Breaking News
ಯುವ ಪತ್ರಕರ್ತ & ಸಾಹಿತಿ ಹಸನ್ ಬೇಪಾರಿಯವರ ೩ ನೇ ಕೃತಿ ಬಿಡುಗಡೆ ಮಾಡಿದ ಸಣ್ಣ ನೀರಾವರಿ ಸಚಿವ  ಎನ್.ಎಸ್.ಬೋಸರಾಜ

ಯುವ ಪತ್ರಕರ್ತ & ಸಾಹಿತಿ ಹಸನ್ ಬೇಪಾರಿಯವರ ೩ ನೇ ಕೃತಿ ಬಿಡುಗಡೆ ಮಾಡಿದ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ

ರಾಯಚೂರು : ಇಂದು ರಾಯಚೂರು ನಗರದ ಸಚಿವರ ಅಧಿಕೃತ ಕಾರ್ಯಾಲಯದಲ್ಲಿ ಹುನಗುಂದ ತಾಲೂಕಿನ ಅಮೀನಗಡ ನಗರದ ಯುವ ಪತ್ರಕರ್ತರು ಹಾಗೂ ಸಾಹಿತಿ ಹಸನ್ ಬೇಪಾರಿ ಅವರ. ಮೂರನೇ ಕೃತಿ ‘ಅಮ್ಮ ಎಂಬ ಕಡಲು’ ಕಥಾ ಸಂಕಲನವನ್ನು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜ ಅವರು ಬಿಡುಗಡೆ ಮಾಡಿದರು….

ಮುಖಂಡರಾದ ಹಬೀಬ ಹುಸೇನ ಬಡೇಗರ, ರುದ್ರಪ್ಪ ಅಂಗಡಿ, ಮಹಾಲಿಂಗಪ್ಪ, ವಿಶ್ವನಾಥ ಪಟ್ಟಿ, ಯುವ ಮುಖಂಡ ಖಾಜಾ ಪಾಷಾ ಬಡೇಗರ, ಬಾವುದ್ದೀನ ಬಡೇಗರ, ಬಂದೇನವಾಜ, ನವೀದ ಚೌದರಿ ಉಪಸ್ಥಿತರಿದ್ದರು….

About vijay_shankar

Check Also

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ಕನ್ನಡ ಜನಪದ ರಾಜ್ಯೋತ್ಸವ ಸಂಭ್ರಮ ೨೦೨೫

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ಕನ್ನಡ ಜನಪದ ರಾಜ್ಯೋತ್ಸವ ಸಂಭ್ರಮ ೨೦೨೫

ಮುದ್ದೇಬಿಹಾಳ : ಜನರಿಂದ ಜನರ ಬಾಯಿಂದ ಬಾಯಿಗೆ ಹರಡಿ ಹಾಡುವ ಪ್ರತಿಯೊಂದು ಪದಗಳು ಅವು ನಮ್ಮ ಒಊರ್ವಜರು ಕೊಟ್ಟ ಜನಪದ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.