Breaking News

ನಾಡಿನ ಸಮಸ್ತ ಜನತೆಗೆ ಕನ್ನಡ ರಾಜೋತ್ಸವ & ದೀಪಾವಳಿ ಹಬ್ಬದ ಶುಭಾಶಯ ಕೋರಿದ ಶರಣಪ್ಪ ಹುಣಿಶ್ಯಾಳ

ಸನ್ಮಾನ್ಯ ಶ್ರೀ ಶರಣಪ್ಪ ಸಂಗಪ್ಪ ಹುಣಿಶ್ಯಾಳ ಗ್ರಾಮ ಪಂಚಾಯತಿ ಸದಸ್ಯರು ಕಬ್ಬರಗಿ ಸಾ: ಮಣ್ಣೆರಳ ಗ್ರಾಮದಿಂದ ನಾಡಿನ ಸಮಸ್ತ ಜನತೆಗೆ ಹಾಗೂ ಗ್ರಾಮ,ಪಂ, ಸರ್ವ ಸದಸ್ಯರಿಗೆ ,ಸಿಬ್ಬಂದಿ ವರ್ಗದವರಿಗೆ ಕನ್ನಡ ರಾಜೋತ್ಸವ ಹಾಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು,

ಸನ್ಮಾನ್ಯ ಶ್ರೀ ಶರಣಪ್ಪ ಸಂಗಪ್ಪ ಹುಣಿಶ್ಯಾಳ. ಗ್ರಾಮ ಪಂಚಾಯತಿ ಸದಸ್ಯರು ಕಬ್ಬರಗಿ ,

ನಾಡಿನ ಸಮಸ್ತ ಜನತೆಗೆ ಕನ್ನಡ ರಾಜೋತ್ಸವ ಹಾಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ಸಮಸ್ತ ಕನ್ನಡ ಜನತೆಯಲ್ಲಿ ನಾವು ವಿನಂತಿಸುವುದೇನಂದರೆ ಪಾಲಕರು ನಮ್ಮ ಕನ್ನಡ ಉಳಿಸಿ ಕನ್ನಡ ಬೆಳೆಸಿ BB News ತಂಡದವರು ಈ ಅಭಿಯಾನ ಕೈಗೊಂಡಿದ್ದು ಬಹಳ ಖುಷಿಯಾಗಿದೆ ಎಲ್ಲಾ ಮಕ್ಕಳಿಗೆ ಕನ್ನಡ ಮಾಧ್ಯಮದಲ್ಲಿ ಶಿಕ್ಷಣವನ್ನು ನೀಡಿ ತಪ್ಪದೆ ಕನ್ನಡ ಶಾಲೆಗೆ ಮಕ್ಕಳನ್ನು ಕಳುಹಿಸಿ ಕನ್ನಡ ನಾಡು ನುಡಿ ನಮ್ಮ ಭಾಪೆ ,ಸಂಸ್ಕ್ರತಿಯನ್ನು ಉಳಿಸಲು ಎಲ್ಲರೂ ಸಹಕಾರ ನೀಡಲು ಕುಷ್ಟಗಿ ತಾಲೂಕಿನ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ / ಸರಕಾರಿ ಫ್ರೌಡ ಶಾಲೆ ಸುಧಾರಣೆ ಸಮಿತಿ ಈ ಬಗ್ಗೆ ಜಾಗೃತಿ ವಹಿಸಬೇಕು. ಎಂದು ನಮ್ಮ ವಿನಂತಿ ,ಹಾಗೂ ಎಲ್ಲಾ ಪಾಲಕರಿಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು,

About vijay_shankar

Check Also

ಚಂದ್ರಶೇಖರ್ ರಾಠೋಡ ಇವರಿಂದ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

ಚಂದ್ರಶೇಖರ್ ರಾಠೋಡ ಇವರಿಂದ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

ಅಮೀನಗಡ : ನಗರದ ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಚಂದ್ರಶೇಖರ ರಾಠೋಡ ಇವರಿಂದ ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮೀ ಹಬ್ಬದ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.