Breaking News

Recent Posts

ಲಕ್ಕಿ ಫಿಲಮ್ಸ್ ವತಿಯಿಂದ ಆರ್ ಸಂಪತ್ ನಿರ್ಮಿಸುತ್ತಿರುವ ’ಧ್ರುವ ನಕ್ಷತ್ರ’ ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ

ಹುಬ್ಬಳ್ಳಿ : ಬೆಂಗಳೂರಿನ ಲಕ್ಕಿ ಫಿಲಮ್ಸ್ ವತಿಯಿಂದ ಆರ್ ಸಂಪತ್ ನಿರ್ಮಿಸುತ್ತಿರುವ ’ಧ್ರುವ ನಕ್ಷತ್ರ’ ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ ನಗರದ ಸಿದ್ದಾರೂಢಮಠದಲ್ಲಿ ನೆರವೇರಿತು.ಹಿರಿಯ ಪತ್ರಕರ್ತ ಗಣಪತಿ ಗಂಗೊಳ್ಳಿ ಅವರು ಕ್ಲಾಪ್ ಮಾಡುವ ಮೂಲಕ ಮೊದಲ ದೃಶ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬೆಂಗಳೂರಿನಿಂದ ಇಲ್ಲಿ ಬಂದು ಇಲ್ಲಿಯೇ ಚಿತ್ರೀಕರಿಸುತ್ತಿರುವುದು ಸಂತಸದ ಸಂಗತಿ. ಇದರಲ್ಲಿ ಜನಪ್ರಿಯ ಹಾಸ್ಯ ಕಲಾವಿದರಾದ ವೈಜನಾಥ ಬಿರಾದಾರ ಪ್ರಮುಖ ಪಾತ್ರ ಮಾಡುತ್ತಿರುವುದರಿಂದ ಇದು ರಾಜ್ಯದಲ್ಲಿ ಯಶಸ್ವಿ …

Read More »

ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ

ಹುನಗುಂದ: ಉತ್ತಮ ಶಿಕ್ಷ ಣ ಪಡೆದರೆ ಸಮಾಜದ ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ತಾಲೂಕು ಯೋಜನಾಧಿಕಾರಿ ಸಂತೋಷ ಅಭಿಪ್ರಾಯಪಟ್ಟರು. ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ನಡೆದ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಆರ್ಥಿಕ ಸಮಸ್ಯೆ ಇತರೆ ಕಾರಣಗಳಿಗೆ ಸಂಸ್ಥೆ ವತಿಯಿಂದ ಯೋಜನೆಯ ಪಾಲುದಾರ ಕುಟುಂಬದ ಮಕ್ಕಳ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷ …

Read More »

BJP ತೋರೆದು ಕಾಂಗ್ರೆಸ್ ಕೈ ಹಿಡಿದ ರಂಗಪ್ಪ ಸುರಪೂರ

ಇಲಕಲ್ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ:- ಕೆಪಿಸಿಸಿ ಸದಸ್ಯರಾದ ಶಾಂತಕುಮಾರ್ ಸುರಪುರ ಅವರ ನೇತೃತ್ವದಲ್ಲಿ ಯುವ ಮುಖಂಡರಾದ ರಂಗಪ್ಪ ಸುರಪುರ ಹಾಗೂ ನೂರಾರು ಯುವಕರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಎಐಸಿಸಿ ಉಸ್ತುವಾರಿಗಳಾದ ವಿಷ್ಣು ಹಾಗೂ ಹುನಗುಂದ ಮತಕ್ಷೇತ್ರದ ಮಾಜಿ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ಕಾಂಗ್ರೆಸ್ ಪಕ್ಷದ ಶಾಲು ಹಾಕುವ ಮೂಲಕ ಪಕ್ಷಕ್ಕೆ ಸ್ವಾಗತಿಸಿದರು.ಈ ಸಂದರ್ಭದಲ್ಲಿ ಬಾಗಲಕೋಟ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ …

Read More »