
ಬಾಗಲಕೋಟೆಯ ಜನಪ್ರಿಯ ಶಾಸಕರು ಹಾಗೂ ಮಾಜಿ ಸಚಿವರು ಸನ್ಮಾನ್ಯ ಶ್ರೀ ಎಚ್.ವಾಯ್. ಮೇಟಿ ಅವರು ವಯೋ ಸಹಜದಿಂದ ನಿಧನರಾಗಿರುತ್ತಾರೆ,ಎಂದು ಹೇಳಲು ವಿಶಾದ ವ್ಯಕ್ತಪಡಿಸುತ್ತೇನೆ. ಅವರು. ಅಪಾರ ಅಭಿಮಾನಿ ಬಳಗ , ಬಂಧು-ಬಳಗವನ್ನು ಅಗಲಿದ್ದಾರೆ. ಅವರು ಅತ್ಯಂತ ಹಿರಿಯ ರಾಜಕಾರಣಿಗಳಾಗಿದ್ದು ಸರಳ ಮತ್ತು ಸಜ್ಜನ ಸ್ವಭಾವದ ವ್ಯಕ್ತಿತ್ವ ಅವರದು
ಅನಾರೋಗ್ಯದ ನಿಮಿತ್ಯ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದು ಅವರಿಗೆ ತೀವ್ರ ಸಂತಾಪವನ್ನು ವ್ಯಕ್ತಪಡಿಸಿ ಆ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ನೀಡಲೆಂದು ಪ್ರಾರ್ಥಿಸುತ್ತೇನೆ ಅವರ ಅಂತ್ಯಕ್ರಿಯೆ ಅವರ ಸ್ವಗ್ರಾಮ ಬಾಗಲಕೋಟೆಯ ತಾಲೂಕಿನ ತಿಮ್ಮಾಪುರದಲ್ಲಿ ನೆರವೇರುವುದು.

Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News