Breaking News

Recent Posts

ಸ್ನೇಹಿತೆಯ ನಿಶ್ಚಿತಾರ್ಥಕ್ಕೆ ಬಂದ ಯುವತಿ ಮಾಡಬಾರದ್ದನ್ನು ಮಾಡಿ ಸಿಕ್ಕಿಬಿದ್ಲು!

ಮೈಸೂರು: ಸ್ನೇಹಿತೆಯ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಆಕೆಯ ಮನೆಗೆ ಬಂದ ಯುವತಿ ಅಲ್ಲೇ ಉಂಡುತಿಂದು ಬಳಿಕ ಮಾಡಬಾರದ್ದನ್ನು ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ. ಆ.23ರಂದು ಕುಂಬಾರಕೊಪ್ಪಲು ನಿವಾಸಿ ರಮೇಶ್ ಅವರ ಮಗಳ ಮದುವೆ ನಿಶ್ಚಿತಾರ್ಥ ನಡೆದಿತ್ತು. ನಿಶ್ಚಿತಾರ್ಥದ ವೇಳೆ ಮಗಳು ಚಿನ್ನಾಭರಣ ಧರಿಸಿದ್ದಳು. ಕಾರ್ಯಕ್ರಮ ಮುಗಿದ ನಂತರ ಒಡವೆಗಳನ್ನು ಬಿಚ್ಚಿ ಅಲ್ಟ್ರಾದಲ್ಲಿ ಇಟ್ಟಿದ್ದಳು. ಅದೇ ದಿನ ಸಂಜೆ ಸಂಬಂಧಿಕರೆಲ್ಲ ಮನೆಯಿಂದ ಹೋದ ಮೇಲೆ ಒಡವೆಗಳು ಕಾಣೆಯಾಗಿದ್ದವು. ಮನೆಯಲ್ಲಿ ಚಿನ್ನಾಭರಣ ಕಾಣೆಯಾದ ಬಗ್ಗೆ …

Read More »

ಡಿಸಿಎಂ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ತೀವ್ರ ಕಸರತ್ತು, ಬೇಡಿಕೆಗೆ ಮಣಿಯುತ್ತಾ ಹೈಕಮಾಂಡ್ ?

ಉಪಮುಖ್ಯಮಂತ್ರಿ ಸ್ಥಾನಕ್ಕೆ ಸಚಿವ ರಮೇಶ್ ಜಾರಕಿಹೊಳಿ ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಈಗಾಗಲೇ ದೆಹಲಿಗೆ ತೆರಳಿ ಒಂದು ಸುತ್ತಿನ ಮಾತುಕತೆ ನಡೆಸಿರುವ ಅವರು ಮತ್ತೊಮ್ಮೆ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರು: ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಗೊಂದಲದ ನಡುವೆ ಡಿಸಿಎಂ ಸ್ಥಾನಕ್ಕಾಗಿ ಪೈಪೋಟಿಯೂ ತೀವ್ರಗೊಂಡಿದೆ. ಈಗಾಗಲೇ ರಾಜ್ಯದಲ್ಲಿ ಮೂವರು ಡಿಸಿಎಂಗಳಿದ್ದು ಈ ನಡುವೆ ರಮೇಶ್ ಜಾರಕಿಹೊಳಿ ಕೂಡಾ ಉಪಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಕುರ್ಚಿ ಪಡೆದುಕೊಳ್ಳಲು ಹೈಕಮಾಂಡ್‌ ಮಟ್ಟದಲ್ಲೇ ರಮೇಶ್ …

Read More »

“ಚೀನ ಸೋಂಕ’ನ್ನು ಹೊರಹಾಕುವ ಕಾರ್ಯ ನಡೆಯುತ್ತಿದೆ : ಡೊನಾಲ್ಡ್ ಟ್ರಂಪ್‌

ಟ್ರಂಪ್‌ ಕೋವಿಡ್ ಸಾಂಕ್ರಮಿಕ ಪಿಡುಗು ಪ್ರಾರಂಭ ವಾದಾಗಿನಿಂದಲೂ ಡ್ರ್ಯಾಗನ್‌ ದೇಶದ ವಿರುದ್ಧ ವಾಗ್ಧಾಳಿ ನಡೆಸುತ್ತಲ್ಲೇ ಬಂದಿದ್ದಾರೆ. ನ್ಯೂಯಾರ್ಕ್‌: ಕೋವಿಡ್‌ ಹರಡುವಿಕೆಯ ಕಾರಣಕ್ಕೆ ಅಮೆರಿಕ ಹಾಗೂ ಚೀನದ ಮಧ್ಯೆ ಶೀತಲ ಸಮರ ನಡೆಯುತ್ತಲೇ ಇದೆ. ಇದೀಗ ಮತ್ತೆ ಚೀನದ ಮೇಲೆ ಕಿಡಿಕಾರಿರುವ ಯುಎಸ್‌ಎ ಅಧ್ಯಕ್ಷ ಟ್ರಂಪ್‌ “ಚೀನ ಎಂಬ ವೈರಾಣುವನ್ನು ಹೊರಹಾಕುವಲ್ಲಿ ಅಮೆರಿಕದ ನಾಗರಿಕರು ಶ್ರಮಿಸಬೇಕು’ ಎಂದು ಹೇಳಿದ್ದಾರೆ. ಕೋವಿಡ್ ಸೋಂಕಿಗೆ “ಚೀನ ವೈರಸ್‌’ ಎಂದೇ ಕರೆಯುತ್ತಿರುವ ಟ್ರಂಪ್‌ ಕೋವಿಡ್ ಸಾಂಕ್ರಮಿಕ ಪಿಡುಗು …

Read More »