Breaking News

Recent Posts

ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ ಅರ್ಜಿ ಆಹ್ವಾನ

ಯಾದಗಿರಿ : ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತದ ಮೂಲಕ 2020-21ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಲ್ಲಿ ಸೌಲಭ್ಯ‌ ಪಡೆಯಲಿಚ್ಛಿಸುವ ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಅಥವಾ ಆಫ್‍ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಬ್ಯಾಂಕ್‍ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಕಿರುಸಾಲ / ಸ್ವಸಹಾಯ ಗುಂಪುಗಳಿಗೆ ಸಹಾಯ ಧನ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಕೌಶಲ್ಯಾಭಿವೃದ್ಧಿ/ಉದ್ಯಮಶೀಲತಾ ತರಬೇತಿ‌ಯೋಜನೆಗಳಿಗೆ ಪ್ರವರ್ಗ-1ರ …

Read More »

ಸಚಿವೆ ಕಮಲಾರಾಣಿ ಕೋವಿಡ್ ಗೆ ತುತ್ತಾಗಿ ಸಾವು.

ಲಕ್ನೋ:- ಕೋವಿಡ್ ಸೋಂಕಿಗೆ ತುತ್ತಾಗಿದ್ದ ಉತ್ತರ ಪ್ರದೇಶದ ಸಚಿವೆ ಕಮಲ ರಾಣಿ ಇಂದು ಮುಂಜಾನೆ ಲಕ್ನೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರಿಗೆ 62 ವರ್ಷ ವಯಸ್ಸಾಗಿತ್ತು.ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದಲ್ಲಿ ಕಮಲಾ ರಾಣಿ ವರುಣ್ ತಾಂತ್ರಿಕ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರಿಗೆ ಜುಲೈ 18 ರಂದು ಕೋವಿಡ್ ಪಾಸಿಟಿವ್ ವರದಿ ಬಂದು ರಾಜಧಾನಿ ಕೋವಿಡ್ ಹಾಸ್ಪತ್ರೆಗೆ ದಾಖಲಾಗಿದ್ದರು.ಕೋವಿಡ್ ಮಾತ್ರವಲ್ಲದೆ ಶ್ವಾಸಕೋಶ ಸೋಂಕು ಆಗಿದ್ದರಿಂದ ಕಳೆದ ಹಲವು ದಿನಗಳಿಂದ …

Read More »

ಯೋಗೇಶ್ವರ್ ಗೆ ವಾರ್ನಿಂಗ್ ನೀಡಿದ ಬಿಎಸ್ವೈ.

ಬೆಂಗಳೂರು:- ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಿರುದ್ಧ ಅಡ್ಜೆಸ್ಟ್ ಮೆಂಟ್ ಪಾಲಿಟಿಕ್ಸ್ ಆರೋಪ ಮಾಡಿರುವ ಸಿ.ಪಿ.ಯೋಗೇಶ್ವರ್‌ಗೆ ಸಿಎಂ ಯಡಿಯೂರಪ್ಪ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಪಕ್ಷ, ಸರ್ಕಾರಕ್ಕೆ ಮುಜುಗರ ಆಗುವಂಥ ಹೇಳಿಕೆ ಕೊಡಬೇಡಿ. ಕೊರೊನಾ ಸಮಯದಲ್ಲಿ ಅನಗತ್ಯ ಹೇಳಿಕೆ ಕೊಡಬೇಡಿ. ನಿಮ್ಮ ಕಿತ್ತಾಟ ಕ್ಷೇತ್ರದ ಮಟ್ಟಿಗೆ ಇಟ್ಕೊಳ್ಳಿ. ಸುಮ್ನೆ ನಿಮ್ ಜಂಜಾಟದಲ್ಲಿ ನಮ್ಮನ್ನ್ಯಾಕೆ ಎಳೀತೀರಾ ಅಂದಿದ್ದಾರೆ ಎಂದು ಬಿಎಸ್ವೈ ಕಚೇರಿಯ ಮೂಲದಿಂದ ತಿಳಿದಿದೆ.ಸಚಿವ ಸಂಪುಟ ವಿಸ್ತರಣೆ ಚರ್ಚೆ …

Read More »