Breaking News

ರಾಯಣ್ಣ ಪ್ರತಿಮೆ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿ: ಸಿದ್ದರಾಮಯ್ಯ ಟ್ವೀಟ್

ಬೆಳಗಾವಿ: ‘ತಾಲ್ಲೂಕಿನ ಪೀರನವಾಡಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ಪೊಲೀಸರಿಗೆ ತಿಳಿಸಿದ್ದೇನೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಭಾನುವಾರ ಟ್ವೀಟ್ ಮಾಡಿದ್ದಾರೆ.

‘ಕಾನೂನು ಪ್ರಕಾರ ಅನುಮತಿ ಪಡೆದುಕೊಂಡು, ರಾಯಣ್ಣನ ಅಭಿಮಾನಿಗಳು ಪ್ರತಿಮೆ ಸ್ಥಾಪನೆಗೆ ಮುಂದಾಗಬೇಕು. ಇಂತಹ ಸಂದರ್ಭದಲ್ಲಿ ಪೊಲೀಸರು ಸಂಯಮದಿಂದ ವರ್ತಿಸಬೇಕು’ ಎಂದು ಹೇಳಿದ್ದಾರೆ.

ರಾಯಣ್ಣನ ಜಯಂತಿಯ ದಿನವಾದ ಶನಿವಾರ ಅಭಿಮಾನಿಗಳು ಅವರ ಪ್ರತಿಮೆ ಪ್ರತಿಷ್ಠಾಪನೆಗೆ ನಸುಕಿನಲ್ಲಿ ಮುಂದಾಗಿದ್ದರು. ತಡೆದ ಪೊಲೀಸರು ಪ್ರತಿಮೆ ವಶಕ್ಕೆ ಪಡೆದಿದ್ದಾರೆ.

About vijay_shankar

Check Also

BJP ತೋರೆದು ಕಾಂಗ್ರೆಸ್ ಕೈ ಹಿಡಿದ ರಂಗಪ್ಪ ಸುರಪೂರ

ಇಲಕಲ್ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ:- ಕೆಪಿಸಿಸಿ ಸದಸ್ಯರಾದ ಶಾಂತಕುಮಾರ್ ಸುರಪುರ ಅವರ ನೇತೃತ್ವದಲ್ಲಿ ಯುವ ಮುಖಂಡರಾದ ರಂಗಪ್ಪ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.