
ಅಮೀನಗಡ : ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಚುನಾವಣಾ ಕನದಲ್ಲಿ ಶ್ರೀ ಸಂತೋಷ ಈರಣ್ಣ ಕಂಗಳ ಭಾರತೀಯ ಜನತಾ ಪಕ್ಷದ ಕಾರ್ಯಕರ್ತನಾಗಿ,ಪಕ್ಷದ ಅಭ್ಯರ್ಥಿಯಾಗಿ ಕಣದಲ್ಲಿ ಇದ್ದಾರೆ. ಸುಮಾರು ೧೦ ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕ ರ್ತನಾಗಿ,ಜನಸೇವೆ ಮಾಡುತ್ತಾ ಸಮಾಜಿಕ ರಂಗದಲ್ಲಿ ಗುರುತಿಸಿಕೊಂಡವರು,ಇಂತಹ ಸಾಮಾಜಿಕ ಕಳಕಳಿ ಇರುವ ಶ್ರೀ ಸಂತೋಷ ಈರಣ್ಣ ಕಂಗಳ ಅವರು ಇಂದು ವಾರ್ಡ ನಂಬರ್ ೧೦ ರಲ್ಲಿ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆ ಕನದಲ್ಲಿದ್ದಾರೆ.

,ಮತದಾರ ಪ್ರಭುಗಳು ಪಕ್ಷಾತೀತವಾಗಿ,ಜಾತ್ಯಾತೀತವಾಗಿ ಅಭ್ಯರ್ಥಿಯಗಳನ್ನು ತಾವೇ ಗುರುತಿಸಿ ಮತ ನೀಡಬೇಕೆಂದು ವಿನಂತಿಸುತ್ತೇವೆ,ಕೇಂದ್ರ ಹಾಗೂ ರಾಜ್ಯದಲ್ಲಿ BJP ಸರಕಾರ ಇರುವುದರಿಂದ ಹೆಚ್ಚಿನ ಅನುದಾನ ಹಾಗೂ ಕೆಲಸ ಮಾಡಲು ಅವಕಾಶ ಇರುವುದರಿಂದ ಮತದಾರರು ಈ ಹೊಸ ವರ್ಷದ ಸಂಭ್ರಮಕ್ಕೆ ನನಗೆ ಆರ್ಶಿವದಿಸಬೇಕೆಂದು ತಿಳಿದರು.

ಈ ಅಮೀನಗಡ ನಗರದ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ ರಾಜಕೀಯ ನನ್ನ ವೃತ್ತಿ ಅಲ್ಲ ಪ್ರಫೇಶನ್ ಅಲ್ಲ ಈ ನಗರದ ಸಮಗ್ರ ಅಭಿವೃದ್ಧಿ ಹಾಗೂ ಮಾದರಿ ನಗರ ಮಾಡುವ ಉದ್ದೇಶ ನನ್ನದಾಗಿದೆ, ಇದಕ್ಕೆ ತಮ್ಮೆಲ್ಲರ ಸಹಕಾರ ಅವಶ್ಯಕವಾಗಿದೆ ಎಂದರು.

ಈ ಮೇಲ್ಕಾನಿಸಿದ ಭಾರತೀಯ ಜನತಾ ಪಕ್ಷದ ಕಮಲದ ಗುರುತಿಗೆ ತಮ್ಮ ಅಮೂಲ್ಯವಾದ ಮತ ನೀಡಿ ಹಾರಿಸ ತರಬೇಕೆಂದು ನನ್ನ ವಿನಂತಿ,