್ಲ. ಸೋಮವಾರ ಸಂಜೆ ಸುದ್ದಿಯನ್ನು ಭಿತ್ತಿರಿಸುತ್ತಿದ್ದ ವಾಹಿನಿಯನ್ನು ಹಾಗೂ ಅದರ ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ಏಕಕಾಲಕ್ಕೆ ಸ್ಥಗಿತಗೊಳಿಸಲಾಗಿದೆ. ರಾಜ್ಯದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಪುತ್ರ ಬಿ. ವೈ. ವಿಜಯೇಂದ್ರ ಕುರಿತಾದ ಹಗರಣದ ಸುದ್ದಿಯನ್ನು ಪವರ್ ಟಿವಿ ಎರಡು ತಿಂಗಳ ಹಿಂದೆಯೇ ಪ್ರಸಾರ ಮಾಡುವ ಸುಳಿವು ನೀಡಿತ್ತು. ಆದರೆ, ಡ್ರಗ್ …

Read More »

ಕೇಂದ್ರ ಸರ್ಕಾರದಿಂದ ಅನ್ ಲಾಕ್ 5.0 ಮಾರ್ಗಸೂಚಿ ಬಿಡುಗಡೆ : ಅ.15 ರಿಂದ ಚಿತ್ರಮಂದಿರ ಓಪನ್

ಡಿಜಿಟಲ್ ಡೆಸ್ಕ್ : ಕೊರೊನಾ ಆರ್ಭಟದ ನಡುವೆಯೇ ಕೇಂದ್ರ ಸರ್ಕಾರ ಅನ್ ಲಾಕ್ 5.0 ಮಾರ್ಗಸೂಚಿ ಪ್ರಕಟ ಮಾಡಿದೆ. ಅನ್ ಲಾಕ್ 5.0 ಮಾರ್ಗಸೂಚಿ ಪ್ರಕಾರ ಅ.15 ರಿಂದ ಚಿತ್ರಮಂದಿರ ತೆರೆಯಲು ಅವಕಾಶ ನೀಡಲಾಗಿದ್ದು, 50 % ವೀಕ್ಷಕರಿಗೆ ಮಾತ್ರ ಚಿತ್ರಮಂದಿರಕ್ಕೆ ಪ್ರವೇಶ ನೀಡಲು ಅವಕಾಶ ಕಲ್ಪಿಸಲಾಗಿದೆ. ಇದರ ಜೊತೆಗೆ ಶಾಲಾ ಕಾಲೇಜು, ಕೋಚಿಂಗ್ ಸಂಸ್ಥೆಗಳನ್ನು ತೆರೆಯುವ ಬಗ್ಗೆ ರಾಜ್ಯ ಸರ್ಕಾರವೇ ತೀರ್ಮಾನ ಕೈಗೊಳ್ಳಲಿದೆ. ಕ್ರೀಡಾಪಟುಗಳ ತರಬೇತಿಗಾಗಿ ಬಳಸಲಾಗುವ ಈಜುಕೊಳಗಳನ್ನು ಅಕ್ಟೋಬರ್ 15 ರಿಂದ ತೆರೆಯಲು …

Read More »