Breaking News

Recent Posts

ಮೊಮ್ಮಗನಿಗೆ ಮನಬಂದಂತೆ ಥಳಿಸಿದ ಅಜ್ಜಿ; ಬೆಂಗಳೂರಿನಲ್ಲಿ ಹೀನ ಕೃತ್ಯ

ಬಾಲಕನ ತಂದೆ ಇಮ್ರಾನ್ ಪಾಷ ಮತ್ತು ತಾಯಿ ಅಜೀರಾ ದಂಪತಿ ಗುರಪ್ಪನಪಾಳ್ಯದಲ್ಲಿ ವಾಸವಾಗಿದ್ದರು. ಇವರಿಬ್ಬರೂ ಸಹ ಪ್ರೀತಿಸಿ ಮದುವೆಯಾಗಿದ್ದರು. ಇದೇ ವಿಚಾರಕ್ಕೆ ಅತ್ತೆ ಮತ್ತು ಅಳಿಯನ ನಡುವೆ ವೈಮನಸ್ಸಿತ್ತು ಎಂದು ತಿಳಿದು ಬಂದಿದೆ. ಇದೇ ಕಾರಣಕ್ಕೆ ಪತ್ನಿ ಅಜೀರಾ ಕೂಡ ತನ್ನ ತಾಯಿಯ ಜೊತೆ ಸೇರಿಕೊಂಡು ಗಂಡನ ಜೊತೆ ಜಗಳ ಮಾಡುತ್ತಿದ್ದಳು. ಬೆಂಗಳೂರು(ಆ.29): ಅತ್ತೆಯ ಸಿಟ್ಟು ಕೋತಿಯ ಮೇಲೆ ಎಂಬ ಗಾದೆ ಇದೆ. ಬೆಂಗಳೂರಿನಲ್ಲೂ ಸಹ  ಅದೇ ರೀತಿ ಆಗಿದೆ. ವೃದ್ಧೆಯೋರ್ವಳು …

Read More »

ರಾಜ್ಯದಲ್ಲಿ ಇಂದು ಕೊರೋನಾಗೆ 136 ಬಲಿ, ಬೆಂಗಳೂರಿನಲ್ಲಿ 2721 ಸೇರಿ 8960 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಶುಕ್ರವಾರ ಒಂದೇ ದಿನ ಬರೋಬ್ಬರಿ 136 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5368ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 41 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 136 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. #karnatakacoronaupdate Fresh #COVIDー19 positive cases in State in last …

Read More »

ಅಮೆರಿಕದಲ್ಲಿ ಶೇ. ೧೨ ರಷ್ಟು ಸೋಂಕು ಇಳಿಕೆ

ವಾಷಿಂಗ್ಟನ್, ಆ.೨೮- ಕೊರೊನಾ ಸೋಂಕಿತರ ಪೈಕಿ ಅಗ್ರಸ್ಥಾನದಲ್ಲಿರುವ ಅಮೆರಿಕದಲ್ಲಿ ಕಳೆದ ಒಂದು ವಾರದಿಂದೀಚೆಗೆ ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಸರಾಸರಿ ಶೇ. ೧೨ ರಷ್ಟು ಹೊಸ ಸೋಂಕಿನ ಪ್ರಮಾಣ ಕಡಿಮೆಯಾಗಿದೆ. ಕೊರೊನಾ ಸೋಂಕಿನಿಂದ ಪ್ರತಿನಿತ್ಯ ಸಾವನ್ನಪ್ಪುತ್ತಿರುವವರ ಸಂಖ್ಯೆ ಸರಾಸರಿ ೯೦೦ ಮಂದಿ ಇದ್ದಾರೆ ಎಂದು ಜಾನ್ ಹಾಪ್ ಕಿನ್ ವಿಶ್ವವಿದ್ಯಾಲಯದ ಮಾಹಿತಿ ಬಹಿರಂಗ ಪಡಿಸಿದೆ.ಕಳೆದ ವಾರಕ್ಕೆ ಹೋಲಿಸಿದರೆ ಅಮೆರಿಕದ ರಾಜ್ಯಗಳಾದ ಅರಿಜೋನಾದಲ್ಲಿ ಶೇಕಡಾ ೩೬ರಷ್ಟು, ಕ್ಯಾಲಿಫೋರ್ನಿಯಾ ಮತ್ತು ಟೆಕ್ಸಾಸ್ ನಲ್ಲಿ …

Read More »