Breaking News

Recent Posts

ಇಂದು ರಾಜ್ಯದಲ್ಲಿ 5532 ,ಬೆಂಗಳೂರು 2105, ಬಳ್ಳಾರಿ 377, ಬೆಳಗಾವಿ 172, ಗದಗ 88, ಕೊಪ್ಪಳ 87 ಜನರಿಗೆ ಸೋಂಕು ದೃಢ

ಬೆಂಗಳೂರು : ಇಂದು ರಾಜ್ಯದಲ್ಲಿ 5532 ,ಬೆಂಗಳೂರು 2105, ಬಳ್ಳಾರಿ 377, ಬೆಳಗಾವಿ 172, ಗದಗ 88, ಕೊಪ್ಪಳ 87,ಕಲಬುರ್ಗಿ 238, ಮೈಸೂರು 238, ರಾಯಚೂರು 212, ಉಡುಪಿ 182, ಧಾರವಾಡ 181,ದಾವಣಗೆರೆ 178, ದಕ್ಷಿಣ ಕನ್ನಡ 163, ಹಾವೇರಿ 146, ಹಾಸನ 142, ಬೀದರ್ 135, ಬಾಗಲಕೋಟೆ 131, ವಿಜಯಪುರ 113, ಶಿವಮೊಗ್ಗ 99, ಮಂಡ್ಯ 97, ಗದಗ 88, ರಾಮನಗರ 71, ಚಿಕ್ಕಬಳ್ಳಾಪುರ 55, ಕೋಲಾರ 51, …

Read More »

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸೋಂಕು

ಹೊಸದಿಲ್ಲಿ ; ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.ಈ ಕುರಿತು ಟ್ವೀಟ್ ರನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕೊರೊನಾ ಲಕ್ಷಣಗಳು ಕಂಡುಬಂದಿವೆ. ಹೀಗಾಗಿ ಟೆಸ್ಟ್ ಮಾಡಿಸಿಕೊಂಡಿದ್ದೇನೆ. ವರದಿಯಲ್ಲಿಪಾಸಿಟಿವ್ ಬಂದಿದೆ. ನನ್ನ ಆರೋಗ್ಯ ಚೆನ್ನಾಗಿದೆ. ಆದರೆ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಟೆಸ್ಟ್ ಮಾಡಿಸಿಕೊಳ್ಳಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಬರೆದು ಟ್ವೀಟ್ ಮಾಡಿದ್ದಾರೆ.

Read More »

ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವಾಗ ವೆಂಟಿಲೇಟರ್ ರಫ್ತು ಮಾಡಲು ಹೊರಟಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದಲ್ಲಿ ಪ್ರತಿದಿನ 5000ಕ್ಕೂ ಹೆಚ್ಚು ಕೋವಿಡ್-19 ಸೋಂಕು ಪ್ರಕರಣಗಳು ದಾಖಲಾಗುತ್ತಿವೆ, ಸರಾಸರಿ 80-90 ಮಂದಿ ಸಾಯುತ್ತಿದ್ದಾರೆ.‌ ಆದರೆ ಸಚಿವ ಹರ್ಷವರ್ಧನ್ ಪ್ರಕಾರ ಕೋವಿಡ್ ಸಾವಿನ ಪ್ರಮಾಣ ಇಳಿಯುತ್ತಿದೆಯಂತೆ. ಅದಕ್ಕಾಗಿ ವೆಂಟಿಲೇಟರ್ ರಫ್ತಿಗೆ ಅವಕಾಶಕ್ಕೆ ಕೊಡ್ತಾರಂತೆ. ಇದು ಹೃದಯಹೀನ‌ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಬಗ್ಗೆ ಆರೋಪಗಳನ್ನು ಮಾಡಿದ್ದಾರೆ.ರಾಜ್ಯದಲ್ಲಿ ಕೋವಿಡ್ ಸಾವು ಹೆಚ್ಚಳಕ್ಕೆ ವೆಂಟಿಲೇಟರ್ …

Read More »