Breaking News

Recent Posts

ಟ್ರಂಪ್‌ ಅಮೆರಿಕಕ್ಕೆ ಸೂಕ್ತ ಅಧ್ಯಕ್ಷ ಅಲ್ಲ: ಮಾಜಿ ಅಧ್ಯಕ್ಷ ಒಬಾಮ ಪತ್ನಿ ಮಿಷಲ್‌ ಟೀಕೆ

ನ್ಯೂಯಾರ್ಕ್‌: ಡೊನಾಲ್ಡ್‌ ಟ್ರಂಪ್‌ ಅಮೆರಿಕದ ಅಧ್ಯಕ್ಷರಾಗಿರುವುದು ತಪ್ಪು ಆಯ್ಕೆ ಎಂದು ಮಾಜಿ ಅಧ್ಯಕ್ಷ ಬರಾಕ್‌ ಒಬಾಮ ಪತ್ನಿ ಮಿಷಲ್‌ ಒಬಾಮ ಟೀಕಿಸಿದ್ದಾರೆ. ಮಂಗಳವಾರ ಶುರು ವಾದ ಡೆಮಾಕ್ರಟಿಕ್‌ ಪಕ್ಷದ ನಾಲ್ಕು ದಿನಗಳ ಸಮ್ಮೇಳನದಲ್ಲಿ ಮಾತನಾಡಿದ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದೇಶದ ಪರಿಸ್ಥಿತಿ ಉತ್ತವಾಗಿ ಇರಬೇಕು ಎಂದು ಬಯಸುವುದಿದ್ದರೆ ಡೆಮಾಕ್ರಟಿಕ್‌ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಜೋ ಬಿಡೆನ್‌ಗೆ ಮತ ಹಾಕಿ ಅವರನ್ನೇ ಗೆಲ್ಲಿಸಬೇಕು ಎಂದು ಮಾಜಿ ಅಧ್ಯಕ್ಷರ ಪತ್ನಿ ಹೇಳಿದ್ದಾರೆ. “ಡೊನಾಲ್ಡ್‌ ಟ್ರಂಪ್‌ …

Read More »

ಕ್ಯಾನ್ಸರ್ ನಿಂದ ಬಳಲುತ್ತಿರುವ ನಟ ಸಂಜಯ್ ದತ್ ಮತ್ತೆ ಆಸ್ಪತ್ರೆಗೆ ದಾಖಲು

ಮುಂಬೈ: ಶ್ವಾಸಕೋಶದ ಕ್ಯಾನ್ಸರ್​​ನಿಂದ ಬಳಲುತ್ತಿರುವ ಬಾಲಿವುಡ್​​ ನಟ ಸಂಜಯ್ ದತ್​​​ ಸದ್ಯ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಜಯ್ ದತ್ ಪತ್ನಿ ಮಾನ್ಯತಾ ದತ್, ಸಹೋದರಿ ಪ್ರಿಯಾ ದತ್ ಮತ್ತು ಇತರ ಕುಟುಂಬ ಸದಸ್ಯರು ಅವರ​​ ಜೊತೆ ಆಸ್ಪತ್ರೆಗೆ ತೆರಳುತ್ತಿರುವ ಫೋಟೋಗಳು ಕಾಣಿಸಿಕೊಂಡಿವೆ. ಈ ಕುರಿತು ಟ್ವೀಟ್​​ ಮಾಡಿರುವ ದತ್​, ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳುತ್ತಿದ್ದೇನೆ. ನನಗಾಗಿ ಪ್ರಾರ್ಥಿಸಿ ಎಂದು ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ, ಸಂಜಯ್ ದತ್ ಉಸಿರಾಟ ತೊಂದರೆಯಿಂದ …

Read More »

ದಾವಣಗೆರೆಯಲ್ಲಿ 332 ಮಂದಿಗೆ ಕೊರೊನಾ ಸೋಂಕು: ವೃದ್ಧ ಸಾವು

ದಾವಣಗೆರೆ: ಜಿಲ್ಲೆಯಲ್ಲಿ 38 ವೃದ್ಧರು, 37 ವೃದ್ಧೆಯರು ಸೇರಿ 332 ಮಂದಿಗೆ ಕೊರೊನಾ ಇರುವುದು ಮಂಗಳವಾರ ದೃಢಪಟ್ಟಿದೆ. ಒಬ್ಬರು ಮೃತಪಟ್ಟಿದ್ದಾರೆ. ಪಿಜೆ ಬಡಾವಣೆಯ 65 ವರ್ಷದ ವೃದ್ಧ ತೀವ್ರ ಉಸಿರಾಟದ ಸಮಸ್ಯೆಯಿಂದ ನಿಧನರಾದರು. ಅವರು ಅಧಿಕ ರಕ್ತದೊತ್ತಡ, ಹೃದಯಸಂಬಂಧಿ ಕಾಯಿಲೆ, ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದರು. 21 ಬಾಲಕರಿಗೆ, 19 ಬಾಲಕಿಯರಿಗೂ ಕೊರೊನಾ ಬಂದಿದೆ. 18ರಿಂದ 59 ವರ್ಷದ ವರೆಗಿನ 121 ಪುರುಷರಿಗೆ, 96 ಮಹಿಳೆಯರಿಗೆ ಸೋಂಕು ತಗುಲಿದೆ. ದಾವಣಗೆರೆ ತಾಲ್ಲೂಕಿನಲ್ಲಿ 206 …

Read More »