Breaking News

Recent Posts

“ಚೀನ ಸೋಂಕ’ನ್ನು ಹೊರಹಾಕುವ ಕಾರ್ಯ ನಡೆಯುತ್ತಿದೆ : ಡೊನಾಲ್ಡ್ ಟ್ರಂಪ್‌

ಟ್ರಂಪ್‌ ಕೋವಿಡ್ ಸಾಂಕ್ರಮಿಕ ಪಿಡುಗು ಪ್ರಾರಂಭ ವಾದಾಗಿನಿಂದಲೂ ಡ್ರ್ಯಾಗನ್‌ ದೇಶದ ವಿರುದ್ಧ ವಾಗ್ಧಾಳಿ ನಡೆಸುತ್ತಲ್ಲೇ ಬಂದಿದ್ದಾರೆ. ನ್ಯೂಯಾರ್ಕ್‌: ಕೋವಿಡ್‌ ಹರಡುವಿಕೆಯ ಕಾರಣಕ್ಕೆ ಅಮೆರಿಕ ಹಾಗೂ ಚೀನದ ಮಧ್ಯೆ ಶೀತಲ ಸಮರ ನಡೆಯುತ್ತಲೇ ಇದೆ. ಇದೀಗ ಮತ್ತೆ ಚೀನದ ಮೇಲೆ ಕಿಡಿಕಾರಿರುವ ಯುಎಸ್‌ಎ ಅಧ್ಯಕ್ಷ ಟ್ರಂಪ್‌ “ಚೀನ ಎಂಬ ವೈರಾಣುವನ್ನು ಹೊರಹಾಕುವಲ್ಲಿ ಅಮೆರಿಕದ ನಾಗರಿಕರು ಶ್ರಮಿಸಬೇಕು’ ಎಂದು ಹೇಳಿದ್ದಾರೆ. ಕೋವಿಡ್ ಸೋಂಕಿಗೆ “ಚೀನ ವೈರಸ್‌’ ಎಂದೇ ಕರೆಯುತ್ತಿರುವ ಟ್ರಂಪ್‌ ಕೋವಿಡ್ ಸಾಂಕ್ರಮಿಕ ಪಿಡುಗು …

Read More »

ರಷ್ಯಾ ಸಾಧನೆ; ಕೋವಿಡ್ 19 ಲಸಿಕೆಯ ಪ್ರಿಕ್ಲಿನಿಕಲ್‌ ಪ್ರಯೋಗ ಯಶಸ್ವಿ

ಮಾಸ್ಕೋ: ರಷ್ಯಾದ ವೆಕ್ಟೊರ್‌ ಸ್ಟೇಟ್‌ ಸೆಂಟರ್‌ ಆಫ್ ವೈರಾಲಜಿ ಆ್ಯಂಡ್‌ ಬಯೋಟೆಕ್ನಾಲಜಿ ಅಭಿವೃದ್ಧಿಪಡಿಸಿರುವ ಕೋವಿಡ್ ವೈರಸ್‌ ನಿಗ್ರಹ ಲಸಿಕೆಯು ಪ್ರಯೋಗಗಳಲ್ಲಿ ಅತ್ಯಂತ ಹೆಚ್ಚು ಪರಿಣಾಮಕಾರಿಯಾಗಿರುವುದು ಸಾಬೀತಾಗಿದೆ ಎಂದು ಕೇಂದ್ರದ ನಿರ್ದೇಶಕ ರಿನಟ್‌ ಮಾಕ್ಸಿಯುಟೊವ್‌ ಹೇಳಿದ್ದಾರೆ. ಈ ಲಸಿಕೆ ವೆಕ್ಟೊರ್‌ ಕೇಂದ್ರದ ಅಮೈನೋ ಆ್ಯಸಿಡ್‌ಗಳ ಮಿಶ್ರಣದ ವಿಶಿಷ್ಟ ಪೆಪ್ಟೆ„ಡ್‌ ಆಧಾರಿತವಾಗಿದ್ದು, ತನ್ನ ಪ್ರಿಕ್ಲಿನಿಕಲ್‌ ಪರೀಕ್ಷೆಗಳಲ್ಲಿ ಹೆಚ್ಚು ದಕ್ಷತೆಯನ್ನು ಪ್ರದರ್ಶಿಸಿ ಕ್ಲಿನಿಕಲ್‌ ಪ್ರಯೋಗಗಳಿಗೆ ಸಿದ್ಧವಾಗಿದೆ ಎಂದು ರಿನಟ್‌ ತಿಳಿಸಿದ್ದಾರೆ. ಇನ್ನು ಮೊದಲ ಹಂತದ ಪ್ರಯೋಗದ …

Read More »

ಪರಿಹಾರಕ್ಕಾಗಿ ಕೇಂದ್ರದ ಮೊರೆ; ಪ್ರವಾಹ ಹಾನಿ ಸಮಗ್ರ ವರದಿ ಶೀಘ್ರ ಸಲ್ಲಿಕೆ: ಸಿಎಂ BSY

ಬೆಳಗಾವಿ/ಬಾಗಲಕೋಟೆ/ವಿಜಯಪುರ: ಕಳೆದ ವರ್ಷದ ಪ್ರವಾಹ ಸ್ಥಿತಿಯ ಕಹಿನೆನಪು ಮಾಸುವ ಮುನ್ನವೇ ಮತ್ತೂಂದು ಪ್ರವಾಹ ಎದುರಿಸಿರುವ ಉತ್ತರ ಕರ್ನಾಟಕದಲ್ಲಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಸಂಕಷ್ಟ ಎದುರಿಸುತ್ತಿರುವ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಮಂಗಳವಾರ ಅವರು ಕೃಷ್ಣಾ, ಮಲಪ್ರಭಾ, ಘಟಪ್ರಭಾ, ವೇದಗಂಗಾ, ದೂಧ್‌ಗಂಗಾ ನದಿಗಳ ಆರ್ಭಟಕ್ಕೆ ಕೊಚ್ಚಿಹೋದ ಬದುಕಿನ ಪರಿಶೀಲನೆ ನಡೆಸಿದರು. ಬಾಗಲಕೋಟೆ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಸಭೆ ನಡೆಸಿ ಸಮಗ್ರ ಮಾಹಿತಿ ಪಡೆದರು. ಹಾನಿಯ ಸಮಗ್ರ ವರದಿಯನ್ನು …

Read More »