Breaking News

Recent Posts

ಡೊನಾಲ್ಡ್ ಟ್ರಂಪ್ ಬೆದರಿಕೆ ನಡುವೆಯೂ ಮಹತ್ವದ ನಿರ್ಧಾರ ಕೈಗೊಂಡ TikTok

ನವದೆಹಲಿ: ವಿಶ್ವದಲ್ಲೇ ಹೆಚ್ಚು ಜನಪ್ರಿಯವಾಗಿದ್ದ ಟಿಕ್‌ಟಾಕ್ (TikTok) ಅನೇಕ ದೇಶಗಳಲ್ಲಿ ನಿರ್ಬಂಧಗಳನ್ನು ಎದುರಿಸುತ್ತಿದೆ ಮತ್ತು ಯುಎಸ್ ಸರ್ಕಾರದೊಂದಿಗೆ ಉದ್ವಿಗ್ನತೆಯನ್ನು ಎದುರಿಸುತ್ತಿದೆ. ಆದರೆ ಈ ಮಧ್ಯೆ ಅದು ದೊಡ್ಡ ಘೋಷಣೆ ಮಾಡಿದೆ. $ 498 ಮಿಲಿಯನ್ ವೆಚ್ಚದಐರ್ಲೆಂಡ್‌ನಲ್ಲಿ (Ireland) ಯುರೋಪಿನಲ್ಲಿ ತನ್ನ ಮೊದಲ ದತ್ತಾಂಶ ಕೇಂದ್ರವನ್ನು ತೆರೆಯುವುದಾಗಿ ಟಿಕ್‌ಟಾಕ್ ಹೇಳಿದೆ. ಈ ದತ್ತಾಂಶ ಕೇಂದ್ರವು 2022 ರ ವೇಳೆಗೆ ಪ್ರಾರಂಭವಾಗಲಿದೆ ಎಂದು ಟಿಕ್‌ಟಾಕ್ ಭರವಸೆ ವ್ಯಕ್ತಪಡಿಸಿದೆ. ಈ ಕ್ರಮವು ‘ನೂರಾರು ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತದೆ …

Read More »

ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನ ಜೂ.22 ಕ್ಕೆ

ಯಾದಗಿರಿ | ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ ಖಾಲಿ ಇರುವ ವೈದ್ಯರು/ ತಜ್ಞ ವೈದ್ಯರು ಮತ್ತು ಸಿಬ್ಬಂದಿ ಹುದ್ದೆಗಳನ್ನು 6 ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಜೂನ್ 22ರಂದು ನೇರ ಸಂದರ್ಶನವನ್ನು ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರ ಕಚೇರಿಯಲ್ಲಿ ಏರ್ಪಡಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವೈದ್ಯಕೀಯ ತಜ್ಞರು-1, ಮೂಳೆ ತಜ್ಞರು-1, ಫಾರೆನ್ಸಿಕ್ ತಜ್ಞರು-1, ರೆಡಿಯೋಲೋಜಿಸ್ಟ್-1, ಮೈಕ್ರೊ ಬೈಯೋಲೊಜಿಸ್ಟ್ …

Read More »

ರೈತರಿಗೆ ಪರಿಹಾರ ಪ್ಯಾಕೇಜ್‍ | ಮೊದಲ ಕಂತಿನ 666 ಕೋಟಿ ಹಣ ಕೋಟಿ ಬಿಡುಗಡೆ : ಬಿ.ಎಸ್.ವೈ

ಲಾಕ್‍ಡೌನ್ ಜಾರಿಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ರೈತರಿಗೆ ರಾಜ್ಯ ಸರ್ಕಾರ ಪರಿಹಾರದ ಮೊತ್ತವಾಗಿ ಮೊದಲ ಕಂತಿನ 666 ಕೋಟಿ ಹಣವನ್ನು ಇಂದು ಬಿಡುಗಡೆ ಮಾಡಿದೆ.  ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೆಕ್ಕೆಜೋಳ ಬೆಳೆದ ಪ್ರತಿಯೊಬ್ಬ ರೈತರ ಪ್ರತಿ ಹೆಕ್ಟೇರ್‍ಗೆ 5 ಸಾವಿರ ನೀಡುವುದಾಗಿ ಘೋಷಣೆ ಮಾಡಿದ್ದರು. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ಅವರು ಮೊದಲ ಕಂತಿನಲ್ಲೇ 666 ಕೋಟಿ ರೂ. ಬಿಡುಗಡೆ ಮಾಡಿ ಸಂಕಷ್ಟದಲ್ಲಿದ್ದ ಅನ್ನದಾತರ ರಕ್ಷಣೆಗೆ ಧಾವಿಸಿದ್ದಾರೆ. …

Read More »