Breaking News

ಇಲಕಲ್ಲ ನಗರದಲ್ಲಿ ಶ್ರೀಗಳ ನೇತೃತ್ವದಲ್ಲಿ ಮದ್ಯವರ್ಜನ ಪೂರ್ವಭಾವಿ ಸಭೆ

ಇಲಕಲ್ಲ : ತಾಲೂಕಿನ ವಲಯದಲ್ಲಿ ಮದ್ಯವರ್ಜನ ತಾಲೂಕಿನ ಪೂರ್ವಭಾವಿ ಸಭೆಯನ್ನು ಇಲಕಲ್ಲ ನಗರದ ಶ್ರೀ ಮಠದ ದಾಸೋಹ ಭವನದಲ್ಲಿ ನಡೆಯಿತು. ಈ ಸಭೆಯಲ್ಲಿ ಶ್ರೀ ಮ. ನಿ. ಪ್ರ. ಗುರು ಮಹಾಂತ ಸ್ವಾಮಿಗಳು ಚಿತ್ತರಗಿ ಸಂಸ್ಥಾನ ಮಠ ಇಲಕಲ್ಲ ಇವರು ಉಪಸ್ಥಿತಿಯಲ್ಲಿ ನಡೆಯಿತು.

ಈ ಸಭೆಯಲ್ಲಿ ನಗರಸಭೆ ಮಾಜಿ ಅಧ್ಯಕ್ಷರು, ನಗರದ ಗಣ್ಯವ್ಯಕ್ತಿಗಳು ಮತ್ತು ಜಿಲ್ಲಾ ಜನಜಾಗೃತಿ ಸದಸ್ಯರು ಮತ್ತು ಸಮಾಜ ಸೇವಕರು ಹಾಗೂ ಇತರ ಸಂಘ ಸಂಸ್ಥೆಗಳ ಸದಸ್ಯರು ಭಾಗಿಯಾಗಿದ್ದರು.

ಅಲ್ಲದೆ ಈ ಸಭೆಯಲ್ಲಿ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ವಿಠ್ಠಲ ಸಾಲಿಯಾನ್ ಯೋಜನಾಧಿಕಾರಿಯಾದ ಸಂತೋಷ, ಮತ್ತು ಒಕ್ಕೂಟದ ಅಧ್ಯಕ್ಷರು ಉಪಾಧ್ಯಕ್ಷರು ಉಪ ಸಮಿತಿಯ ಸದಸ್ಯರು ವಲಯದ ಮೇಲ್ವಿಚಾರಕರು ಮತ್ತು ಸೇವಾ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

About vijay_shankar

Check Also

ಶೂಲೇಭಾವಿ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ಮಹಾತ್ಮಗಾಂಧಿಜಿ ಅವರ ಪುತ್ಥಳಿಯನ್ನು ಡಿ ಆರ್ ಪಾಟೀಲ ಅವರಿಂದ ಅನಾವರಣ

ಅಮೀನಗಡ :ಇಂದು ಗಣರಾಜ್ಯೋತ್ಸವ ನಿಮಿತ್ತವಾಗಿ ಸುಳೇಭಾವಿ ಗ್ರಾಮದ ಖಾದಿ ಗ್ರಾಮೋದ್ಯೋಗ ಸಂಸ್ಥೆಯ ಆವರಣದಲ್ಕಿ ಮಹಾತ್ಮಾ ಗಾಂಧಿ ಪುತ್ಥಳಿ ಅನಾವರಣವನ್ನು ಮಾಜಿ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.