Breaking News
ಶಾಸಕರು ಹಾಗೂ ಮಾಜಿ ಸಚಿವ ಎಚ್,ವೈ ಮೇಟಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಸಂಗಣ್ಣ ಎಚ್ ಗೌಡರ

ಶಾಸಕರು ಹಾಗೂ ಮಾಜಿ ಸಚಿವ ಎಚ್,ವೈ ಮೇಟಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಸಂಗಣ್ಣ ಎಚ್ ಗೌಡರ


ಬಾಗಲಕೋಟೆಯ ಜನಪ್ರಿಯ ಶಾಸಕರು ಹಾಗೂ ಮಾಜಿ ಸಚಿವರು ಸನ್ಮಾನ್ಯ ಶ್ರೀ ಎಚ್.ವಾಯ್. ಮೇಟಿ ಅವರು ವಯೋ ಸಹಜದಿಂದ ನಿಧನರಾಗಿರುತ್ತಾರೆ,ಎಂದು ಹೇಳಲು ವಿಶಾದ ವ್ಯಕ್ತಪಡಿಸುತ್ತೇನೆ. ಅವರು. ಅಪಾರ ಅಭಿಮಾನಿ ಬಳಗ , ಬಂಧು-ಬಳಗವನ್ನು ಅಗಲಿದ್ದಾರೆ. ಅವರು ಅತ್ಯಂತ ಹಿರಿಯ ರಾಜಕಾರಣಿಗಳಾಗಿದ್ದು ಸರಳ ಮತ್ತು ಸಜ್ಜನ ಸ್ವಭಾವದ ವ್ಯಕ್ತಿತ್ವ ಅವರದು‌
ಅನಾರೋಗ್ಯದ ನಿಮಿತ್ಯ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದು ಅವರಿಗೆ ತೀವ್ರ ಸಂತಾಪವನ್ನು ವ್ಯಕ್ತಪಡಿಸಿ ಆ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ನೀಡಲೆಂದು ಪ್ರಾರ್ಥಿಸುತ್ತೇನೆ ಅವರ ಅಂತ್ಯಕ್ರಿಯೆ ಅವರ ಸ್ವಗ್ರಾಮ ಬಾಗಲಕೋಟೆಯ ತಾಲೂಕಿನ ತಿಮ್ಮಾಪುರದಲ್ಲಿ ನೆರವೇರುವುದು.

About vijay_shankar

Check Also

ಕರ್ನಾಟಕ ಪತ್ರಕರ್ತಕ ಸಂಘ ದಿಂದ ರಾಷ್ಟೀಯ ಪತ್ರಿಕಾ ದಿನಾಚರಣೆ ನಿಮಿತ್ತವಾಗಿ  ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯ ಪ್ರಶಸ್ತಿ  ಪ್ರದಾನ

ಕರ್ನಾಟಕ ಪತ್ರಕರ್ತಕ ಸಂಘ ದಿಂದ ರಾಷ್ಟೀಯ ಪತ್ರಿಕಾ ದಿನಾಚರಣೆ ನಿಮಿತ್ತವಾಗಿ ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯ ಪ್ರಶಸ್ತಿ ಪ್ರದಾನ

ಅಮೀನಗಡ : ನಗರದ ಪ್ರವಾಸಿ ಮಂದಿರಲ್ಲಿ ಇಂದು ಕರ್ನಾಟಕ ಪತ್ರಕರ್ತರ ಸಂಘವು ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ಆಚರಿಸಿತು. ಕಾರ್ಯಕ್ರಮ ಉದ್ಘಾಟನೆ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.