Breaking News

Recent Posts

ವಿಶ್ವದಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ; ಸೋಂಕಿತರ ಸಂಖ್ಯೆ 1.77 ಕೋಟಿಗೆ ಏರಿಕೆ

ವಾಷಿಂಗ್ಟನ್ : ವಿಶ್ವದಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಈವರೆಗೆ ವಿಶ್ವದಾದ್ಯಂತ 1,77,59,332 ಮಂದಿಗೆ ಸೋಂಕು ತಗುಲಿದೆ ಎಂದು ವರದಿಯಾಗಿದೆ.ವಿಶ್ವದಾದ್ಯಂತ ಕೊರೊನಾ ಮಹಾಮಾರಿಗೆ ಈವರೆಗೆ 1,04,84,442 ಮಂದಿ ಗುಣಮುಖರಾಗಿದ್ದು, 6,82,855 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.ವಿಶ್ವದಲ್ಲಿಯೇ ಅತಿಹೆಚ್ಚು ಕೊರೊನಾ ಸೋಂಕಿತರನ್ನು ಹೊಂದಿರುವ ಅಮೆರಿಕಾದಲ್ಲಿ ಈವರೆಗೆ 46,17,494 ಮಂದಿಗೆ ಸೋಂಕು ತಗುಲಿದ್ದು, ಇದರಲ್ಲಿ 14,61,885 ಸೋಂಕಿತರು ಗುಣಮುಖರಾಗಿದ್ದು, 1,54,319 ಮಂದಿ ಮೃತಪಟ್ಟಿದ್ದಾರೆ. ಬ್ರೆಜಿಲ್ ನಲ್ಲಿ ಈವರೆಗೆ 27,07,877 ಮಂದಿಗೆ ಸೋಂಕು ತಗುಲಿದ್ದು, 20,37,982 …

Read More »

ಪತಿಯಿಂದ್ಲೇ ಪತ್ನಿಯ ಕಿಡ್ನಾಪ್- ಸಹೋದ್ಯೋಗಿಗಳ ಜೊತೆ ಸೇರಿ ರೇಪ್‍ಗೈದು ರೈಲ್ವೇ ಟ್ರ್ಯಾಕ್‍ಗೆ ಬಿಸಾಕ್ದ!

ಲಕ್ನೋ: ಪತಿಯೇ ತನ್ನ ಪತ್ನಿಯನ್ನು ಅಪಹರಿಸಿ ಬಳಿಕ ಸಹೋದ್ಯೋಗಿಗಳ ಜೊತೆ ಸೇರಿ ಎರಡು ದಿನಗಳ ಕಾಲ ನಿರಂತರವಾಗಿ ಅತ್ಯಾಚಾರವೆಸಗಿ ರೈಲ್ವೇ ಟ್ರ್ಯಾಕ್‍ಗೆ ಬಿಸಾಕಿರುವ ದುರಂತ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದೆ. ಈ ಘಟನೆ ಮಹಿಳೆಯ ತಾಯಿ ಪೊಲೀಸರಿಗೆ ದೂರು ನಿಡಿದ ಬಳಿಕ ಬೆಳಕಿಗೆ ಬಂದಿದೆ. 2016 ಏಪ್ರಿಲ್ 24 ರಂದು ಮಹಿಳೆಗೆ ಸರ್ಕಾರಿ ಅಂಬುಲೆನ್ಸ್ ಸರ್ವಿಸ್ ನಲ್ಲಿ ಕೆಲಸ ಮಾಡುವ ವ್ಯಕ್ತಿಯ ಜೊತೆ ಮದುವೆಯಾಗಿತ್ತು. ಮದುವೆಯಾದ ಮರುದಿನದಿಂದಲೇ ಪತಿ ವರದಕ್ಷಿಣೆಗಾಗಿ ಪತ್ನಿಗೆ ಮಾನಸಿಕ …

Read More »

ಸಂಕಷ್ಟದಲ್ಲಿರುವ ಪತ್ರಕರ್ತರ ನೆರವಿಗೆ ಸರಕಾರ ಮುಂದಾಗಲಿ : ಸಚ್ಚೇಂದ್ರ ಲಂಬು

ವಿಜಯಪುರ, : ಕರೋನಾ ಸಂದರ್ಭದಲ್ಲಿ ಪತ್ರಕರ್ತರು ಅತ್ಯಂತ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಅದೆಷ್ಟೋ ಪತ್ರಕರ್ತರು ಉದ್ಯೋಗ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಇದೆಲ್ಲವನ್ನು ಗಮನಿಸಿ ಪತ್ರಕರ್ತರಿಗೆ ಸರಕಾರ ಸಂಕಷ್ಟದಲ್ಲಿರುವ ಪತ್ರಕರ್ತರ ನೆರವಿಗೆ ಮುಂದಾಗಲಿ ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದ ಅದ್ಯಕ್ಷ ಸಚೇಂದ್ರ ಲಂಬು ಆಗ್ರಹಿಸಿದರು.ನಗರದ ಪತ್ರಿಕಾ ಭವನದಲ್ಲಿ ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿAದ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತನಾಡುತ್ತಾ,ಭವಿಷ್ಯತ್ತಿನಲ್ಲಿ …

Read More »