Breaking News

Recent Posts

ನಾಳೆ ಚಂದ್ರಗ್ರಹಣ | ಭಾರತದಲ್ಲಿ ಹೆಚ್ಚು ಪರಿಣಾಮ ಇಲ್ಲ

ಬೆಂಗಳೂರು | ನಾಳೆ ಚಂದ್ರಗ್ರಹಣ ಸಂಭವಿಸಲಿದೆ. ಈ ಬಾರಿಯ ಚಂದ್ರಗ್ರಹಣವೂ ಸಂಪೂರ್ಣವಾಗಿ ಭಿನ್ನವಾಗಿರಲಿದ್ದು, ಚಂದ್ರನ ಆಕಾರದಲ್ಲಿ ಯಾವುದೇ ಬದಲಾವಣೆ ಇರಲ್ಲ. ಗ್ರಹಣದ ಸಮಯದಲ್ಲಿ ಚಂದ್ರನು ಅರ್ಧಾಕಾರದಲ್ಲಿ ಕಾಣದೇ ತನ್ನ ಪೂರ್ಣ ಗಾತ್ರದಲ್ಲೇ ಚಲಿಸಲಿದ್ದಾನೆ. ಈ ಗ್ರಹಣವೂ ಕೂಡ ಪೂರ್ಣ ಅಥವಾ ಭಾಗಶಃ ಚಂದ್ರಗ್ರಹಣವಲ್ಲ. ಇದು ಆರಂಭದ ಎರಡು ಗ್ರಹಣಗಳಂತೆ ನೆರಳು ಚಂದ್ರಗ್ರಹಣವಾಗಿರುತ್ತದೆ. ಆದ್ದರಿಂದಈಗ್ರಹಣವುಭಾರತದಲ್ಲಿಹೆಚ್ಚುಪರಿಣಾಮಬೀರುವುದಿಲ್ಲ. ದೇಗುಲಬಂದ್ಮಾಡುವುದು,ಆಹಾರಸೇವನೆಮುಂತಾದಚಟುವಟಿಕೆಗಳಿಗೆಯಾವುದೇನಿರ್ಬಂಧವಿಲ್ಲ. ಅರೆನೆರಳಿನಚಂದ್ರಗ್ರಹಣವನ್ನುಸೂತಕಎಂದುತಿಳಿಯಲ್ಲಎಂದುಜ್ಯೋತಿಷಿಗಳುಹೇಳುತ್ತಾರೆ. ಗ್ರಹಣ ಕಾಲ:  ನಾಳಿನ ಚಂದ್ರಗ್ರಹಣ ರಾತ್ರಿ 11.16ಕ್ಕೆ ಆರಂಭಗೊಂಡು 02.32ಕ್ಕೆಅಂತ್ಯವಾಗಲಿದೆ. ರಾತ್ರಿ 12.54ಕ್ಕೆ ಪೂರ್ಣ ಗ್ರಹಣ ಘೋಚರವಾಗಲಿದೆ. ಎಲ್ಲೆಲ್ಲಿ ಗೋಚರ: ಭಾರತ, ಏಷ್ಯಾದ ಕೆಲವು ಭಾಗ, ಆಸ್ಟ್ರೇಲಿಯಾ, ದಕ್ಷಿಣ ಅಮೆರಿಕಾ, ಯುರೋಪ್,ಆಫ್ರಿಕಾದಲ್ಲೂ ಚಂದ್ರಗ್ರಹಣ ಗೋಚರವಾಗಲಿದೆ. ಚಂದ್ರನ ಚಿತ್ರಣವು ಅಥವಾಪ್ರಭಾವಳಿ ನಮಗೆ ಮುಸುಕಾಗಿ ಕಾಣುತ್ತದೆ. ಗ್ರಹಣಕ್ಕೂಮುನ್ನಚಂದ್ರಭೂಮಿಯನೆರಳನ್ನುಪ್ರವೇಶಮಾಡುತ್ತಾನೆ. ಈಪ್ರವೇಶಕ್ಕೆಚಂದ್ರಮಾಲಿನ್ಯ (ಪೆನುಂಬ್ರಾ)ಎನ್ನಲಾಗುತ್ತೆ. ಚಂದ್ರ ಭೂಮಿಯ ನೆರಳನ್ನು ಪ್ರವೇಶಿಸಿದಾಗ ಸಹಜವಾಗಿ …

Read More »

ಕಾಂಗ್ರೆಸ್ ಆಡಳಿತ ಅಕಾಡೆಮಿಯ ಅಧ್ಯಕ್ಷರಾಗಿ ಸತೀಶ ಜಾರಕಿಹೊಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಘಟಕದ ರಾಜಕೀಯ ನಾಯಕತ್ವ ಮತ್ತು ಆಡಳಿತ ಅಕಾಡೆಮಿಯ ಅಧ್ಯಕ್ಷರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕೇಡರ್ ಬೇಸ್ ಪಕ್ಷವನ್ನಾಗಿ ಪರಿವರ್ತಿಸಲು ಇದು ಪ್ರಥಮ ಮಹತ್ವದ ಹೆಜ್ಜೆಯಾಗಿದ್ದು ಡಿ.ಕೆ.ಶಿವುಕುಮಾರ ಅವರ ಜೊತೆ ಈ ಸಮಿತಿ ಮೇಲೆ ಮಹತ್ವದ ಜವಾಬ್ದಾರಿ ವಹಿಸಿಲಾಗಿದೆ.ರಾಜಕೀಯ ನಾಯಕತ್ವ ಮತ್ತು ಪಕ್ಷದ ಇತಿಹಾಸ, ನೀತಿ ಮತ್ತು ಕಾರ್ಯಕ್ರಮಗಳನ್ನು ಕೇಡರ್ಮಟ್ಟದಿಂದಲೇ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಈ …

Read More »