Breaking News

Recent Posts

ಸಹಸ್ರಕೋಟಿ ಮೂವೀ ಎಂಟರ್‌ಟೈನ್‌ಮೆಂಟ್ ಮಂಡ್ಯ ಅವರ “ಸುಳಿ” ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ

ಮಂಡ್ಯ : ಸಹಸ್ರಕೋಟಿ ಮೂವೀ ಎಂಟರ್‌ಟೈನ್‌ಮೆಂಟ್ ಮಂಡ್ಯ ಅವರ “ಸುಳಿ” ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ ಹುಲಿಯೂರುದುರ್ಗದ ಶ್ರೀ ಹೇಮಗಿರಿ ವರದರಾಜಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಅರ್ಚಕರಾದ ಶ್ರೀ ಪ್ರಕಾಶ ಅವರು ಆರಂಭ ಫಲಕ ತೋರಿಸಿದರು.‘ಶ್ರೀ ಕಬ್ಬಾಳಮ್ಮನ ಮಹಿಮೆ’, ‘ಮನೆ’ ಮತ್ತು ‘ಬ್ಯಾಂಕ್ ಲೋನ್’ ಚಿತ್ರದ ನಿರ್ದೇಶಕರಾದ ರಶ್ಮಿ ಎಸ್ ರವರು ಈ ಚಿತ್ರದ ನಿರ್ದೇಶನ ಮಾಡುತ್ತಿದ್ದು ಇದು ಅವರ ನಾಲ್ಕನೇ ಚಿತ್ರವಾಗಿದೆ. ಈ ಚಿತ್ರವು ಕಾದಂಬರಿ ಆಧಾರಿತ ಚಿತ್ರವಾಗಿದ್ದು, ಮೂಲ …

Read More »

ಗೋವಾ ರಾಜ್ಯದ ಉದ್ಯಮಿ ಸದಾಶಿವ ಹಿರಿಯಣ್ಣ ಶಟ್ಟಿ ಅವರಿಗೆ ಸಮಾಜ ಸೇವಾ ರತ್ನ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ

ಗೋವಾ :ಇಂದು ಮಡಗಾಂವ ನ ಲಕ್ಷ್ಮೀ ಎಂಪಾಯರ್ ಹೋಟೆಲ್ ಮಾಲೀಕರಾದ ಶ್ರೀ ಸದಾಶಿವ ಹಿರಿಯಣ್ಣ ಶಟ್ಟಿ ಅವರಿಗೆ ಇಂಡಿಯನ್ ಜರ್ನಲಿಸ್ಟ ಯುನಿಯನ್ ದೆಹಲಿ ಹಾಗೂ ಕರ್ನಾಟಕ ಪತ್ರಕರ್ತರ ಸಂಘ ಬಾಗಲಕೋಟೆ ಮತ್ತು ಬಿಬಿ ನ್ಯೂಜ್ ವೆಬ್ ಚಾನಲ್ ಬೆಂಗಳೂರು ಇವರ ಪ್ರಶಸ್ತಿ ನಡಿಗೆ ಸಾಧಕರ ಕಡೆ ಅಭಿಯಾನದಡಿ ಇಂದು ಸದಾಶಿವ ಶಟ್ಟಿ ಅವರಿಗೆ ಗೋವಾ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಶಾಸಕರಾದ ಶ್ರೀ ದಿಗಂಬರ ಕಾಮತ್ ಅವರು ಹಾಗೂ …

Read More »

ಕಿರುಚಿತ್ರ ಕಲಾವಿದರ ಕ್ಷೇಮಾಭಿವೃದ್ಧಿ ಮಂಡಳಿ ಇವರಿಂದ ಡಾ: ಪ್ರಭು ಗಂಜಿಹಾಳ ಹಾಗೂ ಡಾ: ವಿರೇಶ ಹಂಡಗಿ ಇವರಿಗೆ ಸಾರ್ವಭೌಮ ಪ್ರಶಸ್ತಿ ಪ್ರಧಾನ

ಹುಬ್ಬಳ್ಳಿ : ಕರ್ನಾಟಕ ಚಲನಚಿತ್ರ ಮತ್ತು ಕಿರುಚಿತ್ರ ಕಲಾವಿದರ ಕ್ಷೇಮಾಭಿವೃದ್ಧಿ ಮಂಡಳಿ ಹಾಗೂ ಚೇತನ ಫೌಂಡೇಷನ್ ಹುಬ್ಬಳ್ಳಿ ಇವರ ಸಹಯೋಗದೊಂದಿಗೆ ಧಾರವಾಡದ ರಂಗಾಯಣದಲ್ಲಿ ಮೂರು ವರ್ಷಗಳಲ್ಲಿದಿನಗಳ ಕಾಲ ನಡೆದ ಕರ್ನಾಟಕ ಚಲನಚಿತ್ರೋತ್ಸವದಲ್ಲಿ ಸಿನಿಮಾ ಪತ್ರಿಕೋದ್ಯಮ ಹಾಗೂ ಪ್ರಚಾರ ಸೇವೆಗಾಗಿ ಪುನಿತರಾಜ್‌ಕುಮಾರ ನೆನಪಿಗಾಗಿ ನೀಡುವ ‘ಸಾರ್ವಭೌಮ ಪ್ರಶಸ್ತಿ’ಯನ್ನು ಗದಗ ನಗರದ ಡಾ.ಪ್ರಭು ಗಂಜಿಹಾಳ, ಹುಬ್ಬಳ್ಳಿಯ ಡಾ.ವೀರೇಶ ಹಂಡಗಿ ಅವರಿಗೆ ನೀಡಿ ಗೌರವಿಸಲಾಯಿತು.ಚಂದ್ರಶೇಖರ ಮಾಡಲಗೇರಿಯವರು ಮಾತನಾಡಿ ಉತ್ತರ ಕರ್ನಾಟಕದವರೇ ಅದ ಇವರು ಕೇವಲ …

Read More »