Breaking News

Recent Posts

ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನ ಜೂ.22 ಕ್ಕೆ

ಯಾದಗಿರಿ | ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಖಾಲಿ ಇರುವ ವೈದ್ಯರು/ ತಜ್ಞ ವೈದ್ಯರು ಮತ್ತು ಸಿಬ್ಬಂದಿ ಹುದ್ದೆಗಳನ್ನು 6 ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಜೂನ್ 22ರಂದು ನೇರ ಸಂದರ್ಶನವನ್ನು ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರ ಕಚೇರಿಯಲ್ಲಿ ಏರ್ಪಡಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವೈದ್ಯಕೀಯ ತಜ್ಞರು-1, ಮೂಳೆ ತಜ್ಞರು-1, ಫಾರೆನ್ಸಿಕ್ ತಜ್ಞರು-1, ರೆಡಿಯೋಲೋಜಿಸ್ಟ್-1, ಮೈಕ್ರೊ ಬೈಯೋಲೊಜಿಸ್ಟ್ …

Read More »

ರೈತರಿಗೆ ಪರಿಹಾರ ಪ್ಯಾಕೇಜ್‍ | ಮೊದಲ ಕಂತಿನ 666 ಕೋಟಿ ಹಣ ಕೋಟಿ ಬಿಡುಗಡೆ : ಬಿ.ಎಸ್.ವೈ

ಲಾಕ್‍ಡೌನ್ ಜಾರಿಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ರೈತರಿಗೆ ರಾಜ್ಯ ಸರ್ಕಾರ ಪರಿಹಾರದ ಮೊತ್ತವಾಗಿ ಮೊದಲ ಕಂತಿನ 666 ಕೋಟಿ ಹಣವನ್ನು ಇಂದು ಬಿಡುಗಡೆ ಮಾಡಿದೆ.  ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೆಕ್ಕೆಜೋಳ ಬೆಳೆದ ಪ್ರತಿಯೊಬ್ಬ ರೈತರ ಪ್ರತಿ ಹೆಕ್ಟೇರ್‍ಗೆ 5 ಸಾವಿರ ನೀಡುವುದಾಗಿ ಘೋಷಣೆ ಮಾಡಿದ್ದರು. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ಅವರು ಮೊದಲ ಕಂತಿನಲ್ಲೇ 666 ಕೋಟಿ ರೂ. ಬಿಡುಗಡೆ ಮಾಡಿ ಸಂಕಷ್ಟದಲ್ಲಿದ್ದ ಅನ್ನದಾತರ ರಕ್ಷಣೆಗೆ ಧಾವಿಸಿದ್ದಾರೆ. …

Read More »

ತಲಕಾವೇರಿಯಲ್ಲಿ ಭೂಕುಸಿತ; 4 ಮಂದಿ ಕಣ್ಮರೆ

ಮಡಿಕೇರಿ ಆ.06-ಜಿಲ್ಲೆಯ ಭಾಗಮಂಡಲ ವ್ಯಾಪ್ತಿಯ ತಲಕಾವೇರಿಯಲ್ಲಿ ಬುಧವಾರ ತಡರಾತ್ರಿ ಸುರಿದ ಮಳೆಗೆ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದ ಒಂದು ಭಾಗ ಜರಿದು ತಲಕಾವೇರಿಯ ದೇವಸ್ಥಾನದ ಅರ್ಚಕರುಗಳ ಎರಡು ಮನೆ ಮೇಲೆ ಬಿದ್ದಿದೆ. ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ತಂಡದ ತಕ್ಷಣ ಕಾರ್ಯಾಚರಣೆ ತಂಡವು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಕೈಗೊಂಡಿದ್ದು, ಅವರು ನೀಡಿರುವ ಪ್ರಾಥಮಿಕ ಮಾಹಿತಿ ಪ್ರಕಾರ ಎರಡು ಮನೆಗಳ ಪೈಕಿ ಒಬ್ಬರು ಅರ್ಚಕರು ಹೊಸ ಮನೆ ನಿರ್ಮಿಸಿಕೊಂಡು ಕುಟುಂಬದೊಂದಿಗೆ ಭಾಗಮಂಡಲದಲ್ಲಿ ನೆಲೆಸಿರುತ್ತಾರೆ. ತಲಕಾವೇರಿಯ …

Read More »