Breaking News

Recent Posts

ಕುಟಕನಕೇರಿ ಗ್ರಾಮದಲ್ಲಿ ಶ್ರೀ ಹೊಳೆಹುಚ್ಚೇಶ್ವರ ಅದ್ದೂರಿ ಜಾತ್ರಾ ಮಹೋತ್ಸವ ಸಂಪನ್ನ

ಬದಾಮಿ : ತಾಲೂಕಿನ ಕುಟಕನಕೇರಿ ಗ್ರಾಮದಲ್ಲಿ ಶ್ರೀ ಹೊಳೆಹುಚ್ಚೇಶ್ವರ ೧೦ ನೇ ವರ್ಷದ ಜಾತ್ರಾ ಮಹೋತ್ಸ ಅದ್ದೂರಿಯಾಗಿ ಜರುಗಿತು, ಬೆಳಗಿನ ಜಾವ ಗದ್ದುಗೆಗೆ ಮಹಾ ರುದ್ರಾಭಿಶೇಖ ಧಾರ್ಮಿಕ ಪೂಜೆಯನ್ನು ಅರ್ಚಕರಾದ ಶ್ರೀ ಹುಚ್ಚೇಶ ಹುಚ್ಚಪ್ಪಯ್ಯನಮಠ ಸ್ವಾಮಿಗಳು ಪೂಜೆ ಮಾಡಿದ ನಂತರ ೮ ಗಂಟೆಗೆ ಮುತ್ತೈದೆಯರಿಂದ ಕುಂಭ ,ಅಗೂ ಸುಮಂಗಲಿಯರಿಂದ ಆರತಿ ತಟ್ಟೆಯೊಂದಿಗೆ ಪಲ್ಲಕ್ಕಿ ಮೆರವಣಿಗೆ ಮಠದಿಂದ ಪ್ರಾರಂಭವಾಗಿ ಸ್ವಾಮಿ ಭಿಮಾಂಬಿಕಾ ದೇವಿಗೆ ಪೊಜೆ ಸಲ್ಲಿಸಿ ಕುಂಭಕ್ಕೆ ನೀರು ತೆಗೆದುಕೊಂಡು ಗ್ರಾಮದ …

Read More »

ಶಿವಶಕ್ತಿ ಸಿನಿ ಕಂಬೈನ್ಸ್ ಮೂಲಕ ಪ್ರಥಮ ಕಾಣಿಕೆಯಾಗಿ ‘ಕರಾಸ್ತ್ರ ’ ಕನ್ನಡ ಚಲನಚಿತ್ರ ಅತೀ ಶೀಘ್ರದಲ್ಲಿ ಬಿಡುಗಡೆ

ಗದಗ : ಶ್ರೀ ಶಿವಶಕ್ತಿ ಸಿನಿ ಕಂಬೈನ್ಸ್ ಮೂಲಕ ಪ್ರಥಮ ಕಾಣಿಕೆಯಾಗಿ ‘ಕರಾಸ್ತ್ರ ’ ಕನ್ನಡ ಚಲನಚಿತ್ರ ಉತ್ತರ ಕರ್ನಾಟಕದ ಕಲಾವಿದರನ್ನು ಸೇರಿಸಿಕೊಂಡು ನಿರ್ಮಿಸಲಾಗಿದೆ .ಇದೀಗ ಈ ಚಿತ್ರದ ಟ್ರೈಲರ್ ಮತ್ತು ಲಿರಿಕಲ್ ವಿಡಿಯೋ ಸಾಂಗ್ ನಗರದ ವಿದ್ಯಾದಾನ ಶಿಕ್ಷಣ ಸಮಿತಿ ಮೈದಾನದಲ್ಲಿ ನಡೆಯುತ್ತಿರುವ ಕರಾಟೆ ಬೆಲ್ಟ್ ವಿತರಣಾ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡುತ್ತಿದ್ದೇವೆ ಎಂದು ನಿರ್ದೇಶಕ ನಾರಾಯಣ ಪೂಜಾರ ಹೇಳಿದರು. ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ದ್ವಾಪರ ಯುಗದಲ್ಲಿ …

Read More »

ಆಸಂಗಿ ಗ್ರಾಮದಲ್ಲಿ ರಾಜಶೇಖರ್ ಶೀಲವಂತ ಇವರಿಂದ ಧಾರ್ಮಿಕ ಸೇವಾ ರತ್ನ ಪ್ರಶಸ್ತಿ ವಿತರಣೆ

ಗುಳೇದಗುಡ್ಡ : ತಾಲೂಕಿನ ಸಮಿಪದ ಆಸಂಗಿ ಗ್ರಾಮದಲ್ಲಿ ಇಂದು ಶ್ರೀ ಮಾರುತೇಶ್ವರ ಜೀರ್ಣೋದ್ದಾರ ಸೇವಾ ಸಮಿತಿ ಸದಸ್ಯರಿಗೆ ಬಾಗಲಕೋಟೆ ಜಿಲ್ಲಾ ಕರ್ನಾಟಕ ಪತ್ರಕರ್ತರ ಸಂಘ ಹಾಗೂ ಬಿ.ಬಿ ನ್ಯೂಸ್ ಡಿಜಿಟಲ್ ಚಾನಲ್ ಸಹಯೋಗದಲ್ಲಿ ಪ್ರಶಸ್ತಿ ನಡೆಗೆ ಸಾಧಕರ ಕಡೆಗೆ ಅಭಿಯಾನದಲ್ಲಿ ಈ ಸಮಿತಿಯು 12 ಜನ ಆಡಳಿತ ಮಂಡಳಿ ಸೇವಕರನ್ನು ಗುರುತಿಸಿ ಇವರಿಗೆ “ಧಾರ್ಮಿಕ ಸೇವಾ ರತ್ನ” ಪ್ರಶಸ್ತಿ ಪತ್ರ ನೀಡಿ ಗೌರವ ಪೂರ್ವಕ ಸನ್ಮಾನವನ್ನು ಮಾಜಿ ಶಾಸಕ ರಾಜಶೇಖರ …

Read More »